Wednesday, 23rd May 2018

Recent News

4 months ago

ಕರ್ನಾಟಕ ಚುನಾವಣೆಗೆ ಅಜ್ಞಾತವಾಸಿ ಪವನ್ ಕಲ್ಯಾಣ್ ಎಂಟ್ರಿ!

ಬೆಂಗಳೂರು: ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಚುನವಾಣಾ ಕಣ ರಂಗೇರುತ್ತಿದೆ. ರಾಜಕೀಯ ಪಕ್ಷಗಳತ್ತ ಸಿನಿಮಾ ತಾರೆಯರು ಮುಖ ಮಾಡುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಲ್‍ವುಡ್ ಮಾಣಿಕ್ಯ ಸುದೀಪ್ ಜೆಡಿಎಸ್ ಪರವಾಗಿ ಪ್ರಚಾರದಲ್ಲಿ ಭಾಗಿಯಾಗ್ತಾರೆ ಎಂಬ ಸುದ್ದಿಯೊಂದು ಕೇಳಿ ಬಂದಿತ್ತು. ಇದರ ಮಧ್ಯೆಯೇ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಜೆಡಿಎಸ್ ಪರವಾಗಿ ಪ್ರಚಾರ ಮಾಡೋಕೆ ಕರ್ನಾಟಕಕ ರಾಜಕೀಯಕ್ಕೆ ಧುಮುಕಲಿದ್ದಾರೆ ಎಂಬ ಮಾಹಿತಿಯೊಂದು ಜೆಡಿಎಸ್ ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಪವನ್ ಕಲ್ಯಾಣ್ ನಡುವೆ ಮೂರು ಸುತ್ತಿನ ಮಾತುಕತೆ […]

4 months ago

ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗೊಳಗಾದ ಬಿಗ್‍ಬಾಸ್ ಬೆಡಗಿ ಆಶಿತಾ ಚಂದ್ರಪ್ಪ

ಬೆಂಗಳೂರು: ಕನ್ನಡದ ಎರಡು ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದ ಆಶಿತಾ ಚಂದ್ರಪ್ಪ ಎಲ್ಲರಿಗೂ ಚಿರಪರಿಚತರು. ನಟಿ ಆಶಿತಾ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಸ್ಪರ್ಧಿಯಾಗಿ ಹೋದಮೇಲಂತೂ ತಮ್ಮದೇ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ. ಬಿಗ್‍ಬಾಸ್ ಮನೆಯಿಂದ ಹೊರಬಂದ ಆಶಿತಾ ಅಷ್ಟಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಆದ್ರೆ ಆಶಿತಾ ಇದೀಗ ಸೋಶಿಯಲ್ ಮೀಡಿಯಾಲ್ಲಿ ಟ್ರೆಂಡಿಂಗ್‍ನಲ್ಲಿದ್ದಾರೆ. ಪವನ್ ಕಲ್ಯಾಣ್ ಅಭಿನಯದ ‘ಅಜ್ಞಾತವಾಸಿ’ ಸಿನಿಮಾ ಪೋಸ್ಟರ್‍ನಿಂದಾಗಿ...