Saturday, 24th February 2018

Recent News

2 weeks ago

ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿ ಅಂತ ಕರೆದ್ರೆ ಜೈಲು ಶಿಕ್ಷೆ ವಿಧಿಸಿ: ಓವೈಸಿ

ಹೈದರಾಬಾದ್: ಭಾರತೀಯ ಮುಸ್ಲಿಮರನ್ನು ಯಾರಾದ್ರು ಪಾಕಿಸ್ತಾನಿ ಅಂತ ಕರೆದ್ರೆ ಅವರನ್ನು ಜೈಲು ಶಿಕ್ಷೆಗೆ ಒಳಪಡಿಸಿ ಅಂತ ಅಖಿಲ ಭಾರತ ಮಜ್ಲಿಸ್ ಇ ಇಥೆಹಾದುಲ್ ಮುಸಲ್ಮಿನ್(ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಮಂಗಳವಾರ ಲೋಕಸಭೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣದ ಮೇಲೆ ವಂದನಾ ನಿರ್ಣಯ ಮಂಡಿಸುವ ವೇಳೆ ಮಾತನಾಡಿದ ಓವೈಸಿ, ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿ ಅಂತ ಕರೆಯುವವರನ್ನು ಶಿಕ್ಷೆಗೆ ಒಳಪಡಿಸಬೇಕು. ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ನೀಡಬೇಕು ಅಂತ ಹೇಳಿದ್ರು. ಅಂತಹ ಹೇಳಿಕೆ ನೀಡುವವರನ್ನು ಕೂಡಲೇ […]

3 months ago

ಕೋಳಿ ಜೊತೆ ಸೆಕ್ಸ್ ಮಾಡಿದ್ದ 14ರ ಬಾಲಕ ಬಂಧನ!

ಇಸ್ಲಾಮಾಬಾದ್: ಕಾಮುಕರು ನಾಯಿ, ಮೇಕೆ ಹಾಗೂ ದನದ ಜೊತೆ ಸೆಕ್ಸ್ ಮಾಡಿರುವ ಸುದ್ದಿಗಳನ್ನು ಈ ಹಿಂದೆ ಕೇಳಿದ್ದೆವು. ಆದ್ರೆ ಇದೀಗ 14ರ ಬಾಲಕನೊಬ್ಬ ಕೋಳಿ ಜೊತೆ ಸೆಕ್ಸ್ ನಡೆಸಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈ ಅಚ್ಚರಿಯ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿರುವುದಾಗಿ ಇಂದು ವರದಿಯಾಗಿದೆ. ಬಂಧಿತನನ್ನು ಅನ್ಸಾರ್ ಹುಸೇನ್ ಎಂದು ಗುರುತಿಸಲಾಗಿದೆ. ಲಾಹೋರ್‍ನಿಂದ ಸುಮಾರು...

ಕಿರುಕುಳ ನೀಡಿ, ಗನ್ ತೋರಿಸಿ ಮದುವೆ: ಪಾಕ್ ಪ್ರಜೆಯನ್ನು ವರಿಸಿದ್ದ ಭಾರತೀಯ ಮಹಿಳೆ ತವರಿಗೆ ವಾಪಾಸ್

9 months ago

ನವದೆಹಲಿ: ಬಲವಂತವಾಗಿ ಪಾಕ್ ಪ್ರಜೆಯನ್ನು ಮದುವೆಯಾಗಿದ್ದ ಭಾರತೀಯ ಯುವತಿಯೊಬ್ಬರು ಇದೀಗ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಉಜ್ಮಾ ಎಂಬವರೇ ಇಂದು ವಾಘಾ ಗಡಿಯ ಮೂಲಕ ಭದ್ರತೆಯೊಂದಿಗೆ ತವರಿಗೆ ಕಾಲಿಟ್ಟ ಯುವತಿಯಾಗಿದ್ದಾರೆ. ಏನಿದು ಪ್ರಕರಣ?: 20 ವರ್ಷದ ಉಜ್ಮಾ ಎಂಬವರು ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದ ಸಂದರ್ಭದಲ್ಲಿ ಪಾಕ್...

ನಾವೂ ಭಾರತದ ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ: ಪಾಕ್‍ನಿಂದ ನಕಲಿ ವಿಡಿಯೋ ರಿಲೀಸ್

9 months ago

ನವದೆಹಲಿ: ಭಾರತದ ದಾಳಿಗೆ ಜಮ್ಮು-ಕಾಶ್ಮೀರದ ನೌಶೇರಾ ಸೆಕ್ಟರ್ ನಲ್ಲಿ ಪ್ರತಿದಾಳಿ ನಡೆಸಿ ಅಲ್ಲಿನ ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಅಂತಾ ಪಾಕಿಸ್ತಾನ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಸುಮಾರು 87 ಸೆಕೆಂಡ್ ಇರೋ ಈ ವಿಡಿಯೋವನ್ನು ಮೇ 23ರಂದು ಪಾಕಿಸ್ತಾನಿ ವಕ್ತಾರರೊಬ್ಬರು ಟ್ವಿಟ್ಟರ್‍ನಲ್ಲಿ ಪೋಸ್ಟ್...

54 ಮುಸ್ಲಿಂ ರಾಷ್ಟ್ರಗಳಿಂದ ಪಾಕ್ ಪ್ರಧಾನಿಗೆ ಅವಮಾನ!

9 months ago

ರಿಯಾದ್: ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಮರಣದಂಡನೆ ಪ್ರಕರಣದಲ್ಲಿ ಭಾರತದೆದುರು ಭಾರೀ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಇದೀಗ ಪಾಕ್ ಪ್ರಧಾನಿ ನವಾಜ್ ಶರೀಫ್ ಅವರಿಗೆ 54 ಮುಸ್ಲಿಂ ರಾಷ್ಟ್ರಗಳು ಅವಮಾನ ಮಾಡಿವೆ. ರಿಯಾದ್ ನಲ್ಲಿ ನಡೆದ ಅರಬ್ ಇಸ್ಲಾಮಿಕ್ ಅಮೆರಿಕನ್ ಶೃಂಗಸಭೆಯಲ್ಲಿ...

ಹೈದ್ರಾಬಾದ್‍ನಲ್ಲಿ ಮಾಟಗಾತಿ ಪ್ರತ್ಯಕ್ಷ: ಭಾರತ ಪಾಕಿಸ್ತಾನದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಫೋಟೋ!

10 months ago

ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನದ ಸಾಮಾಜಿಕ ಜಾಲತಾಣದಲ್ಲಿ ಈಗ ಮಾಟಗಾತಿಯ ಫೋಟೋವೊಂದು ವೈರಲ್ ಆಗಿದೆ. ಕಟ್ಟಡದ ಗೋಡೆಯಲ್ಲಿ ಮಾಟಗಾತಿ ಕುಳಿತುಕೊಂಡಿದ್ದು, ಈಕೆಯ ಫೋಟೋವನ್ನು ಜನರು ಕ್ಲಿಕ್ಕಿಸುತ್ತಿದ್ದಾರೆ. ಹೈದರಾಬಾದ್‍ನಲ್ಲಿ ಈ ಫೋಟೋ ಕ್ಲಿಕ್ಕಿಸಲಾಗಿದೆ ಎಂದು ಬರೆದು ಜನರು ಶೇರ್ ಮಾಡುತ್ತಿದ್ದಾರೆ. ಈ ಫೋಟೋ...

ಭಾರತೀಯ ಪೌರತ್ವಕ್ಕಾಗಿ ರಾಯಚೂರಿನ ಬಾಂಗ್ಲಾ ವಲಸಿಗರ ಹೋರಾಟ

11 months ago

-ಭಾರತದಲ್ಲೇ 34 ವರ್ಷ ಕಳೆದರೂ ಸಿಗದ ಪೌರತ್ವ -ಪೌರತ್ವ ಮಸೂದೆ ಜಾರಿಯಾದ್ರೂ ಅನುಷ್ಠಾನ ವಿಳಂಬ ರಾಯಚೂರು: ಕಳೆದ 34 ವರ್ಷಗಳಿಂದ ಭಾರತದಲ್ಲೇ ವಾಸವಾಗಿದ್ದರೂ ಪೌರತ್ವ ಸಿಗದೇ ರಾಯಚೂರಿನ 5 ಪುಟ್ಟ ಗ್ರಾಮಗಳ ಜನ ನಿತ್ಯ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳು ಎಷ್ಟೇ ಬುದ್ಧಿವಂತರಾಗಿದ್ರೂ ಉನ್ನತ...