Tuesday, 24th April 2018

2 months ago

ಪಕೋಡಾ, ಬೋಂಡ-ಬಜ್ಜಿ ಮಾರಿ ಬದುಕು ಕಟ್ಟಿಕೊಂಡ ಮಂಡ್ಯದ ಯುವ ಎಂಜಿನಿಯರ್

ಮಂಡ್ಯ: ಇತ್ತೀಚೆಗಷ್ಟೆ ಪ್ರಧಾನಿ ಮೋದಿ ಪಕೋಡಾ ಮಾರುವುದು ಕೂಡ ಒಂದು ಉದ್ಯೋಗ ಎಂಬ ಹೇಳಿಕೆ ನೀಡಿದ್ರು. ಈ ಹೇಳಿಕೆ ವಿಪಕ್ಷಗಳಿಗೆ ಪ್ರಧಾನಿ ವಿರುದ್ದ ಟೀಕೆಗೆ ಅಸ್ತ್ರವಾಗಿತ್ತು. ಆದ್ರೆ ಪರ ವಿರೋಧದ ಹಂಗಿಲ್ಲದೆ ಎಂಜಿನಿಯರ್ ಒಬ್ಬರು ಬೋಂಡ-ಬಜ್ಜಿ ಮಾರುತ್ತ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಎಂಜಿನಿಯರಿಂಗ್ ಮುಗಿಸಿದ ಯುವಕ ವೆಂಕಟೇಶ್ (ಮನು) ಬಜ್ಜಿ-ಬೋಂಡಾ ಮಾರಿ ಜೀವನ ನಡೆಸುತ್ತಿದ್ದಾರೆ. ಕೆ.ಆರ್.ಪೇಟೆ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಿಇ ಮೆಕಾನಿಕಲ್ ಓದಿದ್ದಾರೆ. ಇಂದು ಯಾವುದೇ ಸಂಕೋಚವಿಲ್ಲದೇ ಕೆ.ಆರ್.ಪೇಟೆ ಪಟ್ಟಣದ ರಸ್ತೆ ಬದಿ […]

2 months ago

ರಾಹುಲ್ ಗಾಂಧಿ ಸಮಾವೇಶಕ್ಕೆ ಬರೋರಿಗೆ ಸಿಗುತ್ತೆ ಸಮೋಸಾ, ಬನ್!

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಸಮಾವೇಶವೊಂದರಲ್ಲಿ ಪಕೋಡಾ ಮಾರಾಟ ಮಾಡಿದ ಬೆನ್ನಲ್ಲೇ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಸಮೋಸಾ ಬಂದಿದೆ. ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಸಮೋಸಾ ಮಾರಾಟ ಮಾಡೋ ಪ್ರತಿಭಟನೆ ಮಾಡುತ್ತಿಲ್ಲ. ಬದಲಾಗಿ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಬರೋ ಕಾರ್ಯಕರ್ತರು ಹಾಗೂ ಜನರಿಗೆ ಉಚಿತವಾಗಿ ಸಮೋಸಾ ಹಾಗೂ ಬನ್ ದೊರೆಯುತ್ತಿದೆ. ಬಳ್ಳಾರಿ ನಗರ ಶಾಸಕ ಅನಿಲ್ ಲಾಡ್...

ಈರುಳ್ಳಿ ಪಕೋಡ ಮಾಡುವ ಸಿಂಪಲ್ ವಿಧಾನ

5 months ago

ಚಳಿಗಾಲ ಆರಂಭವಾಗಿದ್ದು, ಬೆಳಗ್ಗೆ ಟೀಗೆ ಸಂಜೆ ಕಾಫಿಗೆ ಬಿಸಿ ಬಿಸಿಯಾಗಿ, ಗರಂಗರಂ ಆಗಿ ಏನಾದರೂ ಕೊಡಿ ಎಂದು ಮನೆಯವರು ಮಕ್ಕಳು ದಿನಾ ಕೇಳುತ್ತಿರುತ್ತಾರೆ. ಆದರೆ ಏನು ಮಾಡಿ ಕೊಡುವುದು ಎಂದು ಚಿಂತೆ ಆಗುತ್ತದೆ. ಅದಕ್ಕಾಗಿ ಸಿಂಪಲ್ ಆಗಿ ಈರುಳ್ಳಿ ಪಕೋಡ ಮಾಡುವ...