Tuesday, 19th September 2017

Recent News

3 weeks ago

ಪ್ರಿಯಾಂಕ ಮಿಡ್ ನೈಟ್ ಫೋಟೋ ನೋಡಿದ್ರೆ ಆಶ್ಚರ್ಯ ಪಡ್ತೀರಾ!

ಮುಂಬೈ: ಬಾಲಿವುಡ್‍ನಿಂದ ಹಾಲಿವುಡ್‍ಗೆ ಹೋದ ಪ್ರಿಯಾಂಕ ಚೋಪ್ರ ಕೆಲವು ದಿನಗಳ ಹಿಂದೆ ಮುಂಬೈಗೆ ಬಂದಿದ್ದಾರೆ. ಪ್ರಿಯಾಂಕ ಮತ್ತು ಆಕೆಯ ಸ್ನೇಹಿತರು ಮರೀನ್ ಡ್ರೈವ್‍ಯಲ್ಲಿ ಕೆಲವು ಗಂಟೆಗಳ ಕಾಲ ಕಳೆದಿದ್ದಾರೆ. ಈ ವೇಳೆ ಗೆಳೆಯರೊಂದಿಗೆ ತೆಗೆದುಕೊಂಡಿರುವ ಫೋಟೋ ವೈರಲ್ ಆಗಿದೆ. ಪ್ರಿಯಾಂಕ ತೆಗೆದುಕೊಂಡಿರುವ ಫೋಟೋದಲ್ಲಿ ತುಂಬಾ ಸಾದಾರಣ ಹುಡುಗಿಯಂತೆ ಕಾಣಿಸಿಕೊಂಡಿದ್ದು, ಎಲ್ಲರನ್ನು ಚಕಿತಗೊಳಿಸಿದ್ದಾರೆ. ಮುಂಬೈನ ಪ್ರಸಿದ್ಧ ಲಾಲ್‍ಬಾಗ್‍ನ ರಾಜಾ ಗಣೇಶನ ದೇವರ ದರ್ಶನ ಮಾಡಿದ್ದಾರೆ. ಲಾಲ್‍ಬಾಗ್‍ನಲ್ಲಿ ದೇವರ ದರ್ಶನ ಆದ ನಂತರ ಪ್ರಿಯಾಂಕ ಮತ್ತು ಆಕೆಯ ಸ್ನೇಹಿತರು ಮರೀನ್ […]

2 months ago

ಪ್ರಿಯಾಂಕ ಚೋಪ್ರಾ ಜೊತೆ ನಡೆದಿದ್ದೇನು?- ಫೋಟೋ ನೋಡಿ ಶಾಕ್ ಆದ ಅಭಿಮಾನಿಗಳು

ನ್ಯೂಯಾರ್ಕ್: ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಸದ್ಯ ವಿದೇಶಿ ಗರ್ಲ್ ಆಗಿ ಹಾಲಿವುಡ್‍ನಲ್ಲಿ ಮಿಂಚುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವೊಂದು ವೈರಲ್ ಆಗಿದ್ದು, ಎಲ್ಲರೂ ಶಾಕ್ ಆಗುವಂತೆ ಮಾಡಿದೆ. ಆದ್ರೆ ಇದರಲ್ಲಿ ಗಾಬರಿಯಾಗುವಂತದ್ದು ಏನೂ ಇಲ್ಲ. ಸದ್ಯ ಪ್ರಿಯಾಂಕ ಹಾಲಿವುಡ್ ನ `ಇಸಂಟ್ ಇಟ್ ರೊಮ್ಯಾಂಟಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದ್ದಾರೆ. ಸಿನಿಮಾದ...