Wednesday, 20th September 2017

2 weeks ago

ಚಿಕ್ಕಮಗಳೂರಿಗೆ ಭೇಟಿ ನೀಡಿದ ಆಮಿ ಜಾಕ್ಸನ್ ಫೋಟೋಗಳು ವೈರಲ್-ಇಲ್ಲಿವೆ ಆ ಎಲ್ಲ ಫೋಟೋಗಳು

ಬೆಂಗಳೂರು: ಟಾಲಿವುಡ್, ಕಾಲಿವುಡ್, ಬಾಲಿವುಡ್ ಸೇರಿದಂತೆ ಚಿತ್ರರಂಗದಲ್ಲಿ ತನ್ನ ಛಾಪು ಮೂಡಿಸಿರುವ ಹಾಟ್ ಬೆಡಗಿ ಆಮಿ ಜಾಕ್ಸನ್ ಸೆಪ್ಟಂಬರ್ 7 ರಂದು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದು, ಸದ್ಯ ಆಮಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆಮಿ ಸದ್ಯ `ದಿ ವಿಲನ್’ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ತಮ್ಮ ಛಾಪನ್ನು ಮೂಡಿಸಲು ರೆಡಿಯಾಗಿದ್ದಾರೆ. ಈ ನಡುವೆ ಆಮಿ ದೇಶದ ಹಲವೆಡೆ ಪ್ರವಾಸವನ್ನು ಕೈಗೊಂಡಿದ್ದು, ಗುರುವಾರ ಚಿಕ್ಕಮಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಆಮಿ ತಾವು ತೆಗೆಸಿಕೊಂಡ ಫೋಟೋಗಳನ್ನು ತಮ್ಮ […]

4 weeks ago

ಬಂಪರ್ ಆಫರ್: ಈ ಫೋಟೋ ಕಳಿಸಿ ರಮ್ಯಾರಿಂದ 25 ಸಾವಿರ ರೂ. ಬಹುಮಾನ ಪಡೆಯಿರಿ

ಬೆಂಗಳೂರು: ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಪ್ರಧಾನಿ ಮೋದಿ ಅವರು ಬಿಹಾರ, ಅಸ್ಸಾಂ, ಗುಜರಾತ್ ರಾಜ್ಯಗಳ ಪ್ರವಾಹದ ವೇಳೆ ಜನರೊಂದಿಗಿರುವ ಫೋಟೋ ಸೆಂಡ್ ಮಾಡಿ, ನನ್ನಿಂದ 25 ಸಾವಿರ ರೂ. ಬಹುಮಾನ ಪಡೆದುಕೊಳ್ಳಿರಿ ಎಂದು ಟ್ವೀಟ್ ಮಾಡುವ ಮೂಲಕ ಆಫರ್ ನೀಡಿದ್ದಾರೆ. ಇದಕ್ಕೂ ಮೊದಲು ರಮ್ಯಾ ಅವರು ಪ್ರಧಾನಿಯಾಗಿರುವ ಮೋದಿಯವರು ಇದೂವರೆಗೂ ಪ್ರವಾಹ ಪೀಡಿತ...

ಬಾಹುಬಲಿ ಪ್ರಭಾಸ್ ಹೊಸ ಫೋಟೋ ಶೂಟ್ ನೋಡಿ

2 months ago

ಹೈದ್ರಾಬಾದ್: ಬಾಹುಬಲಿ ಚಿತ್ರದ ಮೂಲಕ ದಕ್ಷಿಣ ಭಾರತದಲ್ಲಷ್ಟೇ ಅಲ್ಲದೆ ದೇಶದಾದ್ಯಂತ ಸಾಕಷ್ಟು ಅಭಿಮಾನಿಗಳನ್ನ ಗಳಿಸಿರೋ ಪ್ರಭಾಸ್ ಹೊಸ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಬಾಹುಬಲಿ ಸಿನಿಮಾದ ಮೂಲಕ ಎಲ್ಲರ ಮನಸ್ಸನ್ನು ಕದ್ದಿರುವ ಪ್ರಭಾಸ್ ತಮ್ಮ ಹೊಸ ಫೋಟೋ ಶೂಟ್ ಮೂಲಕ ಮತ್ತೊಮ್ಮೆ ಎಲ್ಲರ...

ಪ್ರಮೋದ್ ಮುತಾಲಿಕ್ ಜೊತೆ ಫೋಟೋ ಅಪ್ಲೋಡ್ ಮಾಡಿದ್ದಕ್ಕೆ ಮುಸ್ಲಿಂ ಕಲಾವಿದನಿಗೆ ಜೀವ ಬೆದರಿಕೆ

2 months ago

ಶಿವಮೊಗ್ಗ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ ಜೊತೆ ಫೋಟೊ ತೆಗಿಸಿಕೊಂಡ ಕಾರಣಕ್ಕೆ ಸಂಗೀತ ಕಲಾವಿದರರೊಬ್ಬರಿಗೆ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಸಂಗೀತ ನಿರ್ದೇಶಕ, ತಬಲಾ ವಾದಕ ರಶೀದ್ ಖಾನ್ ಎಂಬವರಿಗೆ ಜೀವಬೆದರಿಕೆ ಹಾಕಲಾಗಿದೆ. ಇತ್ತೀಚಿಗಷ್ಟೇ ರಶೀದ್ ಬೆಂಗಳೂರಿನಲ್ಲಿ ನಡೆದ...

ಪತ್ನಿ ಜೊತೆಗಿನ ಫೋಟೋ ಹಾಕಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಇರ್ಫಾನ್ ವಿರುದ್ಧ ಕಿಡಿ

2 months ago

ನವದೆಹಲಿ: ಭಾರತದ ಕ್ರಿಕೆಟಿಗ ಇರ್ಫಾನ್ ಪಠಾಣ್ ತನ್ನ ಪತ್ನಿ ಜೊತೆಗಿನ ಫೋಟೋವೊಂದನ್ನು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಕ್ರಿಕೆಟಿಗ ಟ್ರೋಲ್ ಆಗಿದ್ದಾರೆ. ಹೌದು. 32 ವರ್ಷದ ಕ್ರಿಕೆಟಿಗ ಇರ್ಫಾನ್ ಪಠಾಣ್, ಕೈಗಳಿಂದ ಮುಖಮುಚ್ಚಿರೋ ತನ್ನ ಪತ್ನಿ ಜೊತೆಗಿನ ಫೋಟೋವೊಂದನ್ನು...

ಮೋದಿಯಂತಿದ್ದ ವ್ಯಕ್ತಿ ಫೋಟೋ ಬಳಸಿ ಪೋಸ್ಟ್- ಕಾಮಿಡಿ ಗ್ರೂಪ್ ಎಐಬಿ ವಿರುದ್ಧ ಎಫ್‍ಐಆರ್

2 months ago

ಮುಂಬೈ: ಪ್ರಧಾನಿ ಮೋದಿ ಬಗ್ಗೆ ಟ್ವಿಟ್ಟರ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕಾಮಿಡಿ ಗ್ರೂಪ್ ಎಐಬಿ ವಿರುದ್ಧ ಮುಂಬೈ ಪೊಲೀಸರು ಮಾನನಷ್ಟ ಮೊಕದ್ದಮೆ ಹಾಗೂ ಐಟಿ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದಾರೆ. ಗುರುವಾರದಂದು ಕಾಮಿಡಿ ಗ್ರೂಪ್ ಎಐಬಿ, ರೈಲ್ವೆ ನಿಲ್ದಾಣದಲ್ಲಿ ತೆಗೆಯಲಾದ...

ಸೆಲ್ಫೀಗಾಗಿ ಬರೋರಿಂದ ಸೂರ್ಯಕಾಂತಿ ಬೆಳೆ ಹಾನಿ- ರೈತ ಮಾಡಿದ ಉಪಾಯದಿಂದ ಈಗ ಪ್ರತಿದಿನ ಸಾವಿರಾರು ರೂ. ಸಂಪಾದನೆ

3 months ago

ಚಾಮರಾಜನಗರ: ಸೂರ್ಯಕಾಂತಿ ಹೂ ಅಂದ್ರೆ ಯಾರಿಗೆ ತಾನೇ ಇಷ್ಟವಾಗಲ್ಲ? ಆದರಲ್ಲೂ ಈ ಸೆಲ್ಫೀ ಯುಗದಲ್ಲಿ ಇಂತಹ ಆಕರ್ಷಣೆಯ ಹೂ ಕಂಡ್ರೆ ಮುಗಿದೇ ಹೋಯಿತು. ಯುವಕ ಯುವತಿಯರು ಹುಚ್ಚೆದ್ದು ಹೂವಿನ ಮುಂದೆ ಸೆಲ್ಫಿಗಳ ಸುರಿಮಳೆಯನ್ನೆ ಸುರಿಸಿ ಬಿಡುತ್ತಾರೆ. ಯುವ ಜನಾಂಗದ ಈ ಸೆಲ್ಫೀ...

ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾರಿ ಸಿಲುಕಿಕೊಂಡ ಕುದುರೆ!

4 months ago

ಜೈಪುರ: ಟಾಂಗಾಕ್ಕೆ ಕಟ್ಟಿದ ಕುದುರೆ ತನ್ನ ನಿಯಂತ್ರಣ ತಪ್ಪಿ ಕಾರಿನ ಮುಂಬದಿಯ ಗಾಜಿನ ಮೇಲೆ ಹಾರಿದ ಪರಿಣಾಮ ಕಾರು ಚಾಲಕ ಹಾಗೂ ಕುದುರೆ ಗಾಯಗೊಂಡ ಘಟನೆ ಜೈಪುರದಲ್ಲಿ ನಡೆದಿದೆ. ಈ ಘಟನೆಯು ಭಾನುವಾರ ಸುಮಾರು 1.30ರ ವೇಳೆಗೆ ಜೈಪುರದ ಸಿವಿಲ್ ಲೈನ್ಸ್...