Recent News

2 days ago

‘ಚಮಕ್’ ಹುಡ್ಗಿ ಮನೆ ಮೇಲೆ ಐಟಿ ರೇಡ್- ಅಧಿಕಾರಿಗಳಿಗೆ ನಿರಾಸೆ

– ಮದ್ವೆ ಮನೆಯ ಕುಟುಂಬಸ್ಥರಲ್ಲಿ ಆತಂಕ ಮಡಿಕೇರಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ವೀರಾಜಪೇಟೆ ನಿವಾಸದ ಮೇಲೆ ಐಟಿ ದಾಳಿಯಾಗಿರುವುದು ಭಾರೀ ಸುದ್ದಿಗೆ ಗ್ರಾಸವಾಗಿದೆ. ಈ ದಾಳಿಯಿಂದ ಏನಾಗಿದೆ, ಏತಕ್ಕಾಗಿ ದಾಳಿ ನಡೆದಿದೆ, ಏನೇನು ಲಭ್ಯವಾಗಿದೆ ಎಂಬಿತ್ಯಾದಿ ಕುತೂಹಲಗಳು ಸಹಜವಾಗಿಯೇ ಸೃಷ್ಟಿಸಿದೆ. ಐಟಿ ದಾಳಿ ನಡೆದಿರುವುದು ನಟಿ ರಶ್ಮಿಕಾ ವಿರುದ್ಧ ಮಾತ್ರವೇ, ಆಕೆಯ ತಂದೆ ಉದ್ಯಮಿಯಾಗಿರುವ ಮದನ್ ಮಂದಣ್ಣ ಅವರ ಕುರಿತಾಗಿಯೇ ಅಥವಾ ಇವರಿಬ್ಬರ ಮೇಲಿನ ಜಂಟಿ ದಾಳಿಯೇ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ. ಅಲ್ಲದೆ ಈ […]

2 weeks ago

ಪೊಲೀಸರಿಗೆ ತಲೆ ನೋವು ತಂದ ಕೋತಿ

ಚಿಕ್ಕಮಗಳೂರು: ಪೊಲೀಸ್ ಠಾಣೆಗೆ ಬಂದ ಕೋತಿಯೊಂದು ಪೊಲೀಸರಿಗೆ ತಲೆ ನೋವಾದ ಘಟನೆ ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದಿದೆ. ಜಿಲ್ಲೆಯ ತರೀಕೆರೆ ಠಾಣೆಗೆ ಸೋಮವಾರ ಏಕಾಏಕಿ ಕೋತಿಯೊಂದು ಎಂಟ್ರಿ ಕೊಟ್ಟಿದೆ. ಠಾಣೆಗೆ ಭೇಟಿ ಕೊಟ್ಟ ಕಪಿರಾಯ ಪೊಲೀಸರಿಗೆ ತಲೆ ನೋವು ತರಿಸಿತ್ತು. ಅಲ್ಲಿಂದಿಲ್ಲಿಗೆ, ಇಲ್ಲಿಂದಲ್ಲಿಗೆ ಹಾರಾಡುತ್ತಾ ಕೊನೆಗೆ ಹೋಗಿ ದೇವರ ಫೋಟೋ ಬಳಿ ಕುಳಿಯಿತು. ಕೋತಿ ದೇವರ ಫೋಟೋ...

ಆನೆಗೊಂದಿ ಉತ್ಸವ – ಪ್ರಚಾರಕ್ಕಾಗಿ ಮೇಣದಬತ್ತಿ ಮೊರೆಹೋದ ಅಧಿಕಾರಿಗಳು

4 weeks ago

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವ 2020ರ ಪ್ರಚಾರಕ್ಕಾಗಿ ಹಾಗೂ ಸ್ಥಳೀಯರನ್ನು ಉತ್ಸವದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಅಧಿಕಾರಿಗಳು ಮೇಣದಬತ್ತಿ ಮೊರೆ ಹೋಗಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಿಡಿಒಗಳು, ಗಂಗಾವತಿ ಇಒ, ಡಾ. ಡಿ. ಮೋಹನ್ ನೇತೃತ್ವದಲ್ಲಿ...

ಹಣಕ್ಕಾಗಿ 12ರ ಮಗಳನ್ನು ಕೆಲಸಕ್ಕೆ ಬಿಟ್ಟೋದ ತಾಯಿ – ತುಂಗಾನದಿ ತೀರದಲ್ಲಿ ಬಾಲಕಿ ಪತ್ತೆ

4 weeks ago

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಸಮೀಪದ ಕೆಳಕೆರೆ ಗ್ರಾಮದ ತುಂಗಾನದಿ ತೀರದಲ್ಲಿ ಸುಮಾರು 12 ವರ್ಷದ ಬಾಲಕಿ ಪತ್ತೆಯಾಗಿದ್ದು, ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಬಾಲಕಿಯನ್ನು ಒಪ್ಪಿಸಿದ್ದಾರೆ. ಶಿಕಾರಿಪುರ ತಾಲೂಕಿನ ಬಾಲಕಿ ಹಲವು ದಿನದ ಹಿಂದೆ ಬುಕ್ಲಾಪುರದ...

ಸರ್ಕಾರದ ಹಣ ಪೋಲು – ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

4 weeks ago

ಬೆಳಗಾವಿ: ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಬೆಳಗಾವಿ ನಗರದಲ್ಲಿ ಕಮಾಂಡೆಂಟ್ ಕಂಟ್ರೋಲ್ ಸೆಂಟರ್ ಇಲ್ಲದೆ ಬಸ್ ಶೆಲ್ಟರ್ ಗಳನ್ನು ನಿರ್ಮಾಣ ಮಾಡಿರುವ ಅಧಿಕಾರಿಗಳ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಮೊದಲ 20 ನಗರಗಳಲ್ಲಿ ಬೆಳಗಾವಿ ಮಹಾನನಗರ...

ನಗರಸಭೆ ಕರ ವಸೂಲಿಗಾರ ಲಕ್ಷಾಂತರ ರೂಪಾಯಿಯೊಂದಿಗೆ ಪರಾರಿ

1 month ago

ಮಂಡ್ಯ: ನಗರಸಭೆಯ ಕರ ವಸೂಲಿಗಾರನೊಬ್ಬ ಲಕ್ಷಾಂತರ ರೂಪಾಯಿ ಕಂದಾಯ ಹಣವನ್ನು ದುರುಪಯೋಗ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಬ್ಯಾಂಕುಗಳ ಸೀಲುಗಳನ್ನು ನಕಲು ಮಾಡಿಕೊಂಡು ಹಣ ಎಗರಿಸಿರುವುದಲ್ಲದೆ, ಹಣಕಾಸಿಗೆ ಸಂಬಂಧಿಸಿದ ಸುಮಾರು 200 ರಿಂದ 300 ಕಡತಗಳೊಂದಿಗೆ ನಾಪತ್ತೆಯಾಗಿದ್ದಾನೆ ಎಂದು...

ಮದ್ಯಕ್ಕೆ ದಾಸರಾದ ದಂಪತಿ – ಅಧಿಕಾರಿಗಳಿಂದ ಪಾಲಕರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ 5 ಮಕ್ಕಳ ರಕ್ಷಣೆ

1 month ago

ರಾಮನಗರ: ಮದ್ಯಕ್ಕೆ ದಾಸರಾಗಿ ಮಕ್ಕಳನ್ನ ನಿರ್ಲಕ್ಷ್ಯದಿಂದ ಕಾಣುತ್ತಿದ್ದ ಪೋಷಕರಿಂದ ಹಿಂಸೆಗೆ ಒಳಗಾಗಿದ್ದ ಐವರು ಚಿಕ್ಕ ಚಿಕ್ಕ ಮಕ್ಕಳನ್ನು ರಾಮನಗರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ರಕ್ಷಿಸಿರುವ ಘಟನೆ ಮಾಗಡಿಯಲ್ಲಿ ನಡೆದಿದೆ. ಆಂಧ್ರ ಮೂಲದ ದಂಪತಿಗಳ ಮಕ್ಕಳಾದ ಹನುಮಂತ (8), ವಿನೋದ್(6),...

ಘನತ್ಯಾಜ್ಯ ವೀಕ್ಷಣೆಗೆ ಹೋದ ಅಧಿಕಾರಿಗಳ ಮೇಲೆ ಹಂದಿ ದಾಳಿ

1 month ago

ಕಾರವಾರ: ಘನತ್ಯಾಜ್ಯ ಘಟಕದ ಸ್ಥಳ ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮೇಲೆ ಹಂದಿಗಳು ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸಾಗರ ರಸ್ತೆಯಲ್ಲಿನ ಪುರಸಭೆಯ ಘನತ್ಯಾಜ್ಯ ಘಟಕದ ಸ್ಥಳ ಪರಿಶೀಲನೆಗೆ ಪುರಸಭೆ ಅಧಿಕಾರಿಗಳು,...