Monday, 23rd April 2018

Recent News

4 days ago

ಪ್ರತಿಷ್ಟಿತ ಹೋಟೆಲ್‍ನ ಒಂದು ರೂಮಿಗೆ ಯಶ್ 2 ವರ್ಷದಿಂದ 6ಲಕ್ಷ ರೂ. ಬಾಡಿಗೆ ಕಟ್ಟುತ್ತಿದ್ದಾರೆ- ಪ್ರಥಮ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಬಾಡಿಗೆ ಮನೆ ವಿವಾದದ ಬಗ್ಗೆ ಬುಧವಾರ ಫೇಸ್‍ಬುಕ್ ಲೈವ್ ಬಂದಿದ್ದರು. ಈಗ ಬಿಗ್‍ಬಾಸ್ ವಿಜೇತ ಪ್ರಥಮ್ ಯಶ್ ಅವರ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್‍ಬಾಸ್ ಪ್ರಥಮ್ ತಮ್ಮ ಫೇಸ್‍ಬುಕ್‍ನಲ್ಲಿ ಯಶ್ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್‍ವೊಂದರಲ್ಲಿ 2 ವರ್ಷದಿಂದ ಯಶ್ ಅವರ ಒಂದು ರೂಮ್(ಆಫೀಸ್) ಇದೆ. ಆ ರೂಮಿಗೆ ತಿಂಗಳಿಗೆ 6 ಲಕ್ಷಕ್ಕೂ ಹೆಚ್ಚು ರೂ. ಬಾಡಿಗೆ ನೀಡುತ್ತಾರೆ. ಆ ರೂಮಿನಲ್ಲಿ ಯಶ್ ಸಿನಿಮಾದವರನ್ನು ಬಂದರೆ ಕೂರಿಸಿ ಮಾತನಾಡುತ್ತಾರೆ. ಹೊಸಬರನ್ನು […]

1 month ago

ಪವರ್ ಸ್ಟಾರ್ ಗೆ ಚಿನ್ನಲೇಪಿತ ವೆಂಕಟೇಶ್ವರ ದೇವರ ಫೋಟೋ ಉಡುಗೊರೆ ನೀಡಿದ ಪ್ರಥಮ್

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಜನರ ಮಧ್ಯೆ ಗುರುತಿಸಿಕೊಂಡಿರುವ ನಟ ನಿರ್ದೇಶಕ ಪ್ರಥಮ್ ಅವರು ಪುನೀತ್ ಅವರಿಗೆ ಉಡುಗೊರೆಯನ್ನು ನೀಡಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಯಾವುದೇ ಸ್ಟಾರ್ ಹುಟ್ಟುಹಬ್ಬವಾದರೂ ಪ್ರಥಮ್ ಅವರಿಗೆ ತಮ್ಮದೇ ಆದ ರೀತಿಯಲ್ಲಿ ಶುಭಾಶಯ ತಿಳಿಸುತ್ತಾರೆ. ಇದೀಗ ನಟ ಪುನೀತ್ ರಾಜ್ ಕುಮಾರ್ ಅವರು ಶನಿವಾರ ತಮ್ಮ 43ನೇ ವರ್ಷದ ಹುಟ್ಟುಹಬ್ಬವನ್ನು...

ಈ ಉದ್ದೇಶಕ್ಕಾಗಿ ಇನ್ಮುಂದೆ ಹಣ ಕೊಟ್ಟರೆ ಮಾತ್ರ ಕಾರ್ಯಕ್ರಮಕ್ಕೆ ಬರ್ತಾರಂತೆ ಪ್ರಥಮ್!

2 months ago

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಿ ಪ್ರಖ್ಯಾತಿ ಪಡೆದುಕೊಂಡ ನಟ ಹಾಗೂ ನಿರ್ದೇಶಕ ಪ್ರಥಮ್ ಇನ್ಮುಂದೆ ಹಣ ಕೊಟ್ಟರಷ್ಟೇ ಕಾರ್ಯಕ್ರಮಗಳಿಗೆ ಬರುತ್ತೇನೆ ಎಂದು ಹೇಳಿದ್ದಾರೆ. ಇನ್ಮುಂದೆ ಪ್ರಥಮ್ ಹಣ ಪಡೆಯದೇ ಯಾವುದೇ ಸಮಾರಂಭದಲ್ಲಿ ಭಾಗಿ ಆಗುವುದಿಲ್ಲ ಎಂದು ನಿರ್ಧಾರ...

ಯುಟಿ ಖಾದರ್ ಹೇಳಿಕೆಗೆ ಟಾಂಗ್ ನೀಡಿದ ಪ್ರಥಮ್

3 months ago

ಮಂಗಳೂರು: ಮುಸ್ಲಿಂ ಎನ್ನುವ ಕಾರಣಕ್ಕೆ ಅನುಮಾನದಿಂದ ನೋಡಲಾಗುತ್ತಿದೆ ಎಂಬ ಸಚಿವ ಯು.ಟಿ ಖಾದರ್ ಹೇಳಿಕೆಗೆ ಬಿಗ್ ಬಾಸ್ ಖ್ಯಾತಿಯ ನಟ ಪ್ರಥಮ್ ಟಾಂಗ್ ನೀಡಿದ್ದಾರೆ. ಈ ಬಗ್ಗೆ ಫೇಸ್ ಬುಕ್ ಪೇಜ್‍ನಲ್ಲಿ ಬರೆದುಕೊಂಡಿರುವ ಪ್ರಥಮ್, ನಿಮಗೆ ಅಷ್ಟೊಂದು ಅನುಮಾನ, ಅವಮಾನ ಆಗುತ್ತಿದ್ದರೆ...

ಕೋತಿ ನನ್ಮಗಾದ್ರೂ, ಕಳ್ಳ್ ನನ್ಮಗ ನಾನಲ್ಲ: ಶಾಸಕನಾಗುವ ಕನಸು ಬಿಚ್ಚಿಟ್ಟ ಪ್ರಥಮ್

3 months ago

ಧಾರವಾಡ: ಇತ್ತೀಚಿಗೆ ಸ್ಯಾಂಡಲ್ ವುಡ್ ನಟ-ನಟಿಯರು ರಾಜಕೀಯದತ್ತ ಮುಖ ಮಾಡಿದ್ದಾರೆ. ಉಪೇಂದ್ರ, ಮಾಲಾಶ್ರೀ ಮತ್ತು ಸಾಧು ಕೋಕಿಲ ರಾಜಕೀಯಕ್ಕೆ ಮುಖ ಮಾಡಿದ್ದು, ಈಗ ಈ ಸಾಲಿಗೆ ಬಿಗ್‍ಬಾಸ್ ವಿಜೇತ ಪ್ರಥಮ್ ಕೂಡ ಸೇರಿದ್ದಾರೆ. ನಗರದ ಶಾಲೆಯೊಂದರ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ...

ದೀಪಕ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಪ್ರಥಮ್

4 months ago

ಮಂಗಳೂರು: ದುಷ್ಕರ್ಮಿಗಳ ದಾಳಿಗೆ ತುತ್ತಾಗಿ ಸಾವನ್ನಪ್ಪಿದ ಮಂಗಳೂರಿನ ದೀಪಕ್ ರಾವ್ ನಿವಾಸಕ್ಕೆ ಇಂದು ಬಿಗ್ ಬಾಸ್ ಸೀಸನ್ 4 ವಿಜೇತ ಪ್ರಥಮ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಮೃತ ದೀಪಕ್ ರಾವ್ ಕುಟುಂಬದ ಸಂಕಷ್ಟಕ್ಕೆ ಪ್ರಥಮ್ ಸ್ಪಂದಿಸಿದ್ದು, ಕುಟುಂಬದವರು ಇನ್ನೂ ಶಾಕ್...

ಶಂಕರ್ ಅಶ್ವಥ್‍ರನ್ನು ಭೇಟಿ ಮಾಡಿದ ಪ್ರಥಮ್

4 months ago

ಬೆಂಗಳೂರು: ಹಿರಿಯ ನಟ ಕೆ.ಎಸ್.ಅಶ್ವಥ್ ಅವರ ಪುತ್ರ ಶಂಕರ್ ಅಶ್ವಥ್ ಸಿನಿಮಾ ಅವಕಾಶ ಇಲ್ಲದೆ ಊಬರ್ ಕ್ಯಾಬ್ ಓಡಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕನ್ನಡದ ಹಿರಿಯ ನಟರ ಮಗನ ಸ್ಥಿತಿಯನ್ನು ಪಬ್ಲಿಕ್ ಟವಿ ವರದಿ ಮಾಡಿದ್ದು, ಸುದ್ದಿ ತಿಳಿದ...

ರೈತರು ಬೆಳೆದ ಅನ್ನವನ್ನೇ ನಾವು, ನೀವು ತಿನ್ನೋದು, ಹೋರಾಟಕ್ಕೆ ಬನ್ನಿ: ರೈಗೆ ಪ್ರಥಮ್ ಮನವಿ

4 months ago

ಬೆಂಗಳೂರು: ನಿಮ್ಮಪ್ಪ, ನಮ್ಮಪ್ಪ ಎಲ್ಲಾ ತಿನ್ನೋದು ಇದೇ ರೈತರು ಬೆಳೆದ ಅನ್ನವನ್ನ. ನೀವು ಮಹದಾಯಿ ಹೋರಾಟದ ನೇತೃತ್ವ ವಹಿಸಿಕೊಳ್ಳಿ. ಇದು ನನ್ನ ಮನವಿ ಎಂದು ನಟ ನಿರ್ದೇಶಕ ಪ್ರಥಮ್, ನಟ ಪ್ರಕಾಶ್ ರೈ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಮಹದಾಯಿ ರೈತರ ಪ್ರತಿಭಟನೆಗೆ...