Monday, 18th June 2018

Recent News

19 hours ago

ರೈತರ ಸಾಲ ಮನ್ನಾ: ಕೇಂದ್ರದ ಸಹಕಾರ ಕೇಳಿದ ಸಿಎಂ ಕುಮಾರಸ್ವಾಮಿ

ನವದೆಹಲಿ: ಕರ್ನಾಟಕದಲ್ಲಿ 85 ಲಕ್ಷ ಜನ ರೈತರು ಬ್ಯಾಂಕುಗಳಿಂದ ಸಾಲ ಪಡೆದಿದ್ದಾರೆ. ರೈತರ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಬೆಂಬಲ ನೀಡಬೇಕು ಎಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ನೀತಿ ಆಯೋಗದ ಸಭೆಯ ಮಾತನಾಡಿದ ಅವರು, ಕರ್ನಾಟಕದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲ ಬಾರಿಗೆ ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಿದ್ದೇನೆ. ಹೊಸ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸಲಿದೆ. ಈ ಬಗ್ಗೆ ಪ್ರಾಮಾಣಿಕವಾಗಿ […]

3 days ago

ಮಾಧ್ಯಮಗಳ ವಿರುದ್ಧ ಮಾಜಿ ಕೈ ಶಾಸಕ ವಸಂತ ಬಂಗೇರ ಕಿಡಿ

ಮಂಗಳೂರು: ಸಮಾಜವನ್ನು ತಿದ್ದುವಂತಹ ಮಾಧ್ಯಮಗಳು ಮೋದಿ ಪರವಾಗಿ ಕೆಲಸ ಮಾಡುತ್ತಿವೆ. ಈ ಮೂಲಕ ತಮ್ಮನ್ನು ಮೋದಿಗೆ ಮಾರಿಕೊಂಡಿದ್ದಾರೆ. ಇದರಿಂದ ಈ ದೇಶವನ್ನು ಹದೋಗತಿಗೆ ಕೊಂಡ್ಯೊತ್ತೀರಿ. ಮೋದಿ ಇದ್ದರೆ ಈ ದೇಶ ಸರ್ವನಾಶವಾಗುತ್ತದೆ ಅಂತ ಮಾಜಿ ಶಾಸಕ ವಸಂತ ಬಂಗೇರ ಕಿಡಿಕಾರಿದ್ದಾರೆ. ಈ ಪ್ರಜಾಪ್ರಭುತ್ವವನ್ನು ಕಗ್ಗೋಲೆ ಯಾರು ಮಾಡುತ್ತಾರೆ ಅವರು ಬದುಕಬಾರದು. ಪತ್ರಿಕೆ ಮತ್ತು ಟಿವಿಯವರು ಕೂಡ...

ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ

2 weeks ago

ರಾಯಚೂರು: ನರೇಂದ್ರ ಮೋದಿಯವರ ಸರ್ಕಾರ ಬಂದು ನಾಲ್ಕು ವರ್ಷವಾದರು, ಚುನಾವಣೆ ಪೂರ್ವದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ತರುವುದಾಗಿ ಭರವಸೆ ನೀಡಿ ಈಡೇರಿಸಿಲ್ಲ ಎಂದು ಮಂತ್ರಾಲಯದಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೋದಿಯವರು ತಮ್ಮ ಅಧಿಕಾರ ಅವಧಿಯಲ್ಲಿ ಆರ್ಥಿಕತೆ...

ಡಿಕೆಶಿ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜೊತೆಗಿದೆ- ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

2 weeks ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಪರ ನಿಂತಿದ್ದಾರೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐಟಿ, ಇಡಿ ಮೂಲಕ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರ 11 ಮಂದಿ ಆಪ್ತರ ಮೇಲೆ ಸಿಬಿಐ...

ಕರಾವಳಿ ಮಳೆ – ಅಧಿಕಾರಿಗಳ ಜೊತೆ ಮಾತನಾಡಿದ ಮೋದಿ

3 weeks ago

ಬೆಂಗಳೂರು: ಭಾರೀ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಕರಾವಳಿ, ಉಡುಪಿ, ಮಂಗಳೂರು ಸೇರಿದಂತೆ ಕರ್ನಾಟಕದ ಇತರೇ ಭಾಗಗಳ ಜನರ ರಕ್ಷಣೆಗೆ ಅಗತ್ಯ ಸಹಕಾರ ನೀಡಲು ಸೂಚಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ...

ಫಿಟ್ ನೆಸ್ ವಿಡಿಯೋ ಅಪ್ಲೋಡ್ ಮಾಡಿ ಪ್ರಧಾನಿಗೆ ನಟ ಜಗ್ಗೇಶ್ ಚಾಲೆಂಜ್!

3 weeks ago

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಫಿಟ್ ನೆಸ್ ಚಾಲೆಂಜ್ ಭಾರೀ ಸದ್ದು ಮಾಡುತ್ತಿದೆ. ಈಗ ನಟ ಜಗ್ಗೇಶ್ ಫಿಟ್ ನೆಸ್ ವಿಡಿಯೋ ಹಾಕಿ ಪ್ರಧಾನಿ ಮೋದಿಗೆ ಸವಾಲ್ ಹಾಕಿದ್ದಾರೆ. ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಹಾಕಿದ `ಹಮ್ ಫಿಟ್ ತೋ...

ಮೋದಿ ಸುಭದ್ರ ಅಡಿಪಾಯ ಹಾಕಿದ್ದಾರೆ: ಉಡುಪಿಯಲ್ಲಿ ಸ್ವಾಮಿ ಗ್ಯಾನಾನಂದ್ ಮಹಾರಾಜ್

3 weeks ago

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಆಡಳಿತಾತ್ಮಕವಾಗಿ ಸುಭದ್ರ ಅಡಿಪಾಯ ಹಾಕಿದ್ದಾರೆ. ಅವರು ಕಟ್ಟುವ ಭಾರತವೂ ಬಲಿಷ್ಟವಾಗಿ ಹೊರ ಹೊಮ್ಮಲಿದೆ ಅಂತ ಉಜ್ಜಯಿನಿಯ ಸ್ವಾಮೀ ಗ್ಯಾನಾನಂದ್ ಮಹಾರಾಜ್ ಹೇಳಿದ್ದಾರೆ. ಶ್ರೀಕೃಷ್ಣ ಮಠಕ್ಕೆ ಭೇಟಿಕೊಟ್ಟು ದೇವರ ದರ್ಶನ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ...

ಕೇಂದ್ರ ಸಚಿವರ ಸವಾಲು ಸ್ವೀಕರಿಸಿದ ಸಂಸದ ಪ್ರತಾಪ್ ಸಿಂಹ – ಟ್ವಿಟ್ಟರ್ ಫೋಟೋಗೆ ಅಭಿಮಾನಿಗಳು ಫಿದಾ

3 weeks ago

ಮೈಸೂರು: ಸದ್ಯಕ್ಕೆ ಈಗ ಎಲ್ಲೆಲ್ಲೂ ಫಿಟ್ ನೆಸ್ ಚಾಲೆಂಜ್ ಗಳೇ ಆಗಿದ್ದು, ಈಗ ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಹಾಕಿದ್ದ ಸವಾಲನ್ನು ಸಂಸದ ಪ್ರತಾಪ್ ಸಿಂಹ ಸ್ವೀಕರಿಸಿದ್ದಾರೆ. ವಿರಾಟ್ ಕೊಹ್ಲಿ ನಂತರ ಸಂಸದ ಪ್ರತಾಪ್ ಸಿಂಹ ಕೂಡ ರಾಥೋಡ್ ಅವರ...