Friday, 19th January 2018

Recent News

1 week ago

ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಬಿಜೆಪಿಯಿಂದ ಆರ್ಕೆಸ್ಟ್ರಾ ಆಯೋಜನೆ!

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಭದ್ರಕೋಟೆಯಾದ ಪಂಚಗಿರಿಗಳ ನಾಡು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಇಂದು ಬಿಜೆಪಿಯ ಪರಿವರ್ತನಾ ಯಾತ್ರೆ ಭರ್ಜರಿಯಾಗಿ ನಡೆದಿದೆ. ಆದರೆ ಪರಿವರ್ತನಾ ಯಾತ್ರೆಗೆ ಜನರನ್ನು ಸೆಳೆಯಲು ಆರ್ಕೆಸ್ಟ್ರಾ ಆಯೋಜನೆ ಮಾಡಿದ್ದು ಈಗ ಭಾರೀ ವಿರೋಧಕ್ಕೆ ಕಾರಣವಾಗಿದೆ. ಮೊದಲಿಗೆ ಯಾತ್ರೆ ಗೌರಿಬಿದನೂರು ನಗರದಲ್ಲಿ ಆರಂಭವಾಗಿತ್ತು. ಆದರೆ ಜನರನ್ನು ಬಾಗೇಪಲ್ಲಿ ಪಟ್ಟಣದ ಯಾತ್ರೆಗೆ ಸೆಳೆಯಲು ಆರ್ಕೆಸ್ಟ್ರಾ ಆಯೋಜಿಸಿದ್ದರು. ಬಾಗೇಪಲ್ಲಿ ಪಟ್ಟಣದ ಗೂಳೂರು ವೃತ್ತದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿರುವ ಅರಿಕೆರೆ ಕೃಷ್ಣಾರೆಡ್ಡಿ ಅವರು ಆರ್ಕೆಸ್ಟ್ರಾ ಆಯೋಜನೆ ಮಾಡಿದ್ದರು. ಆರ್ಕೆಸ್ಟ್ರಾ […]

1 week ago

ಗೋವಿಂದರಾಜು ಡೈರಿ ಓದಿದ್ರೆ 1 ವಾರ ಕೈ ಸರ್ಕಾರ ಅಕ್ರಮದ ಬಗ್ಗೆ ಭಾಷಣ ಮಾಡಬಹುದು: ಅಮಿತ್ ಶಾ

ಚಿತ್ರದುರ್ಗ: ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ನಿವಾಸದಲ್ಲಿ ಆದಾಯ ತೆರಿಗೆ ದಾಳಿ ವೇಳೆ ಸಿಕ್ಕಿದ ಡೈರಿಯಲ್ಲಿ ಉಲ್ಲೇಖಗೊಂಡಿರುವ ವಿಚಾರಗಳನ್ನು ಓದಿದರೆ ಸರ್ಕಾರದ ಅಕ್ರಮಗಳ ಬಗ್ಗೆಯೇ ಒಂದು ವಾರ ಭಾಷಣ ಮಾಡಬಹುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಹೊಳಲ್ಕೆರೆಯಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಅವರು, 170 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿರುವ...