Tuesday, 24th April 2018

Recent News

4 months ago

ಹಾವು ಹಿಡಿಯೋ ದಿನನಿತ್ಯದ ವೃತ್ತಿ ಜೊತೆಗೆ ಅನಾಥ ಜೀವಗಳನ್ನು ಪೋಷಿಸ್ತಿದ್ದಾರೆ ಶಿವಮೊಗ್ಗದ ಜೇನಿ ಪ್ರಭಾಕರ್

ಶಿವಮೊಗ್ಗ: ಸರ್ಕಾರಿ ಅನುದಾನ ಪಡೆದು, ಅವರಿವರಿಂದ ಕೊಡುಗೆ ಪಡೆದು ಆಶ್ರಮ ನಡೆಸುವುದು ಸಾಮಾನ್ಯ. ಆದರೆ, ಇಲ್ಲೊಬ್ಬರು ಸರ್ಪಗಳ ಸಹವಾಸ ಮಾಡಿ ಅನಾಥರನ್ನು ಸಾಕುತ್ತಿದ್ದಾರೆ. ಶಿವಮೊಗ್ಗದ ಜೇನಿ ಪ್ರಭಾಕರ್ ಅವರೇ ನಮ್ಮ ಪಬ್ಲಿಕ್ ಹೀರೋ. ನೂರಾರು ಮಂದಿಗೆ ಆಸರೆ ನೀಡಿದ್ದ ಈ ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‍ಪೇಟೆಯ ಚಿಕ್ಕಜೇನಿಯಲ್ಲಿರೋ ಪದ್ಮಶ್ರೀ ಅನಾಥಾಶ್ರಮ, ವಯೋವೃದ್ಧರಿಗೆ, ಮಾನಸಿಕ ಅಸ್ವಸ್ಥರಿಗೆ ಆಶ್ರಯತಾಣವಾಗಿದೆ. ಈ ಆಶ್ರಮದಲ್ಲಿ ಸುಮಾರು 20 ಮಂದಿ ಆಸರೆ ಪಡೆದಿದ್ದಾರೆ. ಪದ್ಮಶ್ರೀ ಅನಾಥಾಶ್ರಮದ ರೂವಾರಿ ಜೇನಿ ಪ್ರಭಾಕರ್. ಕೇವಲ ಹಾವು ಹಿಡಿಯೋ […]