Thursday, 23rd November 2017

Recent News

2 days ago

ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ: ಯೋಗಿ

ಲಕ್ನೋ: ಪದ್ಮಾವತಿ ಚಿತ್ರದ ನಿರ್ದೇಶಕ ಸಜಯ್ ಲೀಲಾ ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪದ್ಮಾವತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳುವುದರ ಜೊತೆಗೆ ಜನರ ಭಾವನೆಗಳ ಜೊತೆ ಆಟವಾಡಿರುವ ನಿರ್ದೇಶಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಈಗಾಗಲೇ ಚಿತ್ರದಲ್ಲಿ ಇರುವ ಆಕ್ಷೇಪಗಳ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದ್ದು, […]

3 days ago

ಕನ್ನಡದ ಮನೆಮಗಳು ದೀಪಿಕಾಗೆ ರಕ್ಷಣೆ ನೀಡುವಂತೆ ಹರ್ಯಾಣ ಸಿಎಂಗೆ ಸಿದ್ದರಾಮಯ್ಯ ಕರೆ

ಬೆಂಗಳೂರು: ದೇಶಾದ್ಯಂತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅಭಿನಯದ `ಪದ್ಮಾವತಿ’ ಚಿತ್ರ ಬಿಡುಗಡೆಗೆ ಮುನ್ನವೇ ಒಂದಿಲ್ಲೊಂದು ವಿಚಾರದಲ್ಲಿ ಭಾರೀ ಸುದ್ದಿ ಮಾಡುತ್ತಿದೆ. ಈ ಹೊತ್ತಲ್ಲಿ ನಟಿ ದೀಪಿಕಾ ಪಡುಕೋಣೆಗೆ ರಕ್ಷಣೆ ನೀಡುವಂತೆ ಕೋರಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡ ದೀಪಿಕಾ ಪಡುಕೋಣೆ ಪರ ಬ್ಯಾಟಿಂಗ್...

ಪದ್ಮಾವತಿ ಫಿಲ್ಮ ರಿಲೀಸ್ ಆದ್ರೆ, ದೀಪಿಕಾ ಮೂಗನ್ನು ಕಟ್ ಮಾಡ್ತೀವಿ

1 week ago

ಮುಂಬೈ: ಬಾಲಿವುಡ್‍ನ ಪದ್ಮಾವತಿ ಸಿನಿಮಾದ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪದ್ಮಾವತಿ ಸಿನಿಮಾ ಬಿಡುಗಡೆ ಮಾಡಲು ಕರ್ಣಿ ಸೇನಾ ಮತ್ತು ಬಿಜೆಪಿ ಸಾಕಷ್ಟು ವಿರೋಧ ಮಾಡುತ್ತಿದೆ. ಸಿನಿಮಾದ ಬಗ್ಗೆ ರಾಜಕೀಯ ನಾಯಕರು ಮತ್ತು ರಜಪೂತ್ ಸಮುದಾಯದ ಮುಖಂಡರು ವಿವಾದತ್ಮಕ ಹೇಳಿಕೆಯನ್ನು ನೀಡುತ್ತಿದ್ದಾರೆ....

ಪದ್ಮಾವತಿ ಸಿನಿಮಾ ಬಿಡುಗಡೆಗೆ ವಿರೋಧ- ಬೆಂಗ್ಳೂರಲ್ಲಿ ನಾಳೆ ಪ್ರತಿಭಟನೆ

1 week ago

ಬೆಂಗಳೂರು: ಪದ್ಮಾವತಿ ಸಿನಿಮಾ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬೆಂಗಳೂರಿಗೂ ವ್ಯಾಪಿಸಿದೆ. ಸಿನಿಮಾದಲ್ಲಿ ಇತಿಹಾಸವನ್ನು ತಿರುಚಿ ಅವಮಾನ ಮಾಡಲಾಗಿದೆ ಎಂದು ರಜಪೂತ ಸಮುದಾಯ ಆರೋಪಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ರಾಜ್ಯಗಳಲ್ಲಿ ಪದ್ಮಾವತಿ ಸಿನಿಮಾ ಬಿಡುಗಡೆ ಮಾಡಲು ಅವಕಾಶ ನೀಡದಂತೆ ಬಿಜೆಪಿ ಪರಿಷತ್...

ಪಬ್ಲಿಕ್ ಪ್ಲೇಸ್ ನಲ್ಲಿ ಪೊಲೀಸ್ ಪೇದೆಗೆ ಕಿಸ್ ಕೊಟ್ಟ ರಣ್‍ವೀರ್ ಸಿಂಗ್

3 weeks ago

ಮುಂಬೈ: ಬಾಲಿವುಡ್ ನ ಹ್ಯಾಂಡ್‍ಸಮ್ ಹೀರೋ ರಣ್‍ವೀರ್ ಸಿಂಗ್ ಪೊಲೀಸ್ ಪೇದೆಯೊಬ್ಬರಿಗೆ ಕಿಸ್ ಕೊಟ್ಟಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೌದು. ರಣ್‍ವೀರ್ ಸಿಂಗ್ ಜಿಮ್ ಮುಗಿಸಿಕೊಂಡು ಬಂದಾಗ ಪೊಲೀಸ್ ಪೇದೆಯೊಬ್ಬರನ್ನು ಭೇಟಿಯಾಗಿದ್ದಾರೆ. ಪೊಲೀಸ್ ಪೇದೆ ನಾನು ನಿಮ್ಮ...

ಈ ಆರು ಕಾರಣಗಳಿಗಾಗಿ ನೀವು ಪದ್ಮಾವತಿ ಸಿನಿಮಾವನ್ನು ನೋಡ್ಲೇಬೇಕು!

1 month ago

ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ `ಪದ್ಮಾವತಿ’ ಸಿನಿಮಾದ ಮೇನಿಯಾ ದೇಶಾದ್ಯಂತ ಶುರುವಾಗಿದೆ. ಸಿನಿಮಾದ ಮೂರು ಫಸ್ಟ್ ಲುಕ್ ಮತ್ತು ಟ್ರೇಲರ್ ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪದ್ಮಾವತಿಯ ಟ್ರೆಂಡ್ ಆರಂಭವಾಗಿದೆ. ಸಿನಿಮಾದ ಟ್ರೇಲರ್ ಮಧ್ಯಾಹ್ನ 13.03 ಗಂಟೆಗೆ ಬಿಡುಗಡೆ ಮಾಡುವ ಮೂಲಕ...

`ಪದ್ಮಾವತಿ’ ಲೆಹೆಂಗಾದ ತೂಕ ಕೇಳಿದರೆ ಶಾಕ್ ಆಗ್ತೀರಿ!

1 month ago

ಮುಂಬೈ: ಮೀರಾತ್ ರಾಣಿ ಪದ್ಮಿನಿಯಾಗಿ ಅಭಿನಯಿಸಿರುವ `ಪದ್ಮಾವತಿ’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಬರೋಬ್ಬರಿ 30 ಕೆ.ಜಿ ತೂಕದ ಲೆಹೆಂಗಾ ಧರಿಸಿ ಮಿಂಚಿಸಿದ್ದಾರೆ. ಐತಿಹಾಸಿಕ ಕಥೆಯನ್ನು ಹೊಂದಿರುವುದರಿಂದ ಪಾತ್ರಕ್ಕೆ ತಕ್ಕಂತೆ ವಸ್ತ್ರ ಮತ್ತು ಆಭರಣಗಳನ್ನು ವಿನ್ಯಾಸ ಮಾಡಲಾಗಿದೆ. ದೀಪಿಕಾ ಧರಿಸಿರುವ ಲೆಹೆಂಗಾವನ್ನು ಜರತಾರಿ...

ಪದ್ಮಾವತಿ ಸಿನಿಮಾ ನೋಡಲು ಕಾತುರನಾಗಿದ್ದೇನೆ: ರಣ್‍ಬೀರ್ ಕಪೂರ್

1 month ago

ಮುಂಬೈ: ಮಾಜಿ ಲವರ್ಸ್ ಒಳ್ಳೆ ಗೆಳೆಯರು ಆಗಬಹುದು ಎಂದು ದೀಪಿಕಾ ಪಡುಕೋಣೆ ಮತ್ತು ರಣ್‍ಬೀರ್ ಕಪೂರ್ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಪದ್ಮಾವತಿ ಚಿತ್ರವನ್ನು ನೋಡಲು ಕಾತುರನಾಗಿದ್ದೇನೆ ಎಂದು ರಣ್‍ಬೀರ್ ಕಪೂರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ಜಿಯೋ ಮುಂಬೈ ಫಿಲಂ ಫೆಸ್ಟಿವಲ್...