Saturday, 24th March 2018

Recent News

2 weeks ago

ತನ್ನ ನೋಟ್ ಬ್ಯಾನ್ ಐಡಿಯಾವನ್ನು ರಿವಿಲ್ ಮಾಡಿದ್ರು ರಾಹುಲ್ ಗಾಂಧಿ

ನವದೆಹಲಿ: ತಾನು ಪ್ರಧಾನಿಯಾಗಿದ್ದರೆ ನೋಟು ನಿಷೇಧವನ್ನು ಹೇಗೆ ಜಾರಿಗೊಳಿಸುತ್ತಿದ್ದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಮಲೇಷ್ಯಾದ ಸಂವಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಾಹುಲ್, ಸಭಿಕರೊಬ್ಬರ ಪ್ರಶ್ನೆಗೆ ಯಾರೂ ನಿರೀಕ್ಷಿಸದ ಉತ್ತರ ನೀಡಿದ್ದಾರೆ. Congress President Rahul Gandhi tells us how he would have rolled out #Demonetisation better. #RGinMalaysia pic.twitter.com/2Tm82a8fjU — Congress (@INCIndia) March 10, 2018 ನಾನು ಪ್ರಧಾನಿಯಾಗಿದ್ದು, ಒಂದೊಮ್ಮೆ ಯಾರಾದರೂ ನೋಟು ನಿಷೇಧ ಕುರಿತ ಕಡತವನ್ನು ನನಗೆ […]

2 months ago

97 ಕೋಟಿ ರೂ. ಹಳೇನೋಟು ಜಪ್ತಿ ಪ್ರಕರಣಕ್ಕಿದೆ ಬೆಂಗಳೂರು ನಂಟು

ಕಾನ್ಪುರ: ಉತ್ತರಪ್ರದೇಶದ ಕಾನ್ಪುರದ ಮನೆಯೊಂದರಲ್ಲಿ ಬರೋಬ್ಬರಿ 97 ಕೋಟಿ ರೂ. ಮೌಲ್ಯದ ಹಳೇನೋಟು ಜಪ್ತಿ ಮಾಡಿ 2 ದಿನಗಳು ಕಳೆದಿವೆ. ಆದ್ರೆ ಆರೋಪಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಹೊಸ ನೋಟುಗಳಿಗೆ ಬದಲಾಯಿಸಿಕೊಳ್ಳಲು ಹೇಗೆ ಪ್ಲ್ಯಾನ್ ಮಾಡಿದ್ದ ಎಂಬ ಬಗ್ಗೆ ತನಿಖಾ ಸಂಸ್ಥೆಗಳು ತಲೆಕೆಡಿಸಿಕೊಂಡಿವೆ. ಬೆಂಗಳೂರು ಮೂಲದ ಹರಿ ಕೃಷ್ಣ ಎಂಬಾತ ತಮಗೆ ನೋಟುಗಳನ್ನ ಅವುಗಳ...

ನೋಟ್ ಬ್ಯಾನ್‍ಗೆ ಆಯ್ತು 365 ದಿನ: ಪಬ್ಲಿಕ್ ಪರೀಕ್ಷೆಯಲ್ಲಿ ಮೋದಿ ಗೆದ್ರಾ? ಸೋತ್ರಾ?

5 months ago

ಬೆಂಗಳೂರು: ನವೆಂಬರ್ 8, 2016. ಭಾರತದ ಭವ್ಯ ಇತಿಹಾಸ ಪುಟಗಳಲ್ಲಿ ದಾಖಲಾದ ಮಹಾ ದಿನ. 500 ಹಾಗೂ 1000 ರೂಪಾಯಿ ಮುಖ ಬೆಲೆಯ ದೊಡ್ಡ ನೋಟುಗಳ ಮೇಲೆ ನಿಷೇಧ ಹೇರುವ ಮೂಲಕ ನರೇಂದ್ರ ಮೋದಿ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದರು. ಅಭಿವೃದ್ಧಿ ಯಜ್ಞಕ್ಕೆ...

ನೋಟ್ ಬ್ಯಾನ್ ನಂತ್ರ ಡಿಜಿಟಲ್ ವಹಿವಾಟು ಎಷ್ಟು ಹೆಚ್ಚಾಗಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ

5 months ago

ನವದೆಹಲಿ: 500 ಮತ್ತು 1 ಸಾವಿರ ರೂ. ನೋಟು ಬ್ಯಾನ್ ಆದ ಬಳಿಕ ಭಾರತದಲ್ಲಿ ಡಿಜಿಟಲ್ ವಹಿವಾಟು ಎಷ್ಟಾಗಿದೆ? ಪ್ರಧಾನಿ ನರೇಂದ್ರ ಮೋದಿಯ ನೋಟ್‍ಬ್ಯಾನ್‍ಗೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಜನ ಕೇಳುತ್ತಿರುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನ್ಯಾಷನಲ್ ಪೇಮೆಂಟ್...

ಕಪ್ಪು ಹಣ ವಿರೋಧಿ ದಿನ ಆಚರಿಸುವ ಮೊದಲು ಪ್ಯಾರಡೈಸ್ ಪೇಪರ್ಸ್ ಬಿಡುಗಡೆ

5 months ago

ಬೆಂಗಳೂರು: ನವೆಂಬರ್ 8 ರಂದು ನೋಟ್ ಬ್ಯಾನ್ ಮಾಡಿ ಒಂದು ವರ್ಷವಾಗುತ್ತದೆ. ಆದ್ದರಿಂದ ಕಪ್ಪು ಹಣ ವಿರೋಧಿ ದಿನವನ್ನು ಆಚರಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಅದರ ಬೆನ್ನಲ್ಲೇ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಸರ್ಕಾರಕ್ಕೆ ತೆರಿಗೆ ವಂಚಿಸಿ 19 ವಿದೇಶ ರಾಷ್ಟ್ರಗಳಲ್ಲಿ...

ರಮ್ಯಾ ಭಯ ನಿವಾರಣೆಗೆ ಮಂಡ್ಯದಿಂದ ತಾಯತ ಪೋಸ್ಟ್

5 months ago

ಮಂಡ್ಯ: ಪ್ರಧಾನಿ ಮೋದಿ ಅವರ ನೋಟು ನಿಷೇಧ ಕ್ರಮವನ್ನು ವಿರೋಧಿಸುವ ಸಲುವಾಗಿ ಅವರನ್ನು ಭೂತಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಸಂಸದೆ ರಮ್ಯಾ ಅವರಿಗೆ ತಾಯತ ಹಾಗೂ ಪ್ಯಾಂಪರ್ಸ್ ಕಳುಹಿಸಿ ಕೊಡುವ ಮೂಲಕ ಮಂಡ್ಯ ಬಿಜೆಪಿ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ....

ನೋಟು ನಿಷೇಧವಾಗಿ ವರ್ಷವಾದ್ರೂ ಇನ್ನೂ ಮುಗಿದಿಲ್ಲ ಹಳೇ ನೋಟು ಪರಿಶೀಲನಾ ಕಾರ್ಯ

5 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಮಾಡಿ ಒಂದು ವರ್ಷವಾಗುತ್ತಾ ಬಂದರೂ, ಆರ್‍ಬಿಐ ಹಳೇ ನೋಟುಗಳ ಪರಿಶೀಲನಾ ಕಾರ್ಯ ಇನ್ನೂ ಮುಕ್ತಾಯಗೊಂಡಿಲ್ಲ ಎಂದು ಹೇಳಿದೆ. ಹಳೇ ನೋಟುಗಳನ್ನು ಅತ್ಯಾಧುನಿಕ ಯಂತ್ರಗಳ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆರ್‍ಬಿಐ ತಿಳಿಸಿದೆ....

ನೋಟ್‍ಬ್ಯಾನ್, ಜಿಎಸ್‍ಟಿಯಿಂದ ದೇಶದ ಆರ್ಥಿಕತೆ ಐಸಿಯುನಲ್ಲಿ: ರಾಹುಲ್ ಗಾಂಧಿ

5 months ago

ನವದೆಹಲಿ: ನೋಟ್ ಬ್ಯಾನ್ ಮತ್ತು ಜಿಎಸ್‍ಟಿಯಿಂದ ದೇಶದ ಆರ್ಥಿಕತೆ ಐಸಿಯುನಲ್ಲಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಜೇಟ್ಲಿಯನ್ನು ಡಾಕ್ಟರ್ ಎಂದು ಸಂಬೋಧಿಸಿ, ನೋಟ್ ಬ್ಯಾನ್ ಮತ್ತು ಜಿಎಸ್‍ಟಿಯಿಂದಾಗಿ ದೇಶದ ಆರ್ಥಿಕತೆ ಈಗ ಐಸಿಯುನಲ್ಲಿದ್ದು,...