Sunday, 19th November 2017

Recent News

3 weeks ago

`ದಿ ವಿಲನ್’ ಸಿನಿಮಾದಲ್ಲಿ ಶಿವಣ್ಣನ ಆಕ್ಷನ್ ಶುರು

ಬೆಂಗಳೂರು: ಕಿಚ್ಚ ಸುದೀಪ್ ಮತ್ತು ಹ್ಯಾಟ್ರಿಕ್ ಹೀರೋ ಶಿವಣ್ಣ ಅವರು ಒಟ್ಟಾಗಿ ಅಭಿನಯಿಸುತ್ತಿರುವ `ದಿ ವಿಲನ್’ ಸಿನಿಮಾದ ಶೂಟಿಂಗ್ ಭರ್ಜರಿಯಾಗಿಯೇ ನಡೆಯುತ್ತಿದೆ. ಇಷ್ಟು ದಿನ ಕಿಚ್ಚನ ಪಾತ್ರವನ್ನು ಚಿತ್ರೀಕರಣ ಮಾಡುತ್ತಿದ್ದ ಚಿತ್ರತಂಡ ಈಗ ಶಿವಣ್ಣ ಅವರ ಪಾತ್ರದ ಶೂಟಿಂಗ್ ಅನ್ನು ಭರದಿಂದಲೇ ಮಾಡುತ್ತಿದೆ. ಚಿತ್ರತಂಡ ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ಶಿವಣ್ಣ ಅವರ ಸಾಹಸ ದೃಶ್ಯಗಳನ್ನು ಚಿತ್ರಿಕರಣ ಮಾಡಿ ಮುಗಿಸಿದೆ. ಈಗ ಬ್ಯಾಂಕಾಕ್‍ನಲ್ಲಿ ಶಿವಣ್ಣ ಅವರ ಕಾರ್ ಚೇಸಿಂಗ್ ದೃಶ್ಯವನ್ನು ಚಿತ್ರೀಕರಣವನ್ನು ಮಾಡಿ ಮುಗಿಸಿದೆ. ಶೂಟಿಂಗ್ ಮುಗಿಸಿ ಅಭಿಮಾನಿಗಳ […]

4 weeks ago

‘ದಿ ವಿಲನ್’ ನಂತ್ರ ಮತ್ತೆ ಒಂದಾಗಲಿದ್ದಾರೆ ಶಿವಣ್ಣ-ಪ್ರೇಮ್

ಬೆಂಗಳೂರು: ಪ್ರೇಮ್ ನಿರ್ದೇಶನದ ಕಿಚ್ಚ ಸುದೀಪ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ‘ದಿ-ವಿಲನ್’ ಚಿತ್ರ ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯಂದು ಬಿಡುಗಡೆಯಾಗಲಿದೆ. ಈ ನಡುವೆ ಶಿವಣ್ಣ ಮುಂದೆ ನಾನು ಪ್ರೇಮ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಲನ್ ಶೂಟಿಂಗ್ ಫ್ರೀ ಟೈಮ್‍ನಲ್ಲಿ ಶಿವಣ್ಣ...