Tuesday, 22nd May 2018

Recent News

3 weeks ago

ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್‍ರನ್ನು ಇಮಿಟೇಟ್ ಮಾಡಿದ ಅಂಬಿ!

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಸೆಟ್‍ನಲ್ಲಿ ಶೂಟಿಂಗ್ ಸಮಯದ ಬಿಡುವಿನ ವೇಳೆ ಕಣ್ಸನ್ನೆ  ಬೆಡಗಿ ಪ್ರಿಯಾ ಪ್ರಕಾಶ್‍ರನ್ನು ಇಮಿಟೇಟ್ ಮಾಡಿದ್ದಾರೆ. ನಾಯಕನಿಗೆ ಕಣ್ಣು ಹೊಡೆದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಪ್ರಿಯಾ ಅವರನ್ನು ಇವರೆಗೂ ಸಿನಿಮಾ ನಟರು, ಅಭಿಮಾನಿಗಳು ಸೇರಿದಂತೆ ಹಲವಾರು ಮಂದಿ ಅವರನ್ನು ಇಮಿಟೇಟ್ ಮಾಡಿದ್ದರು. ಸದ್ಯ ಈಗ ಅಂಬರೀಶ್ ಪ್ರಿಯ ಪ್ರಕಾಶ್ ಅವರನ್ನು ಇಮಿಟೇಟ್ ಮಾಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಅಂಬಿ ನಿಂಗ್ ವಯಸ್ಸಾಯ್ತೋ’ ಶೂಟಿಂಗ್ ಬಿಡುವಿನ […]

1 month ago

ಕಣ್ಸನ್ನೆ ಆಯ್ತು, ಈಗ ಪ್ರಿಯಾ ಮೇಕಪ್ ವಿಡಿಯೋ ವೈರಲ್

ಬೆಂಗಳೂರು: ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಮೇಕಪ್ ಮಾಡಿಕೊಳ್ಳುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುರುವಾರ ಈ ವಿಡಿಯೋವನ್ನು ಪ್ರಿಯಾ ಪ್ರಕಾಶ್ ವಾರಿಯರ್ ಅಪ್ಲೋಡ್ ಮಾಡಿಕೊಂಡಿದ್ದಾರೆ. `ಒರು ಅಡಾರ್ ಲವ್’ ಸಿನಿಮಾದ ಶೂಟಿಂಗ್ ಮೇಕಪ್ ವಿಡಿಯೋ ಎಂದು ಪ್ರಿಯಾ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನ್ಯಾಷನಲ್ ಕ್ರಶ್ ಪ್ರಿಯಾ ಪ್ರಕಾಶ್‍ಗೆ ಸೆಡ್ಡು ಹೊಡೆಯಲು...

ಕಣ್ಸನ್ನೆ ಬೆಡಗಿ ಪ್ರಿಯಾಗೆ ಬಾಲಿವುಡ್ ನಿಂದ ಆಫರ್ ಗಳ ಸುರಿಮಳೆ!

3 months ago

ಮುಂಬೈ: ತನ್ನ ಕೇವಲ ಒಂದು ಕಣ್ಣ ಸನ್ನೆಯಿಂದ ನ್ಯಾಷನಲ್ ಕ್ರಷ್ ಆಗಿರೋ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್‍ಗೆ ಬಾಲಿವುಡ್ ಅಂಗಳದಿಂದ ಆಫರ್ ಗಳು ಹರಿದು ಬರುತ್ತಿವೆ ಎಂದು ವರದಿಯಾಗಿದೆ. ಪ್ರಿಯಾ ಮಲಯಾಳಂನ ‘ಓರು ಅಡಾರ್ ಲವ್’ ಸಿನಿಮಾದಲ್ಲಿ ನಟಿಸಿದ್ದು, ಚಿತ್ರ...

ಮೋದಿಗೆ ಯಾರಾದ್ರೂ ‘ಐ ಲವ್ ಯು’ ಅಂತಾ ಹೇಳಿದ್ರಾ?: ಜಿಗ್ನೇಶ್ ಮೇವಾನಿ ಪ್ರಶ್ನೆ

3 months ago

ನವದೆಹಲಿ: ಫೆಬ್ರವರಿ 14 ಪ್ರೇಮಿಗಳ ದಿನದಂದು ಪ್ರಧಾನಿ ಮೋದಿಗೆ ಯಾರಾದ್ರೂ ‘ಐ ಲವ್ ಯು’ ಅಂತಾ ಹೇಳಿದ್ರಾ ಎಂದು ಗುಜರಾತ್ ಶಾಸಕ, ದಲಿತ ಮುಖಂಡ ಜಗ್ನೇಶ್ ಮೇವಾನಿ ಪ್ರಶ್ನೆ ಮಾಡಿ ಟ್ವೀಟ್ ಮಾಡಿದ್ದಾರೆ. ನಮಗೆ ತುಂಬಾ ಜನ ‘ಐ ಲವ್ ಯು’...

ಕಣ್ಸನ್ನೆ ಚೆಲುವೆಗೆ ಪ್ರೇಮಿಗಳ ದಿನದಂದೇ ಸಂಕಷ್ಟ – ಪ್ರಿಯಾ ವಾರಿಯರ್ ಹಾಡಿನ ವಿರುದ್ಧ ಕೇಸ್

3 months ago

ಹೈದರಾಬಾದ್: ಒಂದೇ ಒಂದು ನೋಟದಿಂದಲೇ ಜಗತ್ತಿನಾದ್ಯಂತ ಸೆನ್ಸೇಶನ್ ಆಗಿರುವ ಪ್ರಿಯಾ ಪ್ರಕಾಶ್ ವಾರಿಯರ್ ಅಭಿನಯದ ‘ಒರು ಅಡಾರ್ ಲವ್’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಚಿತ್ರದ ಹಾಡಿನಲ್ಲಿರುವ ಸಾಲುಗಳು ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡಿದೆ ಎಂದು ಆರೋಪಿಸಿ ಹೈದ್ರಾಬಾದ್‍ನ ಫಲಕನಾಮಾ ಪೊಲೀಸ್ ಠಾಣೆಯಲ್ಲಿ...

ಇನ್ ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಬರೆದ ಪ್ರಿಯಾ ವಾರಿಯರ್!

3 months ago

ಮುಂಬೈ: ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿದ್ದ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ದಾಖಲೆಗೆ ಪಾತ್ರರಾಗಿದ್ದಾರೆ. ಕೇವಲ ಒಂದು ದಿನದಲ್ಲಿ ಪ್ರಿಯಾ ಅವರ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 6 ಲಕ್ಷ ಹೆಚ್ಚಿನ...

ಜಸ್ಟ್ 1 ವಿಡಿಯೋದಲ್ಲೇ ಇಂಟರ್ ನ್ಯಾಷನಲ್ ಸೆನ್ಸೇಷನ್! – ಕಣ್ಣೋಟದಿಂದಲೇ ಹುಡುಗರ ಮನಗೆದ್ದ ನಟಿ!

3 months ago

ಹೈದರಾಬಾದ್: ಫೆ.14ರ ಪ್ರೇಮಿಗಳ ದಿನಚಾರಣೆ ವಿಶೇಷವಾಗಿ ಬಿಡುಗಡೆಯಾಗಿರುವ ಮಲೆಯಾಳಂ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗಿದೆ. ಈಗಾಗಲೇ 40 ಲಕ್ಷಕ್ಕೂ ಹೆಚ್ಚು ವೀಕ್ಷಣೆಯಾಗುವ ಮೂಲಕ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ವಿಡಿಯೋ ಆಗಿದೆ. ಪ್ರೇಮಿಗಳ ದಿನಾಚರಣೆಗೆ ಹಲವರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು...