Wednesday, 25th April 2018

Recent News

5 months ago

ಉಡುಪಿ ಪೇಜಾವರ ಶ್ರೀಯನ್ನು ಭೇಟಿಯಾದ ರವಿಶಂಕರ್ ಗುರೂಜಿ

ಉಡುಪಿ: ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ದಿನದಂದೇ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ರವಿಶಂಕರ್ ಗುರೂಜಿ ಪೇಜಾವರ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ. ಆರ್‍ಎಸ್‍ಎಸ್ ಮತ್ತು ವಿಶ್ವಹಿಂದೂ ಪರಿಷದ್ ನ ರಾಮ ಮಂದಿರ ನಿರ್ಮಾಣ ಕುರಿತಾದ ಏಕಪಕ್ಷೀಯ ನಿರ್ಣಯದಿಂದ ರವಿಶಂಕರ್ ಗುರೂಜಿಗೆ ಮುಖಭಂಗವಾಗಿತ್ತು. ಧರ್ಮ ಸಂಸದ್ ಮುಗಿದ ನಂತರ ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ರವಿಶಂಕರ ಗುರೂಜಿ ಶ್ರೀಕೃಷ್ಣನ ದರ್ಶನ ಮಾಡಿ ಚಂದ್ರಶಾಲೆಯಲ್ಲಿ ಕುಳಿತಿದ್ದರು. ಬೆಳಗ್ಗೆಯ ಪೂಜೆಯಲ್ಲಿದ್ದ ಪೇಜಾವರ ಶ್ರೀಗಳು ರವಿಶಂಕರ್ ಗುರೂಜಿಯನ್ನು ಕಂಡು […]

5 months ago

ಉಡುಪಿಗೆ ಬಂದರೂ, ಕೃಷ್ಣ ಮಠಕ್ಕೆ ಹೋಗಲ್ಲ ಯಾಕೆ: ಪತ್ರಕರ್ತರ ಪ್ರಶ್ನೆಗೆ ಸಿಎಂ ಉತ್ತರಿಸಿದ್ದು ಹೀಗೆ

ಉಡುಪಿ: ಸಿಎಂ ಸಿದ್ದರಾಮಯ್ಯ ತನ್ನ ಅಧಿಕಾರಾವಧಿಯ ರೆಕಾರ್ಡ್ ಅನ್ನು ಹಾಗೇಯೇ ಉಳಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಪಟ್ಟ ಅಲಂಕರಿಸಿಕೊಂಡ ನಂತರ ಉಡುಪಿಗೆ ಐದನೇ ಬಾರಿಗೆ ಆಗಮಿಸಿದ ಮುಖ್ಯಮಂತ್ರಿ ಶ್ರೀಕೃಷ್ಣ ಮಠಕ್ಕೆ ತೆರಳದೆ ತನ್ನ ಹಠ ಮುಂದುವರೆಸಿದ್ದಾರೆ. ಮಧ್ಯಾಹ್ನ ಎರಡು ಹದಿನೈದರ ವೇಳೆಗೆ ಉಡುಪಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ನೇರವಾಗಿ ಐಬಿಗೆ ಬಂದು ಮಧ್ಯಾಹ್ನದ ಊಟ ಸ್ವೀಕರಿಸಿದರು. ನಂತರ ಶ್ರೀಕೃಷ್ಣ...