Saturday, 24th February 2018

Recent News

4 months ago

ಅನುದಾನಕ್ಕೆ ಕತ್ತರಿ ಹಾಕಿದ್ರೂ ಕುಗ್ಗಲಿಲ್ಲ- ಭತ್ತ ಬೆಳೆದು ಸರ್ಕಾರಕ್ಕೆ ಸವಾಲೆಸೆದ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳು

ಮಂಗಳೂರು: ರಾಜಕೀಯ ಜಿದ್ದಿನಿಂದ ಸುದ್ದಿಯಲ್ಲಿದ್ದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಈಗ ಛಲದಿಂದ ಸುದ್ದಿಯಾಗಿದೆ. ಅನುದಾನ ಕಡಿತಗೊಳಿಸಿ ಮಧ್ಯಾಹ್ನದ ಬಿಸಿಯೂಟ ಕಸಿದುಕೊಂಡಿತ್ತ ಸರ್ಕಾರದ ವಿರುದ್ಧ ಶ್ರೀರಾಮವಿದ್ಯಾಕೇಂದ್ರದ ಮಕ್ಕಳೇ ಭತ್ತ ಬೆಳೆದಿದ್ದಾರೆ. ಆಗಸ್ಟ್ ತಿಂಗಳಲ್ಲಿ ಸಿದ್ದು ಸರ್ಕಾರ, ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಮಕ್ಕಳ ಬಿಸಿಯೂಟಕ್ಕೆ ಕತ್ತರಿ ಹಾಕಿತ್ತು. ಆದ್ರೆ, ಯಾರ ಮುಂದೆಯೂ ಕೈಯೊಡ್ಡದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ಸ್ವಾವಲಂಬಿಗಳಾಗಿದ್ದಾರೆ. ಸರ್ಕಾರ ಅನುದಾನ ಕಟ್ ಮಾಡಿದ ಕೂಡಲೇ ವಿದ್ಯಾರ್ಥಿಗಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ […]

6 months ago

ಮತೀಯವಾದ ಸೃಷ್ಟಿಸುವ ಕಾರ್ಖಾನೆಗಳಾಗಿವೆ ಶಾಲೆಗಳು: ಕಲ್ಲಡ್ಕ ಭಟ್ ವಿರುದ್ಧ ರೈ ಹೊಸ ಬಾಂಬ್!

ಮಂಗಳೂರು: ಕೊಲ್ಲೂರು ದೇಗುಲದಿಂದ ಪಡೆದ ಹಣ ಅವ್ಯವಹಾರವಾಗಿದೆ. ದೇಣಿಗೆ ಹಣದಲ್ಲಿ ಪ್ರಭಾಕರ್ ಭಟ್ಟರು ರಿಯಲ್ ಎಸ್ಟೇಟ್ ಮಾಡುತ್ತಾರೆ ಅಂತ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಕಲ್ಲಡ್ಕ ವಿದ್ಯಾಕೇಂದ್ರಗಳ ಅನುದಾನ ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕಲ್ಲಡ್ಕದ ಎರಡೂ...