Thursday, 20th July 2017

Recent News

4 days ago

ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯ ಗುಂಡಿನ ದಾಳಿಗೆ ಭಾರತೀಯ ಯೋಧ ಬಲಿ

ಶ್ರೀನಗರ: ಭಾರತದ ಗಡಿ ಪ್ರದೇಶದ ಜಮ್ಮು ಮತ್ತು ಕಾಶ್ಮೀರದ ರಚೌರಿ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಪಾಕಿಸ್ತಾನ ಸೇನೆ ಗುಂಡು ಹಾಗೂ ಷೆಲ್ ದಾಳಿ ನಡೆಸಿದ್ದು, ಭಾರತೀಯ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಪಡೆ ವಕ್ತಾರರು ತಿಳಿಸಿದ್ದಾರೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನದ ಸೇನೆಯ ದಾಳಿಗೆ ಪ್ರತಿದಾಳಿ ಎದರಿಸುವಾಗ 35 ವರ್ಷದ ಯೋಧ ಲ್ಯಾನ್ಸ್ ನಾಯ್ಕ್ ಮೊಹಮದ್ ನಸೀರ್ ಅವರು ಪಾಕ್ ಸೇನೆಯ ಗುಂಡಿನ ದಾಳಿಗೆ ಮೃತಪಟ್ಟಿದ್ದಾರೆ. ರಜೋರಿ ಎಂಬ ವಲಯದಲ್ಲಿ ಪಾಕಿಸ್ತಾನ ಸೇನೆಯು […]

2 weeks ago

ಮಹಿಳಾ ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 95 ರನ್‍ಗಳ ಭರ್ಜರಿ ಜಯ

ಡರ್ಬಿ: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 95 ರನ್‍ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆರಂಭಿಸಿದ ಭಾರತ 50 ಓವರ್‍ಗಳಲ್ಲಿ 9 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ 38.1 ಓವರ್‍ಗಳಲ್ಲಿ 74 ರನ್ ಗಳಿಸಿ ಆಲೌಟ್...

ಅಂಗಳದಲ್ಲಿ ಆಯ್ತು, ಟ್ವಿಟ್ಟರ್‍ನಲ್ಲೂ ಪಾಂಡ್ಯ ಕಿಡಿ ಕಿಡಿ: ವೈರಲ್ ಆಯ್ತು ಟ್ವೀಟ್

1 month ago

ಓವಲ್: ಜಡೇಜಾ ವಿರುದ್ಧ ಅಂಗಳದಲ್ಲಿ ಸಿಟ್ಟಾಗಿದ್ದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಟ್ವಿಟ್ಟರ್‍ನಲ್ಲೂ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ನಮ್ಮವರನ್ನು ನಮ್ಮವರೇ ಲೂಟಿ ಮಾಡಿದ್ರು, ಬೇರೆ ಅವರಿಗೆ ಎಲ್ಲಿದೆ ಆ ತಾಕತ್ತು ಎಂದು ಹಾರ್ದಿಕ್ ಪಾಂಡ್ಯ ಟ್ವೀಟ್ ಮಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್...

76 ರನ್‍ಗಳಿಸಿ ರನೌಟ್ ಆದ್ರೂ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!

1 month ago

ಓವಲ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಟೀಂ ಇಂಡಿಯಾ ಸೋತಿದ್ದರೂ ಭಾರತದ ಪರ ಭರ್ಜರಿಯಾಗಿ ಆಡಿದ್ದ ಹಾರ್ದಿಕ್ ಪಾಂಡ್ಯ ಹೊಸ ದಾಖಲೆ ಬರೆದಿದ್ದಾರೆ. ಐಸಿಸಿ ಆಯೋಜಿಸಿದ್ದ ಟೂರ್ನಿಯ ಫೈನಲ್ ನಲ್ಲಿ ಅತಿ ಕಡಿಮೆ ಎಸೆತದಲ್ಲಿ ಅರ್ಧಶತಕಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ...

ಪಾಕಿಸ್ತಾನಕ್ಕೆ 14 ಕೋಟಿ ರೂ.: ಭಾರತ ಮತ್ತು ಉಳಿದ ತಂಡಗಳಿಗೆ ಎಷ್ಟು ನಗದು ಬಹುಮಾನ?

1 month ago

ದುಬೈ: ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ಪಾಕಿಸ್ತಾನ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ನಗದು ಬಹುಮಾನ ಸಿಕ್ಕಿದೆ. ಈ ಟೂರ್ನಿಗೆ ಒಟ್ಟು 4.5 ದಶಲಕ್ಷ ಡಾಲರ್(ಅಂದಾಜು 28 ಕೋಟಿ ರೂ.) ನಗದು ಬಹುಮಾನ...

ಭಾರತಕ್ಕೆ ಹೀನಾಯ ಸೋಲು: ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟ ಪಾಕ್

1 month ago

ಓವಲ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‍ನಲ್ಲಿ ಭಾರತವನ್ನು 180 ರನ್‍ಗಳಿಂದ ಮಣಿಸುವ ಮೂಲಕ ಪಾಕಿಸ್ತಾನ ಮೊದಲ ಬಾರಿಗೆ ಪ್ರಶಸ್ತಿ ಜಯಿಸಿದೆ. ಗೆಲ್ಲಲು 339 ರನ್‍ಗಳ ಕಠಿಣ ಗುರಿಯನ್ನು ಪಡೆದ ಭಾರತ 30.3 ಓವರ್ ಗಳಲ್ಲಿ 158 ರನ್‍ಗಳಿಗೆ ಆಲೌಟ್ ಆಯ್ತು. ಆರಂಭದಲ್ಲಿ...

ಹಾಕಿಯಲ್ಲಿ ಪಾಕ್ ವಿರುದ್ಧ ಗೋಲುಗಳ ಸುರಿಮಳೆ: 7-1 ಅಂತರದಿಂದ ಗೆದ್ದ ಭಾರತ

1 month ago

ಲಂಡನ್: ಹಾಕಿ ವಿಶ್ವ ಲೀಗ್ ಸೆಮಿಫೈನಲ್‍ನಲ್ಲಿ ಗೆಲುವಿನ ಓಟ ಮುಂದುವರಿಸಿರುವ ಭಾರತ ತಂಡ ಭಾನುವಾರ ಪಾಕಿಸ್ತಾನದ ವಿರುದ್ಧ 7-1 ಅಂತರದಿಂದ ಗೆಲುವು ಸಾಧಿಸಿದೆ. ಮೊದಲಾರ್ಧದಲ್ಲಿ 3-0 ಗೋಲುಗಳಿಂದ ಮುನ್ನಡೆ ಸಾಧಿಸಿದ್ದ ಭಾರತ ನಂತರದ ಅವಧಿಯಲ್ಲಿ 4 ಗೋಲುಗಳನ್ನು ಹೊಡೆಯುವ ಮೂಲಕ ಜಯಭೇರಿ...

ಚಾಂಪಿಯನ್ಸ್ ಟ್ರೋಫಿ ಫೈನಲ್: ಭಾರತಕ್ಕೆ 339 ರನ್ ಟಾರ್ಗೆಟ್

1 month ago

  ಓವೆಲ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಟೀಂ ಇಂಡಿಯಾದ ಗೆಲುವಿಗೆ ಪಾಕಿಸ್ತಾನ 339 ರನ್‍ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ಫಖರ್ ಜಮಾನ್ ಶತಕ ಮತ್ತು ಅಜರ್ ಅಲಿ ಅವರ ಅರ್ಧಶತಕದಿಂದಾಗಿ ನಿಗದಿತ 50...