Friday, 15th December 2017

Recent News

3 weeks ago

ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಪ್ರತಾಪ್ ಸಿಂಹಗೆ ಚಂಪಾ ನೇರ ಟಾಂಗ್!

ಮೈಸೂರು: ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಪ್ರೊ. ಚಂಪಾ ಅವರು ಸಂಸದ ಪ್ರತಾಪ್ ಸಿಂಹ ಅವರಿಗೆ ನೇರವಾಗಿ ಟಾಂಗ್ ನೀಡಿದ್ದಾರೆ. ಸಿಂಹ ಸಮ್ಮೇಳನಕ್ಕೆ ಮೊದಲೇ ಬರಬೇಕಿತ್ತು. ಆದ್ರೆ ಇವತ್ತಾದ್ರೂ ಬಂದಿದ್ದಾರೆ. ಪ್ರತಾಪ್ ಸಿಂಹ ಬಗ್ಗೆ ನನಗೆ ಗೌರವ ಇತ್ತು. ಅವನ ಲೇಖನಗಳನ್ನು ನಾನು ಇಂದಿಗೂ ಇಟ್ಟಿದ್ದೇನೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೂರುವ ಬದಲು ಹೊರಟುಹೋದ. ಬಸವನ ಜೊತೆ ಬಾಲ ಇದ್ದ ಹಾಗೆ, ಅನಂತ್ ಕುಮಾರ್ ಬಾಲ ಹಿಡಿದು ಹೊರಟು ಹೋದ ಅಂತ ನೇರವಾಗಿ ಟಾಂಗ್ ನೀಡಿದ್ರು. […]

4 months ago

ಶೀಘ್ರದಲ್ಲೇ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ – ಅಭಿಮಾನಿಗಳ ಜೊತೆ ಭಾರೀ ಚರ್ಚೆ

ಬೆಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ಈ ಹಿಂದೆ ಸಾಕಷ್ಟು ಬಾರಿ ರಾಜಕೀಯಕ್ಕೆ ಬರೋ ಇಂಗಿತ ವ್ಯಕ್ತಪಡಿಸಿದ್ರು. ಅಲ್ಲದೇ ಕೆಲವೇ ದಿನಗಳ ಹಿಂದೆ ರಾಜಕೀಯ ಅಂದ್ರೆ ಏನು? ರಾಜಕೀಯ ಪ್ರಜಾಕೀಯ ಆಗ್ಬೇಕು ಅಂತಾ ಟ್ವೀಟ್ ಮಾಡಿದ್ರು. ಪಾಕ್, ಚೀನಾ ಜೊತೆ ಭಾರತದ ಗಡಿ ಗಲಾಟೆಗಳಾದಾಗಲೂ ಟ್ವೀಟ್ ಮಾಡಿ ರಾಜಕೀಯ ನಾಯಕರ ಗಮನ ಸೆಳೆದಿದ್ರು. ಅಣ್ಣಾ...