Friday, 22nd June 2018

Recent News

3 days ago

ಒಬ್ಬ ಬಾಲಕನನ್ನು ರಕ್ಷಿಸಲು ಹೋಗಿ ಕೊಳಕ್ಕೆ ಬಿದ್ದ ಕಾರು – ಆರು ಮಕ್ಕಳು ಜಲಸಮಾಧಿ

ಪಾಟ್ನಾ: ಕಾರೊಂದು ರಸ್ತೆ ಪಕ್ಕದ ಕೊಳಕ್ಕೆ ಬಿದ್ದ ಪರಿಣಾಮ ಆರು ಮಂದಿ ಬಾಲಕರು ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬೆಳ್ಳಂಬೆಳ್ಳಗೆ ಸಂಭವಿಸಿದೆ. ಮೃತರನ್ನು ಉನೀತ್ ಕುಮಾರ್, ನಯನಾ ಕುಮಾರಿ, ಕರಣ್ ಕುಮಾರ್, ಮಿಥುನ್ ಕುಮಾರ್, ಅಜಯ್ ಕುಮಾರ್ ಹಾಗೂ ನಿತೇಷ್ ರಿಷಿದೇವ್ ಅಂತ ಗುರುತಿಸಲಾಗಿದೆ. ತಾರಾಬರಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಖ್ ಸೈನಾ ಗ್ರಾಮದಲ್ಲಿ ಇಂದು ಬೆಳಗ್ಗೆ ಸುಮಾರು 7 ಗಂಟೆ ಈ ಘಟನೆ ನಡೆದಿದೆ ಎಂದು ತಾರಾಬರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಬೂಬ್ […]

1 week ago

ಹಳ್ಳಕ್ಕೆ ಬಿದ್ದ ಸ್ಕೂಲ್ ವ್ಯಾನ್- ಪ್ರಾಣವನ್ನೂ ಲೆಕ್ಕಿಸದೆ ಮಕ್ಕಳ ಜೀವ ಉಳಿಸಿ, ದಾದಿ ದುರ್ಮರಣ!

ತಿರುವಂತನಪುರಂ: ರಸ್ತೆ ಅಪಘಾತದಲ್ಲಿ ದಾದಿಯೊಬ್ಬರು ತನ್ನ ಪ್ರಾಣವನ್ನು ಲೆಕ್ಕಿಸದೇ ಐದು ಮಕ್ಕಳ ಜೀವವನ್ನು ಉಳಿಸಿ ಬಳಿಕ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಮರಡು ಬಳಿಯ ಕಟ್ಟಿತ್ತರದಲ್ಲಿ ಈ ಘಟನೆ ನಡೆದಿದೆ. 35 ವರ್ಷದ ಲತಾ ಉಣ್ಣಿ, ಐದು ಮಕ್ಕಳ ಪ್ರಾಣ ಉಳಿಸಿ ಮೃತಪಟ್ಟ ದಾದಿ. ಸೋಮವಾರ ಸ್ಕೂಲ್ ವ್ಯಾನ್ `ಕಿಡ್ಜ್ ವರ್ಲ್ಡ್’ ಶಾಲೆಯಿಂದ ಎಂಟು...

ಈಜು ಕಲಿಯಲು ಹೋದ ಮೂವರು ಬಾಲಕರು ನೀರುಪಾಲು- ಮುಗಿಲುಮುಟ್ಟಿದ ಪೋಷಕರ ಆಕ್ರಂದನ

2 months ago

ಬೆಳಗಾವಿ: ಕೆರೆಯಲ್ಲಿ ಈಜಲು ಹೋಗಿ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ನಡೆದಿದೆ. ಮಣ್ಣೂರ ಗ್ರಾಮದ ಕುಷಾಲ ಕಲ್ಲಪ್ಪ ಚೌಗಲೆ(12), ಆಕಾಶ ಕಲ್ಲಪ್ಪ ಚೌಗಕೆ (15) ಮತ್ತು ಸಾಹೀಲ್ ಮನೊಹರ ಬಾಳೆಕುಂದ್ರಿ (13) ಮೃತ ದುರ್ದೈವಿಗಳು....

ತಾಯಿ-ಮಗಳು ಸೇರಿ ನಾಲ್ವರು ಕೆರೆಯಲ್ಲಿ ಮುಳುಗಿ ಸಾವು

7 months ago

ರಾಮನಗರ: ತಾಯಿ, ಮಗಳು ಹಾಗೂ ಪಕ್ಕದ ಮನೆಯ ಇಬ್ಬರು ಬಾಲಕಿಯರು ಸೇರಿ ಒಟ್ಟು ನಾಲ್ವರು ಕೆರೆಯಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ರಾಮನಗರದಲ್ಲಿ ನಡೆದಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರೂಪಾಕ್ಷಿಪುರದ ರಾಮಯ್ಯನ ಕೆರೆಯಲ್ಲಿ ಈ ಘಟನೆ ನಡೆದಿದೆ. ವಿರೂಪಾಕ್ಷಿಪುರದ ಗಾಯಿತ್ರಿ (35)...

ದೇವರ ಪ್ರಸಾದ ತಿಂದು ಕೈ ತೊಳೆಯಲು ಹೋಗಿ ಸಾವನ್ನಪ್ಪಿದ ಬಾಲಕರು

7 months ago

ಚಿಕ್ಕಬಳ್ಳಾಪುರ: ಆಂಜನೇಯ ದೇವರ ದರ್ಶನ ಪಡೆದು, ಪ್ರಸಾದ ತಿಂದು ಬಾಲಕರಿಬ್ಬರು ಕೈ ತೊಳೆಯಲು ಕುಂಟೆಗೆ ಹೋದವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭೈರನಾಯಕನಹಳ್ಳಿ ಗೇಟ್ ಬಳಿ ನಡೆದಿದೆ. ಅನೂರು ಗ್ರಾಮದ ಗಾಯಿತ್ರಿ ನಟರಾಜು ದಂಪತಿಯ ಮಗನಾದ ಯಶವಂತ್(12) ಹಾಗೂ ಅನಿತಾ...

ನೀರು ತರಲು ಹೋಗಿದ್ದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

8 months ago

ಚಿಕ್ಕಬಳ್ಳಾಪುರ: ನೀರು ತರಲು ಹೋಗಿದ್ದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಐಬಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ಮಾನಸಾ(12), ಲಕ್ಷ್ಮೀ(13) ಮತ್ತು ಶಶಾಂಕ್ ನೀರು ತರಲು ಕೆರೆಗೆ ಹೋಗಿದ್ದರು. ಜೋಳದ ಬೆಳೆಗೆ...

ರಾಜ್ಯದ ಹಲವೆಡೆ ಧಾರಾಕಾರ ಮಳೆ-8 ವರ್ಷಗಳ ನಂತರ ಚಿತ್ರಾವತಿ ಜಲಾಶಯ ಭರ್ತಿ

9 months ago

– ತುಮಕೂರಿನಲ್ಲಿ ತುಂಬಿದ ಕೆರೆ ಕಟ್ಟೆಗಳು, ತಗ್ಗುಪ್ರದೇಶಕ್ಕೆ ನುಗ್ಗಿದ ನೀರು ಬೆಂಗಳೂರು: ಬರಪೀಡಿತ ಜಿಲ್ಲೆ ಅಂತ ಹಣೆ ಪಟ್ಟಿಕೊಂಡಿದ್ದ ಬಯಲುಸೀಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟವೋ ಆರ್ಭಟ. ಸತತ 7 ವರ್ಷಗಳಿಂದ ಬರಪೀಡಿತವಾಗಿದ್ದ ಜಿಲ್ಲೆಯಲ್ಲಿ ಈ ಬಾರಿ ವರುಣ ದೇವ ಕೃಪೆ...

ತಂದೆ-ತಾಯಿ ಟಿವಿ ನೋಡುತ್ತಿದ್ದ ವೇಳೆ ಕೊಳಕ್ಕೆ ಬಿದ್ದು ಮಗು ಸಾವು

1 year ago

ಕೊಚ್ಚಿ: ತಂದೆ-ತಾಯಿ ಟಿವಿ ಕಾರ್ಯಕ್ರಮವೊಂದನ್ನು ನೋಡುತ್ತಾ ಕುಳಿತಿದ್ದ ವೇಳೆ ಮಗುವೊಂದು ಆಟವಾಡಲು ತೆರಳಿ ಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಸೋಮವಾರ ಈ ಘಟನೆ ನಡೆದಿದ್ದು, ಮಗುವನ್ನು ಪನಂಗಾಡ್ ನಿವಾಸಿ ಉಮೇಶ್ ಎಂಬವರ ಪುತ್ರ ಸಬರಿನಾಥ್(2) ಎಂಬುವುದಾಗಿ ಗುರುತಿಸಲಾಗಿದೆ. ಏನಿದು...