Sunday, 22nd April 2018

Recent News

12 hours ago

ಪತ್ನಿ ನೇಣಿಗೆ ಶರಣಾಗಿದ್ದನ್ನ ನೋಡಿದ ಪತಿಯೂ ಆತ್ಮಹತ್ಯೆ

ಮಂಡ್ಯ: ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಳಪ್ಪ (55) ಮತ್ತು ಗೌರಮ್ಮ (45) ಆತ್ಮಹತ್ಯೆಗೆ ಶರಣಾದ ದಂಪತಿ. ಗ್ರಾಮದಲ್ಲಿ ದಂಪತಿ ಬೇರೆಯವರಿಂದ 2 ಎಕರೆ ಜಮೀನು ಗುತ್ತಿಗೆ ಪಡೆದುಕೊಂಡು ವ್ಯವಸಾಯ ಮಾಡಿಕೊಂಡಿದ್ರು. ವ್ಯವಸಾಯಕ್ಕಾಗಿ 5 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ರು. ಇತ್ತೀಚೆಗೆ ತಮಗಿದ್ದ ಮನೆಯನ್ನ ದುರಸ್ಥಿ ಮಾಡಿಸಿಕೊಂಡು ಮಗನ ಮದುವೆ ಮಾಡಿದ್ದರು. ವ್ಯವಸಾಯಕ್ಕೆಂದು ಮಾಡಿಕೊಂಡಿದ್ದ ಸಾಲದ ಜೊತೆಗೆ ಮಗನ ಮದುವೆಯ ಸಾಲವೂ ಸೇರಿಕೊಂಡಿದ್ದರಿಂದ ಅದನ್ನ ತೀರಿಸಲು […]

15 hours ago

9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ 13ರ ಬಾಲಕ ಅರೆಸ್ಟ್!

ಲಕ್ನೋ: 13 ವರ್ಷದ ಬಾಲಕ ನೆರೆ ಮನೆಯ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರ ನಗರದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಬಾಲಕಿ ಒಬ್ಬಳೇ ಮನೆಯಲ್ಲಿದ್ದ ವೇಳೆ ಬಾಲಕ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಕುರಿತು ಪೋಷಕರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಘಟನೆ...

ಸಿನಿಮಾ ರೀತಿಯಲ್ಲಿ ವರನ ಪಕ್ಕ ಕೂತಿದ್ದ ವಧುಗೆ ಬೈಕಿನಿಂದ ಬಂದು ಹೂ ಮಾಲೆ ಹಾಕ್ದ!

19 hours ago

ಬಿಜ್ನಾರ್: ಬಾಲಿವುಡ್ ಸಿನಿಮಾದಲ್ಲಿ ಬರುವ ದೃಶ್ಯದ ಹಾಗೇ ಯುವಕನೊಬ್ಬ ಮದುವೆ ಮಂಟಕ್ಕೆ ಬೈಕ್ ನಲ್ಲಿ ಪ್ರವೇಶಿಸಿ ಮದುಮಗಳ ಕುತ್ತಿಗೆಗೆ ಹೂವಿನ ಹಾರ ಹಾಕಿರುವ ಘಟನೆ ಉತ್ತರ ಪ್ರದೇಶದ ಬಿಜ್ನಾರ್ ಪ್ರದೇಶದಲ್ಲಿ ನಡೆದಿದೆ.  ಘಟನೆ ವೇಳೆ ಮದುವೆ ಮಂಟಪದಲ್ಲಿ ನೆರೆದಿದ್ದ ಎಲ್ಲರೂ ಕ್ಷಣಕಾಲ...

ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ವ್ಯಕ್ತಿಗೆ ಕ್ರೇನ್ ತಗುಲಿ ಇಬ್ಭಾಗವಾಯ್ತು ದೇಹ!

23 hours ago

ಚಿತ್ರದುರ್ಗ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹೈಡ್ರೋಲಿಕ್ ಕ್ರೇನ್ ತಗಲಿ ದೇಹ ತುಂಡಾಗಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ಹಿರಿಯೂರು ತಾಲೂಕಿನ ಧರ್ಮಪುರ ಬಳಿ ಈ ಅವಘಡ ಸಂಭವಿಸಿದೆ. 32 ವರ್ಷದ ಮೊಹಿದ್ದೀನ್ ಅವಘಡದಿಂದ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಘಟನೆಯಿಂದಾಗಿ ಮೊಹಿದ್ದೀನ್ ಅವರ...

ಕಾರ್, ಟ್ರಕ್ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರ ದುರ್ಮರಣ

24 hours ago

ಗಾಂಧಿನಗರ: ಕಾರ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್ ನ ಪಾಲನ್ಪುರ್ ದಲ್ಲಿ ನಡೆದಿದೆ. ಈ ಘಟನೆ ಸಬರ್ಕಾಂತದ ಹಿಮಾತ್ ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿರುವ...

ಪೊಲೀಸ್ ಠಾಣೆ ಮೆಟ್ಟಿಲೇರಿದ್ರು ಬಟ್ಟೆ ಬಿಚ್ಚಿ ಶ್ರೀರೆಡ್ಡಿಗೆ ತಿರುಗೇಟು ಕೊಟ್ಟ ಸ್ಯಾಂಡಲ್ ವುಡ್ ನಟಿ

1 day ago

ಬೆಂಗಳೂರು: ತೆಲುಗು ಸಿನೆಮಾ ಇಂಡಸ್ಟ್ರಿಯಲ್ಲಿ ಲೈಂಗಿಕ ಕಿರುಕುಳ ನೀಡಲಾಗ್ತಿದೆ ಅನ್ನೋ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ತೆಲುಗು ನಟಿ ಶ್ರೀ ರೆಡ್ಡಿ ವಿರುದ್ಧ ಗರಂ ಆಗಿದ್ದ ಸ್ಯಾಂಡಲ್ ವುಡ್ ನಟಿ ಕವಿತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇತ್ತೀಚೆಗಷ್ಟೇ ತೆಲುಗು ನಟಿ ಶ್ರೀ ರೆಡ್ಡಿ,...

ಶಾಲೆ ಪಾಠ ಬಿಟ್ಟು ಫೋನಿನಲ್ಲಿ ಕಾಮ ಪಾಠ ಮಾಡಿದ ಶಿಕ್ಷಕ!

1 day ago

ಬೆಂಗಳೂರು: ಶಿಕ್ಷಕನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಖಾಸಗಿ ಶಾಲೆಯೊಂದರಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುವ ಆರೋಪಿ ಮಂಜೇಶ್ ಅದೇ ಶಾಲೆಯಲ್ಲಿ ಆರನೇ ತರಗತಿ ಓದುವ ವಿದ್ಯಾರ್ಥಿನಿಯ ಜೊತೆಯಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆಗೆ ಫೋನ್ ಮಾಡಿ...

ಸುಟ್ಟು ಕರಕಲಾಯ್ತು 32 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್!

1 day ago

ಕೊಪ್ಪಳ: ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಖಾಸಗಿ ಬಸ್ ಸುಟ್ಟು ಕರಕಲಾಗಿರುವ ಘಟನೆ ಯಲಬುರ್ಗಾ ತಾಲೂಕಿನ ಗುನ್ನಾಳ ಕ್ರಾಸ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 50 ಕ್ಕೆ ಹೊಂದಿಕೊಂಡಿರುವ ಗುನ್ನಾಳ ಕ್ರಾಸ್ ಬಳಿ ಈ ಅವಘಡ ಸಂಭವಿಸಿದೆ. ಸದ್ಯ ಈ ಅವಘಡದಿಂದ...