Tuesday, 26th September 2017

Recent News

1 week ago

ನಾನು ಆತ್ಮಚರಿತ್ರೆ ಬರೆದರೆ ಸಾಕಷ್ಟು ಜನ ಮರ್ಯಾದೆ ಕಳೆದುಕೊಳ್ತಾರೆ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ರಾಜ್ಯಸಭೆಯ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ನಾನು ಆತ್ಮಚರಿತ್ರೆ ಬರೆದರೆ ಸಾಕಷ್ಟು ಜನ ತಮ್ಮ ಮರ್ಯಾದೆ ಕಳೆದುಕೊಳ್ತಾರೆ ಅಂತ ಮುನ್ನೆಚ್ಚರಿಕೆ ನೀಡಿದ್ದಾರೆ. ಭಾನುವಾರದಂದು ಸುಬ್ರಮಣಿಯನ್ ಸ್ವಾಮಿ ಅವರ ಪತ್ನಿ ರಾಕ್ಸ್ನಾ ಸ್ವಾಮಿ ‘ಎವಾಲ್ವಿಂಗ್ ವಿತ್ ಸುಬ್ರಮಣಿಯನ್ ಸ್ವಾಮಿ- ಎ ರೋಲರ್ ಕೋಸ್ಟರ್ ರೈಡ್’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ರು. ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮಿ, ತಾನು ಯಾವತ್ತೂ ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಕೇಳಿರಲಿಲ್ಲ. ಪ್ರಧಾನಿಯೂ ಸಚಿವ ಸ್ಥಾನದ ಆಫರ್ ನೀಡರಲಿಲ್ಲ ಅಂದ್ರು. ನಾನು […]

2 weeks ago

ಪ್ರಧಾನಿ ಮೋದಿ ಬರ್ತ್‍ಡೇಯಂದು ಸಾರ್ವಜನಿಕರಿಗೆ ಸಿಗಲಿದೆ ಬಂಪರ್ ಸೇವೆ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯುವರು ಇದೇ ಭಾನುವಾರ 67ನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮಂತ್ರಿಗಳು ಮತ್ತು ಸಂಸದರು ದೇಶದ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಿದ್ದಾರೆ. ಈ ಕುರಿತು ಈಗಾಗಲೇ ಎಲ್ಲ ಸಂಸದರಿಗೂ ಸೂಚನೆಗಳನ್ನು ನೀಡಲಾಗಿದ್ದು, ಕೇವಲ ಪ್ರಚಾರಕ್ಕಾಗಿ ಈ ಕಾರ್ಯದಲ್ಲಿ ಭಾಗವಹಿಸದೇ, ಉತ್ತಮ ಉದ್ದೇಶ ಸಾಧನೆಗಾಗಿ ಕೈ ಜೋಡಿಸುವಂತೆ ತಿಳಿಸಲಾಗಿದೆ. ಮಂಗಳವಾರ ರಾತ್ರಿ...