Thursday, 14th December 2017

Recent News

1 month ago

ನನ್ನ ಕೆಲಸದ ಸಮಯ ಮುಗೀತು ಎಂದ ಪೈಲಟ್- ಪ್ರಯಾಣಿಕರು ಬಸ್‍ನಲ್ಲಿ ಹೋಗ್ಬೇಕಾಯ್ತು

ಜೈಪುರ: ನನ್ನ ಕೆಲಸದ ಸಮಯ ಮುಗಿಯಿತು ಎಂದು ಹೇಳಿ ಪೈಲಟ್ ವಿಮಾನ ಹಾರಿಸಲು ನಿರಾಕರಿಸಿದ ಕಾರಣ ಅಲಯನ್ಸ್ ಏರ್ ವಿಮಾನದಲ್ಲಿ ಪ್ರಯಾಣಿಸಬೇಕಿದ್ದ 40 ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. ಜೈಪುರದಿಂದ ದೆಹಲಿಗೆ ಹೋಗಬೇಕಿದ್ದ ಪ್ರಯಾಣಿಕರಲ್ಲಿ ಕೆಲವರನ್ನು ಬಸ್ ಮೂಲಕ ದೆಹಲಿಗೆ ಕಳಿಸಲಾಗಿದೆ. ಇನ್ನೂ ಕೆಲವರಿಗೆ ಹೋಟೆಲ್‍ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಯ್ತು, ಉಳಿದವರನ್ನ ಇಂದು ಬೆಳಗ್ಗಿನ ವಿಮಾನದಲ್ಲಿ ಕಳಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಪೈಲಟ್‍ನ ಕೆಲಸದ ಸಮಯ ಮುಗಿದಿತ್ತು. ಹೀಗಾಗಿ ಅವರು ವಿಮಾನ ಹಾರಿಸಲು ಸಾಧ್ಯವಿರಲಿಲ್ಲ ಎಂದು ಜೈಪುರದ […]

1 month ago

ವಿಮಾನದಲ್ಲಿ ಪತಿ ಮಲಗಿದ್ದಾಗ ಫೋನ್ ಚೆಕ್ ಮಾಡಿದ್ಲು, ಆತನ ಅಕ್ರಮ ಸಂಬಂಧ ಬಯಲಾಯ್ತು- ಮುಂದೇನಾಯ್ತು ಗೊತ್ತಾ?

ದೋಹಾ: ಬಾಲಿಗೆ ಹೊರಟಿದ್ದ ವಿಮಾನದಲ್ಲಿ ಪತಿ ಹಾಯಾಗಿ ಮಲಗಿ ಕನಸು ಕಾಣ್ತಿದ್ದ. ಇತ್ತ ಪತ್ನಿ ಹೇಗೋ ಆತನ ಮೊಬೈಲ್ ಪಡೆದು ಅನ್‍ಲಾಕ್ ಕೂಡ ಮಾಡಿದ್ಲು. ನಂತರ ತನ್ನ ಗಂಡ ತನಗೆ ಮೋಸ ಮಾಡ್ತಿದ್ದಾನೆ ಅನ್ನೋದು ಆಕೆಗೆ ಗೊತ್ತಾಗಿತ್ತು. ಆಮೇಲಾಗಿದ್ದೇನು ಗೊತ್ತಾ? ವಿಮಾನದಲ್ಲೇ ಜಗಳ ಶುರು. ದಂಪತಿಯ ರಂಪಾಟದಿಂದ ವಿಮಾನವನ್ನ ಡೈವರ್ಟ್ ಮಾಡಿ ಚೆನ್ನೈನಲ್ಲಿ ಲ್ಯಾಂಡಿಂಗ್ ಮಾಡಬೇಕಾಯ್ತು....

ವಿಡಿಯೋ: 3 ಸುಂಟರಗಾಳಿಗಳ ಮಧ್ಯೆಯೂ ಹಾರಿದ ವಿಮಾನ

3 months ago

ಮಾಸ್ಕೋ: ವಿಮಾನವೊಂದು ಮೂರು ಸುಂಟರಗಾಳಿಗಳ ಮಧ್ಯೆ ಹಾರಾಡಿದ ಘಟನೆ ರಷ್ಯಾದಲ್ಲಿ ನಡೆದಿದೆ. ವಿಮಾನ ಇಲ್ಲಿನ ಸೋಚಿಯಲ್ಲಿ ಸುರಕ್ಷಿತಾಗಿ ಲ್ಯಾಂಡ್ ಆಗಿದೆ. ಹಲವಾರು ಮಂದಿ ಇದರ ವಿಡಿಯೋವನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಮಂಗಳವಾರದಂದು ಈ ಘಟನೆ ನಡೆದಿದೆ....

ಗಾಯಕ್‍ವಾಡ್ ಎಫೆಕ್ಟ್: ವಿಮಾನ ಹಾರಾಟ ವಿಳಂಬಕ್ಕೆ ಕಾರಣರಾದ್ರೆ ದಂಡ ವಿಧಿಸಲಿದೆ ಏರ್ ಇಂಡಿಯಾ!

8 months ago

ನವದೆಹಲಿ: ಏರ್ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರ ಮೇಲೆ ಶಿವಸೇನಾ ಸಂಸದ ರವೀಂದ್ರ ಗಾಯಕ್‍ವಾಡ್ ಚಪ್ಪಲಿಯಿಂದ ಹಲ್ಲೆ ಮಾಡಿದ ಪ್ರಕರಣದ ಬೆನ್ನಲ್ಲೇ ಇನ್ಮುಂದೆ ವಿಮಾನ ಹಾರಾಟ ವಿಳಂಬವಾಗಲು ಕರಣವಾಗೋ ಪ್ರಯಾಣಿಕರಿಗೆ ಭಾರೀ ದಂಡ ವಿಧಿಸಲು ಏರ್ ಇಂಡಿಯಾ ತೀರ್ಮಾನಿಸಿದೆ. ಇದಕ್ಕಾಗಿ ಏರ್ ಇಂಡಿಯಾ...