Saturday, 16th December 2017

Recent News

2 weeks ago

ಗ್ರೂಪ್ ಫೋಟೋ ತೆಗ್ಸಿ ಮಗಳ ಕಾಲುಗಳನ್ನು ಕಟ್ಟಿ ರೈಲ್ವೇ ಟ್ರ್ಯಾಕ್ ಗೆ ಎಸೆದು ತಾಯಿಯೂ ಆತ್ಮಹತ್ಯೆ!

– ತಾಯಿ ಮಕ್ಕಳ ಸಾವಿನಿಂದ ಮನನೊಂದ ತಂದೆಯೂ ಆತ್ಮಹತ್ಯೆ ಗುಂಟೂರು: ತನ್ನ ಏಳು ವರ್ಷದ ಮಗಳ ಹುಟ್ಟುಹಬ್ಬದ ದಿನದಂದೇ ಮಕ್ಕಳನ್ನು ರೈಲ್ವೇ ಟ್ರ್ಯಾಕ್ ನಲ್ಲಿ ರೈಲಿನ ಮುಂದೆ ಎಸೆದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಸೋಮವಾರ ನರಸಾರೊಪೆಟ್ ಎಂಬಲ್ಲಿ ನಡೆದಿದೆ. ಮೃತರನ್ನು ತಾಯಿ ವಿಜಯಲಕ್ಷ್ಮೀ(32) ಹಾಗೂ ಮಕ್ಕಳಾದ ದಿಗ್ವಿಜಯ(7), ಸಾಯಿಗಣೇಶ್(4) ಎಂದು ಗುರುತಿಸಲಾಗಿದೆ. ಮೃತ ವಿಜಯಲಕ್ಷ್ಮೀ ಅವರು ಪಂಗಲೂರು ಮಂದಲ್ ನ ರಾಮಕುರು ಗ್ರಾಮದ ಪೆನುಬೋತ್ ಸೋಮಶೇಖರ್(40) ಎಂಬವರನ್ನು 2008ರಲ್ಲಿ […]

4 weeks ago

ಮಸೂದೆ ಬದಲಾಯಿಸಿ, ಸಮಸ್ಯೆ ಬಗೆಹರಿಸಿ- ಸಿಎಂಗೆ ಹೆಚ್‍ಡಿಕೆ ಮನವಿ

ಬೆಂಗಳೂರು: ಸುಮಾರು 36 ಮಂದಿ ಅಮಾಯಕ ರೋಗಿಗಳನ್ನು ಬಲಿ ಪಡೆದ ಖಾಸಗಿ ವೈದ್ಯರ ಮುಷ್ಕರ ಐದನೇ ದಿನವೂ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ. ದೂರವಾಣಿ ಮೂಲಕ ಸಿಎಂ ಹಾಗೂ ಕಾನೂನು ಸಚಿವ ಟಿಬಿ ಜಯಚಂದ್ರ ಜೊತೆ ಮಾತನಾಡಿದ ಹೆಚ್‍ಡಿಕೆ, ವೈದ್ಯರ ಸಮಸ್ಯೆಯನ್ನು ನಾಜೂಕಾಗಿ...

ಜಿಯೋ ಫೋನ್ ಬುಕ್ ಮಾಡೋದು ಹೇಗೆ? ಗುಣವೈಶಿಷ್ಟ್ಯ ಏನು?

4 months ago

ಮುಂಬೈ: ಜಿಯೋ ಫೀಚರ್ ಫೋನ್ ಬಿಡುಗಡೆಯಾದ ಬಳಿಕ ಆದರ ಗುಣವೈಶಿಷ್ಟ್ಯ ಸಂಪೂರ್ಣವಾಗಿ ಬಹಿರಂಗವಾಗಿರಲಿಲ್ಲ. ಆದರೆ ಗುರುವಾರದಿಂದ ಫೋನ್ ಬುಕ್ಕಿಂಗ್ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಈ ಫೋನಿನ ಸಂಪೂರ್ಣ ಗುಣವೈಶಿಷ್ಟ್ಯ ಬಹಿರಂಗವಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಜಿಯೋದ ಕಡಿಮೆ ಬೆಲೆಯ 4ಜಿ...

ವಿಡಿಯೋ: ಡ್ರೈವ್ ಮಾಡೋವಾಗ ಫೋನ್ ಬಳಸಬಾರ್ದು ಅನ್ನೋದು ಇದ್ದಕ್ಕೇ!

4 months ago

ಬೀಜಿಂಗ್: ವಾಹನ ಚಾಲನೆ ಮಾಡುವಾಗ ಫೋನ್ ಬಳಸಬಾರದು ಎಂದು ಎಷ್ಟೇ ಜಾಗೃತಿ ಮೂಡಿಸಿದ್ರೂ ಇದೇ ಕಾರಣದಿಂದ ಒಂದಲ್ಲ ಒಂದು ಅಪಘಾತ ಆಗುತ್ತಲೇ ಇರುತ್ತೆ. ಹೀಗೇ ಡ್ರೈವಿಂಗ್ ಮಾಡುವಾಗ ಫೋನ್‍ನಲ್ಲಿ ಬ್ಯುಸಿಯಾಗಿದ್ದ ದ್ವಿಚಕ್ರ ವಾಹನ ಸವಾರನೊಬ್ಬ ಸೀದಾ ರಸ್ತೆಯಲ್ಲಿ ತೆರೆದುಕೊಂಡಿದ್ದ ಗುಂಡಿಯೊಳಗೆ ಬೀಳುವ...

ಮೊಬೈಲ್‍ನಲ್ಲಿ ಗೇಮ್ ಆಡಲು ಬಿಡ್ಲಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕ

4 months ago

ಮುಂಬೈ: ತನ್ನ ತಂದೆ ಮೊಬೈಲ್‍ನಲ್ಲಿ ಗೇಮ್ ಆಡಲು ಬಿಡಲಿಲ್ಲವೆಂದು 14 ವರ್ಷದ ಬಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಬೈನಲ್ಲಿ ನೆಡೆದಿದೆ. ಜುಲೈ 27ರಂದು ಸಂಜೆ ಸುಮಾರು 6.30ರ ವೇಳೆ ಪರೇಲ್ ರೈಲ್ವೆ ನಿಲ್ದಾಣದಲ್ಲಿ ಬಾಲಕನೊಬ್ಬ ರೈಲಿನ ಮುಂದೆ ನಡೆದುಕೊಂಡು ಹೋಗುತ್ತಿದ್ದುದನ್ನು ಕರ್ತವ್ಯದಲ್ಲಿದ್ದ...

ಉತ್ತರಪ್ರದೇಶದ ಸದನದೊಳಗೆ ಮೊಬೈಲ್ ಫೋನ್ ಬ್ಯಾನ್

5 months ago

ಲಕ್ನೋ: ಉತ್ತರಪ್ರದೇಶದ ವಿಧಾನಸಭೆಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾದ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಸದನದೊಳಗೆ ಶಾಸಕರು ಮೊಬೈಲ್ ಫೋನ್ ತರದಂತೆ ಖಡಕ್ ಸೂಚನೆ ನೀಡಿದ್ದಾರೆ. ಬುಧವಾರ ಬೆಳಗ್ಗೆ ಕಲಾಪ ಆರಂಭಕ್ಕೂ ಮುನ್ನ ಭದ್ರತಾ ಪಡೆಗಳು ಶೋಧಕಾರ್ಯ ನಡೆಸುತ್ತಿದ್ದ ವೇಳೆ ವಿರೋಧ ಪಕ್ಷದ...

5000 ಎಂಎಎಚ್ ಬ್ಯಾಟರಿ ಹೊಂದಿರುವ ಮೋಟೋ ಡ್ಯುಯಲ್‍ಸಿಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

5 months ago

ನವದೆಹಲಿ: ಭಾರತದ ಮಾರುಕಟ್ಟೆಗೆ ಲೆನೊವೊ ಮಾಲೀಕತ್ವದ ಮೋಟೋ ಇ4 ಪ್ಲಸ್ 5000 ಎಂಎಎಚ್ ಬ್ಯಾಟರಿ ಸಾಮರ್ಥ್ಯದ ಡ್ಯುಯಲ್ ಸಿಮ್ ಸ್ಮಾರ್ಟ್ ಫೋನ್ ಬಿಡುಗಡೆಯಾಗಿದೆ. ಈ ಫೋನಿಗೆ 9,999 ರೂ. ನಿಗದಿ ಮಾಡಿದ್ದು, ಇಂದು ಮಧ್ಯರಾತ್ರಿ 11.59 ರಿಂದ ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್...

ದೇಶೀಯ ಮಾರುಕಟ್ಟೆಗೆ 6ಜಿಬಿ ರಾಮ್, 4000 ಎಂಎಎಚ್, ಹಿಂದುಗಡೆ ಡ್ಯುಯಲ್ ಕ್ಯಾಮೆರಾ ಇರೋ ಫೋನ್ ಬಿಡುಗಡೆ

6 months ago

ನವದೆಹಲಿ: ದೇಶೀಯ ಮಾರುಕಟ್ಟೆಗೆ ಚೀನಾದ ಹುವಾವೆ ಕಂಪೆನಿ 6ಜಿಬಿ ರಾಮ್, 4000 ಎಂಎಎಚ್ ಬ್ಯಾಟರಿಯುಳ್ಳ ಫೋನ್ ಬಿಡುಗಡೆ ಮಾಡಿದೆ. ಈ ಫೋನಿಗೆ ಹೋನರ್ ಪ್ರೋ 8 ಎಂದು ಹೆಸರನ್ನು ಇಟ್ಟಿದ್ದು, ಬೆಲೆಯನ್ನು ತಿಳಿಸಿಲ್ಲ. ಈಗಾಗಲೇ ಯುರೋಪ್‍ನಲ್ಲಿ ಈ ಫೋನ್ ಬಿಡುಗಡೆಯಾಗಿದ್ದು, 549...