3 weeks ago
ಉಡುಪಿ: ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಇದೀಗ ಸಚಿವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆಸ್ಟ್ರೇಲಿಯಾ ದ ಗೋಲ್ಡ್ ಕೋಸ್ಟ್ ನಲ್ಲಿ ಭಾರತೀಯ ಕ್ರೀಡಾಪಟು ಗುರುರಾಜ್ ಪೂಜಾರಿ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಚಿವ ಮಧ್ವರಾಜ್, ಗುರುರಾಜ್ ಗೆ ಕ್ರೀಡಾ ಇಲಾಖೆ 25 ಲಕ್ಷ ನಗದು ಮತ್ತು ಸರ್ಕಾರಿ ನೌಕರಿಯನ್ನು ರಾಜ್ಯ ಸರ್ಕಾರ ನೀಡುತ್ತದೆ ಎಂದಿದ್ದರು. ಇದನ್ನೂ […]
3 weeks ago
ಉಡುಪಿ: ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಗೆ ಈ ಬಾರಿ ಚುನಾವಣೆಯಲ್ಲಿ ಸೆಡ್ಡು ಹೊಡೆಯಲು ಆರ್ಎಸ್ಎಸ್ ಪ್ಲಾನ್ ಮಾಡಿದೆ. ಪ್ರಮೋದ್ ಮಧ್ವರಾಜ್ ಅವರನ್ನು ಹೇಗಾದ್ರೂ ಮಾಡಿ ಕಟ್ಟಿ ಹಾಕಲು ಆರ್ಎಸ್ಎಸ್ ಸೈಲೆಂಟಾಗಿ ಸ್ಕೆಚ್ ಹಾಕಿದ್ದು, ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಮಹಿಳಾ ಅಭ್ಯರ್ಥಿಯನ್ನು ಇಳಿಸಲು ಮಾಸ್ಟರ್ ಪ್ಲಾನ್ ಮಾಡಿದೆ ಅಂತ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ. ಜಿಲ್ಲಾ...
3 weeks ago
1 month ago
ಉಡುಪಿ: ಸಚಿವ ಪ್ರಮೋದ್ ಮಧ್ವರಾಜ್ ಅವರು ಹಾಕಿರುವ ಸವಾಲನ್ನು ನಾನು ಸ್ವೀಕರಿಸುತ್ತೇನೆ. ಅವರಿಗೆ ಒಂದು ತಿಂಗಳು ಅವಕಾಶ ಕೊಡುತ್ತೇನೆ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಿ ಎಂದು ಉಡುಪಿ ಮಾಹಿತಿ ಹಕ್ಕು ಕಾರ್ಯಕರ್ತ (ಆರ್ಟಿಐ), ಟಿ.ಜೆ ಅಬ್ರಾಹಂ ಸವಾಲು ಹಾಕಿದ್ದಾರೆ....
1 month ago
ಉಡುಪಿ: ಮೀನುಗಾರಿಕಾ, ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಗೆ ಬಿಜೆಪಿ ಚಿತ್ರಹಿಂಸೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನನಿತ್ಯ ಸಚಿವರಿಗೆ ಕೇಂದ್ರ ಮತ್ತು ರಾಜ್ಯ...
1 month ago
ಉಡುಪಿ: ದಾವೂದ್ ಯಾವತ್ತೂ ನಗು ನಗ್ತಾ ಇರ್ತಾನೆ. ಆತ ಅಳೋದನ್ನು ನಾನು ನೋಡಿಲ್ಲ. ಸಚಿವ ಪ್ರಮೋದ್ ಮಧ್ವರಾಜ್ ಕೂಡಾ ದಾವುದ್ ರೀತಿ ನಗ್ತಾರೆ ಎಂದು ಆರ್ಟಿಐ ಹೋರಾಟಗಾರ ಟಿ.ಜೆ ಅಬ್ರಹಂ ಹೇಳಿಕೆ ನೀಡಿದ್ದಾರೆ. ಮಲ್ಪೆ ಸಿಂಡಿಕೇಟ್ ಬ್ಯಾಂಕ್ ಶಾಖೆಯಲ್ಲಿ 1.1 ಕೋಟಿ...
1 month ago
ಉಡುಪಿ: ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರ ನಡೆ ಅನುಮಾನಕ್ಕೆ ಎಡೆ ಮಾಡಿದ್ದು ಬಿಜೆಪಿ ಸೇರುತ್ತಾರಾ ಎನ್ನುವ ಪ್ರಶ್ನೆ ಈಗ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಸಚಿವರ ಚುನಾವಣಾ ಪ್ರಚಾರಕ್ಕಾಗಿ ನಿರ್ಮಿಸಲಾಗಿರುವ ಪ್ರಚಾರ ವಾಹನ ಎಲ್ಲರ ಗಮನ ಸೆಳೆಯುತ್ತಿದ್ದು, ಈ...
1 month ago
ಉಡುಪಿ: ಕೇಂದ್ರ ಹಣಕಾಸು ಸಚಿವಾಲಯದ ಹಣಕಾಸು ಸೇವಾ ವಿಭಾಗದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ದೂರು ದಾಖಲಾಗಿದೆ. ಮಧ್ವರಾಜ್ ಅವರು ಸಿಂಡಿಕೇಟ್ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ಕೇವಲ 1.01 ಕೋಟಿ ರೂಪಾಯಿ ಮೌಲ್ಯದ ಸೊತ್ತುಗಳ ದಾಖಲೆ ನೀಡಿ 193 ಕೋಟಿ ರೂಪಾಯಿ...
2 months ago
ಉಡುಪಿ: ಜಿಲ್ಲೆಯ ಶ್ರೀಕೃಷ್ಣಮಠದ ಶೀರೂರು ಶ್ರೀ ಅವರು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಎಸ್ ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಶ್ರೀಗಳ ಜೊತೆ ಮಾತನಾಡಿದ್ದಾರೆ. ಅಲ್ಲದೇ ಸಚಿವ ಮಧ್ವರಾಜ್ ಭೇಟಿ ಮಾಡೋದಾಗಿ ಹೇಳಿದ್ದಾರೆ....