Wednesday, 21st March 2018

Recent News

1 month ago

ಆದಾಯದ 80% ಹಣ ಹೋರಾಟಕ್ಕೆ ಮೀಸಲು- ಬರದ ನಾಡು ಪಾವಗಡದ ರೈತರ ಆಶಾಕಿರಣ ತುಮಕೂರಿನ ಪೂಜಾರಪ್ಪ

ತುಮಕೂರು: ಪಾವಗಡ ತಾಲೂಕು ಬರದಿಂದಲೇ ಸುದ್ದಿಯಲ್ಲಿರುತ್ತೆ. ಆದ್ರೆ ಇಲ್ಲಿನ ರೈತ ಪೂಜಾರಪ್ಪಗೆ ಇದರ ಬಿಸಿ ಇಲ್ಲ. ಹೂವಿನಿಂದಲೇ ಬದುಕು ರೂಪಿಸಿಕೊಂಡು ಅದರಿಂದ ಬರೋ ಆದಾಯವನ್ನ ರೈತ ಹೋರಾಟಕ್ಕೆ ಮೀಸಲಿಟ್ಟಿದ್ದಾರೆ. ತುಮಕೂರಿನ ಬರದ ತಾಲೂಕು ಪಾವಗಡದ ಬ್ಯಾಡನೂರು ದೊಡ್ಡಹಟ್ಟಿ ಗ್ರಾಮದ ರೈತ ಪೂಜಾರಪ್ಪ ಅವರು ತಾಲೂಕಿನ ರೈತರ ವಿಷಯ ಬಂದಾಗ ಸದಾ ಮುಂಚೂಣಿಯಲ್ಲಿ ಇರುತ್ತಾರೆ. ಕಳೆದ 6 ವರ್ಷಗಳಿಂದ ರಾಜ್ಯ ರೈತ ಸಂಘದ ಪಾವಗಡ ತಾಲೂಕು ಅಧ್ಯಕ್ಷರಾಗಿದ್ದಾರೆ. ರೈತರ ಹೋರಾಟಕ್ಕಾಗಿ ತನ್ನ ಜಮೀನಿನಲ್ಲಿ ಬೆಳೆಯುತ್ತಿರುವ ಕಾಕಡಾ ಹೂವಿನ ಶೇ.80 […]