Wednesday, 20th June 2018

2 months ago

ಖಾದರ್ ಹೋದ ದೇವಾಲಯಕ್ಕೆ ಮತ್ತೊಮ್ಮೆ ಬ್ರಹ್ಮಕಲಶ ಆಗ್ಲೇಬೇಕು- ಪ್ರಭಾಕರ ಭಟ್

ಮಂಗಳೂರು: ಆಹಾರ ಮತ್ತು ನಾಗರೀಕ ಸರಬರಾಜು ಪೂರೈಕೆ ಇಲಾಖೆಯ ಸಚಿವ ಯು ಟಿ.ಖಾದರ್ ಒಬ್ಬ ಕೊಳಕು ಮನುಷ್ಯ. ದೇವಸ್ಥಾನಕ್ಕೆ ಆ ಖಾದರನ್ನು ಯಾಕೆ ಕರೀತೀರಾ ಅಂತ ಗೊತ್ತಿಲ್ಲ. ಯಾವ ದೇವಸ್ಥಾನಕ್ಕೆ ಖಾದರ್ ಬಂದಿದ್ದಾನೋ ಅದಕ್ಕೆ ಮತ್ತೊಂದು ಬ್ರಹ್ಮಕಲಶ ಆಗಲೇಬೇಕು ಅಂತ ಆರ್ ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಂಗಳೂರಿನ ಹೊರವಲಯದ ಕೈರಂಗಳದಲ್ಲಿ ಗೋ ಹಂತಕರ ಬಂಧನಕ್ಕೆ ಆಗ್ರಹಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಭೂತ ಕಟ್ಟುವ ವ್ಯಕ್ತಿ […]

8 months ago

ಅನುದಾನಕ್ಕೆ ಕತ್ತರಿ ಹಾಕಿದ್ರೂ ಕುಗ್ಗಲಿಲ್ಲ- ಭತ್ತ ಬೆಳೆದು ಸರ್ಕಾರಕ್ಕೆ ಸವಾಲೆಸೆದ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳು

ಮಂಗಳೂರು: ರಾಜಕೀಯ ಜಿದ್ದಿನಿಂದ ಸುದ್ದಿಯಲ್ಲಿದ್ದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಈಗ ಛಲದಿಂದ ಸುದ್ದಿಯಾಗಿದೆ. ಅನುದಾನ ಕಡಿತಗೊಳಿಸಿ ಮಧ್ಯಾಹ್ನದ ಬಿಸಿಯೂಟ ಕಸಿದುಕೊಂಡಿತ್ತ ಸರ್ಕಾರದ ವಿರುದ್ಧ ಶ್ರೀರಾಮವಿದ್ಯಾಕೇಂದ್ರದ ಮಕ್ಕಳೇ ಭತ್ತ ಬೆಳೆದಿದ್ದಾರೆ. ಆಗಸ್ಟ್ ತಿಂಗಳಲ್ಲಿ ಸಿದ್ದು ಸರ್ಕಾರ, ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳ ಬಿಸಿಯೂಟಕ್ಕೆ ಕತ್ತರಿ ಹಾಕಿತ್ತು. ಆದ್ರೆ, ಯಾರ ಮುಂದೆಯೂ ಕೈಯೊಡ್ಡದ ಕಲ್ಲಡ್ಕ ಶಾಲೆಯ...