Friday, 22nd June 2018

Recent News

1 month ago

ಮತ್ತೆ ಜನರ ಮನಸನ್ನು ಗೆದ್ದ ನಟ ಸಿಂಬು!

ಚೆನ್ನೈ: ಕಾಲಿವುಡ್ ನಟ ಸಿಂಬು ಕಾವೇರಿ ವಿಚಾರದ ಬಗ್ಗೆ ಮಾತನಾಡಿ ಕನ್ನಡಿಗರ ಮನಸ್ಸನ್ನು ಗೆದ್ದಿದ್ದರು. ಈಗ ಮೃತಪಟ್ಟ ತನ್ನ ಅಭಿಮಾನಿಯ ಪೋಸ್ಟರ್ ಅಂಟಿಸುವ ಮೂಲಕ ಸಿಂಬು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಿಂಬು ಅವರ ಅಪ್ಪಟ ಅಭಿಮಾನಿ ಮದನ್ ಕಳೆದ ವಾರ ಚೆನ್ನೈನಲ್ಲಿ ಮೃತಪಟ್ಟಿದ್ದರು. ಮದನ್ ಮೃತಪಟ್ಟಿದ್ದ ಸಮಯದಲ್ಲಿ ಸಿಂಬು ಮಣಿರತ್ನಂ ನಿರ್ದೇಶನದ ಸಿನಿಮಾದ ಶೂಟಿಂಗ್‍ಗಾಗಿ ಬೇರೆ ಕಡೆ ಹೋಗಿದ್ದರು. ಹಾಗಾಗಿ ಸಿಂಬು ಅವರಿಗೆ ತನ್ನ ಅಭಿಮಾನಿ ನಿಧನ ಹೊಂದಿರುವ ವಿಷಯ ತಿಳಿದಿರಲಿಲ್ಲ. ಸಿಂಬು ತನ್ನ ಶೂಟಿಂಗ್ ಮುಗಿಸಿ […]

4 months ago

ಬೆಳೆ ಕಾಯಲು ಹೊಲಕ್ಕೆ ಸನ್ನಿ ಲಿಯೋನ್ ಫೋಟೋ!

ಹೈದರಾಬಾದ್: ತಮ್ಮ ಹೊಲದ ಮೇಲೆ ಯಾರ ಕಣ್ಣು ಬೀಳಬಾರದು ಎಂದು ಬೆದರು ಬೊಂಬೆ ಹಾಕುವುದು ಸಾಮಾನ್ಯ. ಆದರೆ ಇಲ್ಲೊಬ್ಬ ರೈತ ತನ್ನ ಹೊಲದ ಮೇಲೆ ಯಾರ ಕಣ್ಣು ಬೀಳಬಾರದು ಎಂದು ಸನ್ನಿ ಲಿಯೋನ್ ಪೋಸ್ಟರ್ ಹಾಕಿ ಸುದ್ದಿಯಾಗಿದ್ದಾರೆ. ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ ಚೆಂಚಿ ರೆಡ್ಡಿ ಎಂಬ ರೈತರೊಬ್ಬರು ಸನ್ನಿ ಲಿಯೋನ್ ಪೋಸ್ಟರ್ ನನ್ನು ಹಾಕಿದ್ದಾರೆ. ಸನ್ನಿ...

ವಿಶೇಷಚೇತನ ತಾಯಿಗಾಗಿ ಗಲ್ಲಿಗಲ್ಲಿ ಶೋಧ- ಅಮ್ಮನಿಗಾಗಿ ಪೋಸ್ಟರ್ ಅಂಟಿಸ್ತಿದ್ದಾರೆ ಮಕ್ಕಳು

11 months ago

ಉಡುಪಿ: ಮೊಮ್ಮಗನಿಗೆ ರಂಜಾನ್ ಗಿಫ್ಟ್ ಕೊಡಬೇಕು ಅಂತ ಮಹಿಳೆಯೊಬ್ಬರು ಭಟ್ಕಳದಲ್ಲಿ ಬಸ್ ಹತ್ತಿದ್ದಾರೆ. ಮಾತು ಬಾರದ ಕಿವಿ ಕೇಳದ ಅವರು ಒಂದು ಸ್ಟಾಪ್ ಮುಂದೆ ಬಸ್ಸಿಂದ ಇಳಿದಿದ್ದಾರೆ. ತಾನೆಲ್ಲಿ ಇಳಿದಿದ್ದೇನೆ ಅಂತ ತಿಳಿಯದ ಜುಲೇಖಾ ಊರೂರು ಸುತ್ತಿ ಕಣ್ಮರೆಯಾಗಿದ್ದಾರೆ. ಉತ್ತರ ಕನ್ನಡ...

ಪ್ರಶಾಂತ್ ಕಿಶೋರ್ ಹುಡುಕಿಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ!

1 year ago

– ಕಟೌಟ್ ಹಾಕಿಸಿದ ಕೈ ನಾಯಕ ಅಮಾನತು ಲಕ್ನೋ: ರಾಜಕೀಯ ತಂತ್ರಗಾರ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲಲು ಯೋಜನೆ ರೂಪಿಸಿದ್ದ ಪ್ರಶಾಂತ್ ಕಿಶೋರ್ ಅವರನ್ನು ಹುಡುಕಿಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಪೋಸ್ಟರ್ ಪ್ರಕಟಿಸಿದ್ದಕ್ಕೆ ಉತ್ತರ ಪ್ರದೇಶ ಕಾಂಗ್ರೆಸ್...

ಶಿವರಾತ್ರಿಗೆ ‘ಬಲಿ ರಾ ಬಲಿ ಸಾಹೋರೆ ಬಾಹುಬಲಿ’ ಟೀಸರ್ ಬಿಡುಗಡೆ

1 year ago

ಹೈದರಾಬಾದ್: ಮಹಾಶಿವರಾತ್ರಿ ಪ್ರಯುಕ್ತ ಬಾಹುಬಲಿ ಕನ್ ಕ್ಲೂಷನ್ ಟೀಸರ್ ಬಿಡುಗಡೆಯಾಗಿದೆ. ‘ಬಲಿ ಬಲಿ ಬಲಿ ರಾ ಬಲಿ ಸಾಹೋರೆ ಬಾಹುಬಲಿ’ ಅನ್ನೋ ಹಾಡಿನ ತುಣುಕು ಹೊಂದಿರುವ ಟೀಸರ್ ವಿಡಿಯೋವನ್ನು ರಾಜಮೌಳಿ ಟ್ವೀಟ್ ಮಾಡಿದ್ದಾರೆ. ಈ ಟೀಸರ್‍ನಲ್ಲಿ ಪ್ರಭಾಸ್ ಆನೆಯ ಮೇಲೆ ನಿಂತುಕೊಂಡಿರುವ...