Monday, 22nd January 2018

Recent News

3 weeks ago

ಮೂತ್ರ ವಿಸರ್ಜನೆ ಜಾಗದಲ್ಲಿ ಹಿಂದೂ ದೇವರ ಪೋಸ್ಟರ್- ಕಿಡಿಗೇಡಿಗಳ ಕೃತ್ಯಕ್ಕೆ ಹಿಂದೂ ಸಂಘಟಕರಿಂದ ದಾಂಧಲೆ

ಬಾಗಲಕೋಟೆ: ಮೂತ್ರ ವಿಸರ್ಜನೆ ಜಾಗದಲ್ಲಿ ಹಿಂದೂ ದೇವರ ಪೋಸ್ಟರ್ ಗಳನ್ನು ಹಚ್ಚಿದ್ದ ಸಂಬಂಧ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಅಂಗಡಿಯೊಂದರ ಸಾಮಾನುಗಳನ್ನ ಧ್ವಂಸಗೊಳಿಸಿರೋ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೇದಗುಡ್ಡದಲ್ಲಿ ನಡೆದಿದೆ. ಪಟ್ಟಣದ ಹಳೇ ಮಾರ್ಕೆಟ್ ಬಳಿ ಇದ್ದ ರೋಷನ್ ಹೋಟೆಲ್‍ನಲ್ಲಿ ಈ ಘಟನೆ ನಡೆದಿದ್ದು, ಬೆಳಗಿನ ಜಾವ ಕೆಲವು ಹಿಂದೂ ಪರ ಯುವಕರು ಮೂತ್ರ ವಿಸರ್ಜನೆಗೆ ತೆರಳಿದ ವೇಳೆ, ಮೂತ್ರ ವಿಸರ್ಜನೆ ಜಾಗದಲ್ಲಿ ಹೋಟೆಲ್ ಮಾಲೀಕ ಹಿಂದೂ ದೇವರ ಫೋಟೋಗಳನ್ನು ಹಚ್ಚಿದ್ದನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ್ದಾರೆ. […]

2 months ago

ನಟ ಚೇತನ್ ನಟನೆಯ ಅತಿರಥ ಚಿತ್ರದ ಪೋಸ್ಟರ್ ಹರಿದು ಅಜಾದ್ ಹಿಂದ್ ಸೇನಾ ಕಾರ್ಯಕರ್ತರ ಪ್ರತಿಭಟನೆ

ಚಾಮರಾಜನಗರ: ಹಿಂದೂ ಧರ್ಮದ ಬಗ್ಗೆ ಹಗುರವಾಗಿ ಮಾತಾನಾಡಿದ್ದಾರೆ ಎಂದು ಚಾಮರಾಜನಗರದಲ್ಲಿ ಅಜಾದ್ ಹಿಂದ್ ಸೇನಾ ಕಾರ್ಯಕರ್ತರು ಚೇತನ್ ನಟನೆಯ ಅತಿರಥ ಚಿತ್ರದ ಪೋಸ್ಟರ್ ಗಳನ್ನು ಹರಿದು ಪ್ರತಿಭಟನೆ ನಡೆಸಿದ್ದಾರೆ. ನಗರದ ಸಿಂಹ ಮೂವಿ ಪ್ಯಾರಡೈಸ್ ನಲ್ಲಿ ಶುಕ್ರವಾರ ತೆರೆ ಕಂಡ ಅತಿರಥ ಚಿತ್ರದ ಪೋಸ್ಟರ್ ಗಳನ್ನು ಹರಿದು ನಟ ಚೇತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೇತನ್...

ಶಿವರಾತ್ರಿಗೆ ‘ಬಲಿ ರಾ ಬಲಿ ಸಾಹೋರೆ ಬಾಹುಬಲಿ’ ಟೀಸರ್ ಬಿಡುಗಡೆ

11 months ago

ಹೈದರಾಬಾದ್: ಮಹಾಶಿವರಾತ್ರಿ ಪ್ರಯುಕ್ತ ಬಾಹುಬಲಿ ಕನ್ ಕ್ಲೂಷನ್ ಟೀಸರ್ ಬಿಡುಗಡೆಯಾಗಿದೆ. ‘ಬಲಿ ಬಲಿ ಬಲಿ ರಾ ಬಲಿ ಸಾಹೋರೆ ಬಾಹುಬಲಿ’ ಅನ್ನೋ ಹಾಡಿನ ತುಣುಕು ಹೊಂದಿರುವ ಟೀಸರ್ ವಿಡಿಯೋವನ್ನು ರಾಜಮೌಳಿ ಟ್ವೀಟ್ ಮಾಡಿದ್ದಾರೆ. ಈ ಟೀಸರ್‍ನಲ್ಲಿ ಪ್ರಭಾಸ್ ಆನೆಯ ಮೇಲೆ ನಿಂತುಕೊಂಡಿರುವ...