Friday, 23rd February 2018

Recent News

6 days ago

ಕಣ್ಸನ್ನೆ ಬೆಡಗಿ ಪ್ರಿಯಾಗೆ ಬಾಲಿವುಡ್ ನಿಂದ ಆಫರ್ ಗಳ ಸುರಿಮಳೆ!

ಮುಂಬೈ: ತನ್ನ ಕೇವಲ ಒಂದು ಕಣ್ಣ ಸನ್ನೆಯಿಂದ ನ್ಯಾಷನಲ್ ಕ್ರಷ್ ಆಗಿರೋ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್‍ಗೆ ಬಾಲಿವುಡ್ ಅಂಗಳದಿಂದ ಆಫರ್ ಗಳು ಹರಿದು ಬರುತ್ತಿವೆ ಎಂದು ವರದಿಯಾಗಿದೆ. ಪ್ರಿಯಾ ಮಲಯಾಳಂನ ‘ಓರು ಅಡಾರ್ ಲವ್’ ಸಿನಿಮಾದಲ್ಲಿ ನಟಿಸಿದ್ದು, ಚಿತ್ರ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ. ಓರು ಅಡಾರ್ ಲವ್ ಚಿತ್ರವನ್ನು ಪ್ರಿಯಾರಿಗಾಗಿಯೇ ನೋಡಲು ಚಿತ್ರಮಂದಿರಗಳಿಗೆ ತೆರಳಲು ಜನರು ಕಾತುರರಾಗಿದ್ದಾರೆ. ಈ ಮೊದಲು ಸಾಮನ್ಯ ನಟಿಯಾಗಿದ್ದ ಪ್ರಿಯಾ ಒಂದು ಕಣ್ಣ ಸನ್ನೆಯ ಮೂಲಕ ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆದುಕೊಳ್ಳುವ […]

ಇನ್ ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಬರೆದ ಪ್ರಿಯಾ ವಾರಿಯರ್!

1 week ago

ಮುಂಬೈ: ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿದ್ದ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ದಾಖಲೆಗೆ ಪಾತ್ರರಾಗಿದ್ದಾರೆ. ಕೇವಲ ಒಂದು ದಿನದಲ್ಲಿ ಪ್ರಿಯಾ ಅವರ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 6 ಲಕ್ಷ ಹೆಚ್ಚಿನ...

ಜಸ್ಟ್ 1 ವಿಡಿಯೋದಲ್ಲೇ ಇಂಟರ್ ನ್ಯಾಷನಲ್ ಸೆನ್ಸೇಷನ್! – ಕಣ್ಣೋಟದಿಂದಲೇ ಹುಡುಗರ ಮನಗೆದ್ದ ನಟಿ!

2 weeks ago

ಹೈದರಾಬಾದ್: ಫೆ.14ರ ಪ್ರೇಮಿಗಳ ದಿನಚಾರಣೆ ವಿಶೇಷವಾಗಿ ಬಿಡುಗಡೆಯಾಗಿರುವ ಮಲೆಯಾಳಂ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗಿದೆ. ಈಗಾಗಲೇ 40 ಲಕ್ಷಕ್ಕೂ ಹೆಚ್ಚು ವೀಕ್ಷಣೆಯಾಗುವ ಮೂಲಕ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ವಿಡಿಯೋ ಆಗಿದೆ. ಪ್ರೇಮಿಗಳ ದಿನಾಚರಣೆಗೆ ಹಲವರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು...