Saturday, 24th February 2018

Recent News

3 months ago

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಮೊಬೈಲ್ SMS

ನ್ಯೂಯಾರ್ಕ್: ಇಂದಿನ ತಂತ್ರಜ್ಞಾನದ ಯುಗದಲ್ಲಿ ಜನರು ನೇರವಾಗಿ ಮಾತನಾಡುವುದಕ್ಕಿಂತ ಎಸ್‍ಎಂಎಸ್ ಗಳಲ್ಲಿ ಮಾತನಾಡುತ್ತಿದ್ದಾರೆ. ಈ ಎಸ್‍ಎಂಎಸ್ ಈಗ 25 ವರ್ಷದ ಸಂಭ್ರಮವನ್ನು ಆಚರಿಸುತ್ತಿದೆ. 1992, ಡಿಸೆಂಬರ್ 3 ರಂದು ವೊಡಾಫೋನ್‍ ನ ಸಾಫ್ಟ್ ವೇರ್ ಎಂಜಿನಿಯರ್ ನೀಲ್ ಪಾಪ್‍ವರ್ಥ್ ಅವರು ಕಂಪನಿ ಡೈರೆಕ್ಟರ್ ಆದ ರಿಚರ್ಡ್ ಜಾರ್ವಿಸ್ ಗೆ ಮೇರಿ ಕ್ರಿಸ್‍ಮಸ್ ಎಂಬ ಸಣ್ಣ ಸಂದೇಶವನ್ನು ರವಾನಿಸಿದ್ದರು. 25 ವರ್ಷಗಳ ಹಿಂದೆ ಪಾಪ್‍ವರ್ಥ್ ಮೊದಲ ಬಾರಿಗೆ ಮೊಬೈಲ್‍ನಲ್ಲಿ ಸಂದೇಶವನ್ನು ಕಳುಹಿಸಿದ್ದರು. ಆದರೆ 1 ವರ್ಷಗಳ ಕಾಲ ಇದನ್ನು […]

7 months ago

ಬಿಡುಗಡೆಗೆ ಮುನ್ನವೇ ಭಾರತದಲ್ಲಿ ಹೊಸ ಮೈಲಿಗಲ್ಲು ಬರೆದ ನೋಕಿಯಾ 6 ಡ್ಯುಯಲ್ ಸಿಮ್ ಫೋನ್

ನವದೆಹಲಿ: ಬಿಡುಗಡೆಗೂ ಮುನ್ನವೇ ನೋಕಿಯಾ 6 ಫೋನ್ ಹೊಸ ಮೈಲಿಗಲ್ಲನ್ನು ಬರೆದಿದ್ದು, 10 ಲಕ್ಷ ಹೆಚ್ಚು ಮಂದಿ ಫೋನ್ ಖರೀದಿಗೆ ಹೆಸರು ನೋಂದಾಯಿಸಿದ್ದಾರೆ. ಹೌದು. ಆಗಸ್ಟ್ 23 ರಿಂದ ಈ ಫೋನಿನ ಆನ್‍ಲೈನ್ ಮಾರಾಟ ಆರಂಭವಾಗಲಿದ್ದು, ಈ ವರೆಗೂ 10 ಲಕ್ಷಕ್ಕೂ ಅಧಿಕ ಮಂದಿ ಅಮೇಜಾನ್.ಕಾಂ ನಲ್ಲಿ ಹೆಸರು ನೋಂದಾಯಿಸಿದ್ದಾರೆ ಎಂದು ಟೆಕ್ ಮಾಧ್ಯಮಗಳು ವರದಿ...

ಮತ್ತೆ ಬಿಡುಗಡೆಯಾಗಲಿದೆ ನೋಕಿಯಾದ ಶಕ್ತಿಶಾಲಿ ಫೀಚರ್ ಫೋನ್

1 year ago

ನವದೆಹಲಿ: ಈಗ ಸ್ಮಾರ್ಟ್ ಫೋನ್‍ಗಳದ್ದೇ ಅಬ್ಬರ. ಆದರೆ ನೋಕಿಯಾ ಕಂಪೆನಿ ಈಗ ಸ್ಮಾರ್ಟ್ ಫೋನಿನ ಜೊತೆಗೆ ಫೀಚರ್ ಫೋನ್ ಸಮಯದಲ್ಲಿ ವಿಶ್ವದಲ್ಲೇ ಹವಾ ಸೃಷ್ಟಿಸಿದ್ದ 3310 ಫೋನನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಮುಂದಾಗುತ್ತಿದೆ. ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಮಾಹಿತಿಗಳ ಪ್ರಕಾರ ನೋಕಿಯಾ  ಫೆ.27...