Thursday, 20th July 2017

7 days ago

ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಯಶ್ ಮುಂದೆ ಕ್ಷಮೆ ಕೇಳಿದ ಪ್ರಖ್ಯಾತ್ ಗೌಡ

ಬೆಂಗಳೂರು: ನನ್ನ ಹೆಸರು ಹೇಳಿಕೊಂಡು ಬಹಳಷ್ಟು ಜನರು ವ್ಯವಹಾರ ನಡೆಸಿದರೆ ಅದಕ್ಕೆ ನಾನು ಜವಾಬ್ದಾರನಲ್ಲ. ಎಲ್ಲದ್ದಕ್ಕೂ ನನ್ನ ಹೆಸರನ್ನು ತರುವುದು ಸರಿಯಲ್ಲ ಎಂದು ಯಶ್ ಹೇಳಿದ್ದಾರೆ. ನಿರ್ದೇಶಕ ಪ್ರಖ್ಯಾತ್ ಗೌಡ ಆರೋಪಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಗೆ ಆಗಮಿಸಿ ಮಾತನಾಡಿದ ಅವರು, ಈ ಆರೋಪಕ್ಕೂ ನಮಗೂ ಸಂಬಂಧವೇ ಇಲ್ಲ. ಸುಮ್ಮನೆ ನನ್ನ ಹೆಸರನ್ನು ಕೆಡಿಸುವ ಉದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ಚಿಲ್ಲರೆ ವಿಷಯಗಳಿಗೆ ನನ್ನನ್ನು ಎಳೆದು ತರಬೇಡಿ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಯಶ್ ಅವರದ್ದು ಏನು ತಪ್ಪಿಲ್ಲ ಎಂದು […]