Saturday, 23rd June 2018

Recent News

2 weeks ago

ಡೆಡ್‍ಲೈನ್ ಒಳಗೆ ಬುಲೆಟ್ ರೈಲು ಯೋಜನೆ ಕಂಪ್ಲೀಟ್ ಆಗೋದು ಡೌಟ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಮುಂಬೈ ಅಹಮದಾಬಾದ್ ನಡುವೆ ಸಂಚರಿಸಲಿರುವ ದೇಶದ ಮೊದಲ ಬುಲೆಟ್ ರೈಲು ಯೋಜನೆ ನಿಗದಿತ ಅವಧಿಯೊಳಗಡೆ ಪೂರ್ಣಗೊಳ್ಳುವುದು ಅನುಮಾನ ಎನ್ನುವ ಮಾತು ಈಗ ಕೇಳಿಬಂದಿದೆ. ಹಣ್ಣು ಬೆಳೆಗಾರರಿಂದ ಭಾರೀ ಪ್ರತಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗೆ ಬೇಕಾದ ಭೂಮಿಯನ್ನು ಡಿಸೆಂಬರ್ ಒಳಗೆ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ ಎಂದು ಈ ಯೋಜನೆಯಲ್ಲಿ ಭಾಗಿಯಾಗಿರುವ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿಗಳ ಸಚಿವಾಲಯ ಪ್ರತಿವಾರ ಬುಲೆಟ್ ರೈಲು ಯೋಜನೆಯ ಪ್ರಗತಿಯನ್ನು ಪರಿಶೀಲಿಸುತ್ತಿದ್ದು, ಮಹಾರಾಷ್ಟ್ರದ ಸಪೋಟ ಹಾಗೂ […]