Saturday, 24th February 2018

Recent News

3 weeks ago

ವಿಡಿಯೋ: ಇಬ್ಬರು ಪುರುಷರ ಜೊತೆ ಕಾಣಿಸಿಕೊಂಡ ಯುವತಿ – ದೊಣ್ಣೆಯಿಂದ ಹಲ್ಲೆ

ನೊಯ್ಡಾ: ನೈತಿಕ ಪೊಲೀಸ್‍ಗಿರಿ ಹೆಸರಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಯುವತಿ ಮೇಲೆ ಹಲ್ಲೆ ಮಾಡಿರುವ ಘಟನೆ ಗ್ರೇಟರ್ ನೊಯ್ಡಾದಲ್ಲಿ ನಡೆದಿದ್ದು, ಇದರ ವಿಡಿಯೋ ಜನವರಿ 30ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಆರೋಪಿಗಳು ಸ್ಥಳೀಯರಾಗಿದ್ದು, ಅಸಭ್ಯ ವರ್ತನೆ ತೋರಿದ್ದಕ್ಕೆ ಥಳಿಸಿದ್ದಾಗಿ ಹೇಳಿಕೊಂಡಿದ್ದಾರೆ. ಆರೋಪಿಗಳು ಯುವತಿ ಹಾಗೂ ಇನ್ನಿಬ್ಬರು ವ್ಯಕ್ತಿಗಳನ್ನ ನಿಂದಿಸಿ ಬೆದರಿಕೆ ಹಾಕುತ್ತಿರೋದನ್ನ ವಿಡಿಯೋದಲ್ಲಿ ಕಾಣಬಹುದು. ಒಂದು ಹಂತದಲ್ಲಿ ಆರೋಪಿಗಳು, ಈ ವಿಡಿಯೋವನ್ನ ಹಂಚಿಕೊಂಡು ನಿಮ್ಮ ದುರ್ವತನೆಯನ್ನ ಬಯಲು ಮಾಡ್ತೀವಿ, ಯುವತಿಯ ಮುಖವನ್ನೂ ತೋರಿಸ್ತೀವಿ ಎಂದು ಹೇಳಿದ್ದಾರೆ. […]

1 month ago

ಬುಲೆಟ್ ಗಾಯದ ಗುರುತುಗಳೊಂದಿಗೆ ಬಾಕ್ಸರ್ ಮೃತದೇಹ ಪತ್ತೆ

ನೋಯ್ಡಾ: ರಾಷ್ಟ್ರೀಯ ಬಾಕ್ಸಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಬಾಕ್ಸರ್‍ ವೊಬ್ಬರು ಬುಲೆಟ್ ಗಾಯದ ಗುರುತುಗಳೊಂದಿಗೆ ತನ್ನ ಫ್ಲಾಟ್‍ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಉತ್ತರ ಪ್ರದೇಶದ ನೋಯ್ಡಾ ಪೊಲೀಸರು ಹೇಳಿದ್ದಾರೆ. ಜಿತೇಂದ್ರ ಮನ್ (27) ಎಂಬವರ ಮೃತ ದೇಹ ನೋಯ್ಡಾದ ಅವರ ಅಪಾರ್ಟ್‍ಮೆಂಟ್ ನಲ್ಲಿ ದೊರೆತಿದೆ. ಜೂನಿಯರ್ ಲೆವೆಲ್ ಬಾಕ್ಸರ್ ಆಗಿದ್ದ ಜಿತೇಂದ್ರ 2006 ರಲ್ಲಿ ಭಾರತವನ್ನ ಪ್ರತಿನಿಧಿಸಿದ್ದರು. ಹರಿಯಾಣ...

ಮೊಬೈಲ್ ಗೇಮ್ ಪ್ರಭಾವದಿಂದ ತಾಯಿ, ಸಹೋದರಿಯನ್ನೇ ಕೊಂದ ಅಪ್ರಾಪ್ತ ಬಾಲಕ

3 months ago

ಅಹಮದಾಬಾದ್: ಹಿಂಸಾತ್ಮಕ ಮೊಬೈಲ್ ಗೇಮ್ ಆಡಲು ಆಡಿಕ್ಟ್ ಆಗಿದ್ದ ಅಪ್ರಾಪ್ತ ಬಾಲಕನೊಬ್ಬ, ಗೇಮ್ ಪ್ರೇರಣೆಯಿಂದ ಸ್ವತಃ ತಾಯಿ ಹಾಗೂ ಸಹೋದರಿನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ ನೋಯ್ಡಾದಲ್ಲಿ ನಡೆದಿದೆ. ತಾಯಿ ಅಂಜಲಿ ಹಾಗೂ 11 ವರ್ಷದ ಸಹೋದರಿ ಕನ್ನಿಕಾ...

ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಿಜೆಪಿ ಮುಖಂಡ ಬಲಿ

3 months ago

ನವದೆಹಲಿ: ಬಿಜೆಪಿ ಮುಖಂಡ ಹಾಗೂ ಅವರ ಭದ್ರತಾ ಸಿಬ್ಬಂದಿಯೊಬ್ಬರು ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಗ್ರೇಟರ್ ನೊಯ್ಡಾದ ಬಿಸ್ರಖ್ ಎಂಬಲ್ಲಿ ಗುರುವಾರ ನಡೆದಿದೆ. ಶಿವಕುಮಾರ್ ಯಾದವ್ ಹತ್ಯೆಯಾದ ಬಿಜೆಪಿ ಮುಖಂಡ. ಇವರು ಗ್ರೇಟರ್ ನೊಯ್ಡಾದ ಬೆಹ್ಲೋಲ್ಪುರ್ ಗ್ರಾಮದವರು. ಶಿವಕುಮಾರ್ ತನ್ನ ಸೆಕ್ಯೂರಿಟಿ...

ಅತೀ ವೇಗದ ಕಾರ್ ಚಾಲನೆಯಿಂದ 8 ತಿಂಗಳ ಗರ್ಭಿಣಿ ದಾರುಣ ಸಾವು!

3 months ago

ನೊಯ್ಡಾ: ವ್ಯಕ್ತಿಯೊಬ್ಬ ತನ್ನ ಕಾರನ್ನು ವೇಗವಾಗಿ ಚಲಾಯಿಸಿದ್ದರಿಂದ 8 ತಿಂಗಳ ಗರ್ಭಿಣಿ ಹಾಗೂ ಆಕೆಯ ಪತಿಗೆ ಗುದ್ದಿದ ಘಟನೆ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ಈ ಘಟನೆ ನೊಯ್ಡಾದಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಯಿಂದ ಗರ್ಭಿಣಿ ಗಂಭೀರ ಗಾಯಗೊಂಡಿದ್ದು, ಕೂಡಲೇ ಮಹಿಳೆಯನ್ನು ಸ್ಥಳೀಯ...

ಚಲಿಸುವ ಕಾರಿನಲ್ಲಿ ಗ್ಯಾಂಗ್ ರೇಪ್‍ಗೈದು, ಯುವತಿಯನ್ನು ದೇವಸ್ಥಾನದ ಬಳಿ ಎಸೆದು ಪರಾರಿಯಾದ್ರು!

5 months ago

ದೆಹಲಿ: ಚಲಿಸುತ್ತಿದ್ದ ಕಾರಿನಲ್ಲಿ 25 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ಶುಕ್ರವಾರ ನಡೆದಿದೆ. ನೋಯ್ಡಾದ ಗಾಲ್ಫ ಕೋರ್ಸ್ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕ್ಯಾಬ್ ಗಾಗಿ ಕಾಯುತ್ತಾ ನಿಂತಿದ್ದರು. ಇದೇ ಯುವತಿ ಬಳಿ ಬಂದ...

ವಿಡಿಯೋ: ಲ್ಯಾಂಬೋರ್ಗಿನಿಯನ್ನ ಓವರ್ ಟೇಕ್ ಮಾಡಿದ ಸ್ವಿಫ್ಟ್- ಭೀಕರ ಅಪಘಾತವಾಗಿ ಇಕೋ ಕಾರ್ ಚಾಲಕ ಸಾವು

8 months ago

ನವದೆಹಲಿ: ಸ್ವಿಫ್ಟ್ ಡಿಸೈರ್ ಕಾರ್‍ವೊಂದು ಲ್ಯಾಂಬೋರ್ಗಿನಿ ಕಾರನ್ನ ಓವರ್ ಟೇಕ್ ಮಾಡಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೆಹಲಿ ಸಮೀಪದ ನೊಯ್ಡಾ ಸೆಕ್ಟರ್ 135 ಬಳಿ ನಡೆದಿದೆ. ಮಾರುತಿ ಇಕೋ ವಾಹನವನ್ನ ಚಾಲನೆ ಮಾಡುತ್ತಿದ್ದ 20...

ನಪುಂಸಕ ಪತಿ ಮತ್ತು ಆತನ ಪೋಷಕರ ವಿರುದ್ಧ ಪತ್ನಿಯಿಂದ ದೂರು

8 months ago

ನವದೆಹಲಿ: ನಪುಂಸಕ ಪತಿ ವಿರುದ್ಧ 25 ವರ್ಷದ ಪತ್ನಿಯೊಬ್ಬರು ದೂರು ನೀಡಿದ್ದಾರೆ. ನೋಯ್ಡಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಗಂಡ ಮತ್ತು ನಪುಂಸಕತೆಯ ವಿಚಾರವನ್ನು ತಿಳಿಸದಕ್ಕೆ ಆತನ ಪೋಷಕರ ವಿರುದ್ಧ ದೂರು ಪತ್ನಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಮದುವೆಯ ವೆಚ್ಚವನ್ನೂ ಭರಿಸುವಂತೆ ದೂರಿನಲ್ಲಿ...