Thursday, 23rd November 2017

Recent News

1 week ago

ಟಿಪ್ಪು ಹುಲಿ ಅಲ್ಲ, ಇಲಿಗೆ ಇರೋ ಯೋಗ್ಯತೆನೂ ಇಲ್ಲ: ಅನಂತ್ ಕುಮಾರ್ ಹೆಗಡೆ

ಕಾರವಾರ: ಕಾಂಗ್ರೆಸ್ ನವರು ಟಿಪ್ಪು ಜಯಂತಿಯನ್ನು ಆಚರಿಸಿ ಈ ದೇಶದ ಇತಿಹಾಸವನ್ನೇ ಸುಳ್ಳು ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಕುರಿತು ಮಾತನಾಡಿದ ಅವರು, ಈ ದೇಶದ ಇತಿಹಾಸದಲ್ಲಿ ಅಕ್ಬರ್ ಒರ್ವ ಮಹಾಪುರುಷ, ಟಿಪ್ಪು ಹುಲಿ ಎಂದು ಹೇಳಲಾಗುತ್ತಿದೆ. ಆದರೆ ಟಿಪ್ಪುವಿಗೆ ಇಲಿಗೆ ಇರುವ ಯೋಗ್ಯತೆ ಸಹ ಇಲ್ಲ ಎಂದು ಹೇಳಿದರು. ಅಕ್ಬರ್ ಮಹಾಪುರುಷ ಅನ್ನುವ […]

1 week ago

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಎಸಿಬಿ ಯಲ್ಲಿನ ಪ್ರಕರಣಗಳ ಮರು ತನಿಖೆ: ಬಿಎಸ್‍ವೈ

ಕಾರವಾರ: ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಎಸಿಬಿಯಲ್ಲಿ ಪೂರ್ಣ ತನಿಖೆಯಾಗದೇ ಉಳಿದಿರುವ ಎಲ್ಲಾ ಪ್ರಕರಣಗಳ ಮರು ತನಿಖೆ ಮಾಡಿ ತಕ್ಕ ಶಾಸ್ತಿ ಮಾಡುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭಟ್ಕಳದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ರಾಜ್ಯ ಸರ್ಕಾರ ಜನರು ಕೊಟ್ಟ ತೆರಿಗೆ ಹಣವನ್ನ ಲೂಟಿ ಮಾಡಿ ಲೋಕಾಯುಕ್ತ ಸಂಸ್ಥೆಯ ಶಕ್ತಿಯನ್ನ ಹಾಳುಮಾಡಿ...

ತಲೆ ತಿರುಕ, ಬುರುಡೆ ದಾಸ ಸಿಎಂರಿಂದ ರಾಜ್ಯಕ್ಕೆ ಮೋಸವಾಗ್ತಿದೆ: ಬಿಎಸ್‍ವೈ ವಾಗ್ದಾಳಿ

3 weeks ago

ತುಮಕೂರು: ತಲೆ ತಿರುಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಮ್ಮ ರಾಜ್ಯಕ್ಕೆ ಮೋಸವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಪರಿವರ್ತನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸರ್ಕಾರದ ಖಜಾನೆಯನ್ನು ಲೂಟಿ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ಮುಖಂಡರ ಗರಿಭೀ...

ಬಿಜೆಪಿ ಪಕ್ಷ ಪಶ್ಚಾತ್ತಾಪ ಯಾತ್ರೆ ಮಾಡಿದ್ರೆ ಜನರು ನೋಡಬಹುದು: ದಿನೇಶ್ ಗುಂಡೂರಾವ್

3 weeks ago

ಬೆಂಗಳೂರು: ಬಿಜೆಪಿಯವರು ಪರಿವರ್ತನಾ ಯಾತ್ರೆ ಬದಲು ಪಶ್ಚಾತ್ತಾಪ ಯಾತ್ರೆ ಮಾಡಿದರೆ ಜನರು ನೋಡಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ಆಯೋಜಿಸಿದ್ದ...

Exclusive: ಬಿಜೆಪಿ ಪರಿವರ್ತನಾ ಯಾತ್ರೆಗೆ ಬೆದರಿದ್ರಾ ಸಿಎಂ ಸಿದ್ದರಾಮಯ್ಯ?

3 weeks ago

ಬೆಂಗಳೂರು: ಮುಂಬರುವ ಚುನಾವಣೆಗೆ ಬಿಜೆಪಿಯಿಂದ ಹಿಂದುತ್ವ ಅಜೆಂಡಾ ಘೋಷಣೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ವೇಳೆ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಎಸ್‍ಪಿ,...

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಎರಡೂವರೆ ಲಕ್ಷ ಕೋಟಿ ರೂ. ಅನುದಾನ ಏನಾಯ್ತು: ಸಿದ್ದರಾಮಯ್ಯಗೆ ಅಮಿತ್ ಶಾ ಪ್ರಶ್ನೆ

3 weeks ago

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳ ಅಭಿವೃದ್ಧಿಗೆ ಕೇಂದ್ರ ಸಕಾರವು ಒಟ್ಟು ಎರಡೂವರೆ ಲಕ್ಷ ಕೋಟಿ ರೂ.ಗಳ ಅನುದಾನವನ್ನು ನೀಡಿದೆ. ಆದರೆ ಒಂದೂವರೆ ಲಕ್ಷ ಕೋಟಿ ರೂ. ಹಣ ಖರ್ಚಾಗಿರೋದಕ್ಕೆ ದಾಖಲೆಗಳೇ ಇಲ್ಲ. ಪ್ರತಿ ಪೈಸೆಯನ್ನು ಕರ್ನಾಟಕ ವಿಕಾಸಕ್ಕೆ ಕೊಟ್ಟಿದ್ದೇವೆ. ಆದ್ರೆ ರಾಜ್ಯ...

ಪರಿವರ್ತನಾ ಯಾತ್ರೆಗೆ ಸಂಖ್ಯಾಶಾಸ್ತ್ರದ ಮೊರೆ ಹೋದ್ರಾ ಬಿಎಸ್‍ವೈ?

3 weeks ago

ಬೆಂಗಳೂರು: ಬಿಜೆಪಿಯ ಪರಿವರ್ತನಾ ಯಾತ್ರೆಗೆ ವೇಳೆಯಲ್ಲಿ ಬಳಸುವ ವಾಹನದ ನಂಬರ್‍ಗಳು ಒಂದೇ ಆಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಸಂಖ್ಯಾಶಾಸ್ತ್ರದ ಮೋರೆ ಹೋಗಿದ್ದಾರ ಎನ್ನುವ ಪ್ರಶ್ನೆ ಎದ್ದಿದೆ. ಬಿಎಸ್‍ವೈ ಅವರ ಲಕ್ಕಿ ನಂಬರ್ 9(4+5) ಆಗಿದ್ದು, ಹೀಗಾಗಿ ಅವರ ಕಾರಿನಲ್ಲಿ 45...