Sunday, 19th November 2017

Recent News

2 weeks ago

ಬೇನಾಮಿ ಗಿಫ್ಟ್ ಪಡೆಯೋದ್ರಲ್ಲಿ ಡಿಕೆಶಿ ನಿಸ್ಸೀಮರು, ಮುಂದೆ ದಾಖಲೆ ಬಿಡುಗಡೆ: ಯೋಗೇಶ್ವರ್

ರಾಮನಗರ: ಇಂಧನ ಸಚಿವ ಡಿಕೆ ಶಿವಕುಮಾರ್ ಬೇನಾಮಿ ಆಸ್ತಿ ಮಾಡಿದ್ದಾರೆ. ಬೇನಾಮಿ ಗಿಫ್ಟ್ ಪಡೆಯೋದರಲ್ಲಿ ಅವರು ನಿಸ್ಸೀಮರು. ಅದರ ದಾಖಲೆಗಳಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಜನರ ಮುಂದಿಡ್ತೇನೆಂದು ಶಾಸಕ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಹಾಗೂ ಪಾವಗಡದಲ್ಲಿ ಸಚಿವ ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ. ನನಗೆ ಬೇನಾಮಿ ಆಸ್ತಿಯ ಗಿಫ್ಟ್ ಕೊಡುವ ಆಗತ್ಯವಿಲ್ಲ. ತಾಲೂಕಿನ ಜನ ಎಲ್ಲ ಗಿಫ್ಟ್ ಕೊಟ್ಟಿದ್ದು ಅವರ ಗಿಫ್ಟ್ ಬೇಕಾಗಿಲ್ಲ. ಡಿಕೆಶಿ ರಾಜಕೀಯ ಜೀವನ ಬಹುಶಃ ಇಲ್ಲಿಗೆ ಮುಗಿಯುತ್ತಿದ್ದು, […]

3 months ago

ಬಾಬಾ ರಾಮ್‍ರಹೀಮ್ ಸಿಂಗ್ ಆಸ್ತಿಗೆ ಕೊನೆಗೂ ಸಿಕ್ಕಳು ಉತ್ತರಾಧಿಕಾರಿ!

ಬೆಂಗಳೂರು: ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಜೈಲುಪಾಲಾಗಿರುವ ಹಿನ್ನೆಲೆಯಲ್ಲಿ ಇದೀಗ ಎಲ್ಲರಿಗೂ ಮೂಡಿರುವ ಪ್ರಶ್ನೆ ಎಂದರೆ ದೇಶ, ವಿದೇಶಗಳಲ್ಲಿರುವ ಸಂಸ್ಥೆಗಳಿಗೆ ಯಾರು ಉತ್ತರಾಧಿಕಾರಿ ಎಂಬುದು. ಈ ಪ್ರಶ್ನೆಗೆ ಉತ್ತರವೂ ಸಿಕ್ಕಂತೆ ಕಾಣ್ತಿದೆ. ರಾಮ್ ರಹೀಂ ಬಾಬಾ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದಾಗ ಬಾಬಾ ಜೊತೆಯಲ್ಲೇ ಕಾಣಿಸಿಕೊಂಡಿದ್ದ ಮಹಿಳೆ ಹಾಗೂ ಬಾಬಾ ಮಗಳೆಂದೇ ಕರೆಯಲ್ಪಡುತ್ತಿರುವ ಹನಿಪ್ರೀತ್...

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಣಾಂತಿಕ ಹಲ್ಲೆ

4 months ago

ಧಾರವಾಡ: ಆಸ್ತಿವಿವಾದದ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಶಾಂತಿ ನಗರದಲ್ಲಿ ನಡೆದಿದೆ. ಯಲ್ಲವ್ವ ನಾಯ್ಕರ್, ಭಾರತಿ ಪತಂಗಿ, ಪ್ರದೀಪ್ ಪತಂಗಿ ಎಂಬವರು ಗಂಭೀರವಾಗಿ ಗಾಯಗೊಂಡರು. ಈಗ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕರ್ಮಿಗಳು ಹೆಲ್ಮೆಟ್ ಹಾಕಿಕೊಂಡು...

ಹೆತ್ತ ತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಪಾಪಿ ಮಗ!

4 months ago

ವಿಜಯಪುರ: ಆಸ್ತಿ ಹಣಕ್ಕಾಗಿ ಹೆತ್ತ ತಂದೆಯನ್ನೆ ಮಗ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ತಾಲೂಕಿನ ಬೂತನಾಳ ತಾಂಡಾದ ನಿವಾಸಿ ತೇವು ಚವ್ಹಾಣ ಎಂಬವರೇ ಮಗನಿಂದಲೆ ಕೊಲೆಯಾದ ದುರ್ದೈವಿ. ಮೋಹನ್ ಚವ್ಹಾಣ ತಂದೆಯನ್ನ ಕೊಲೆಗೈದ ಪಾಪಿ ಮಗ. ಕಳೆದ...

ಮನೆಗೆ ಬೆಂಕಿ ಹಾಕಿ ಸಹೋದರನನ್ನು ಸೇರಿದಂತೆ ನಾಲ್ವರನ್ನು ಜೀವಂತ ಸುಟ್ಟ!

4 months ago

ಪಾಟ್ನಾ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಹೋದರ, ಆತನ ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರನ್ನು ಜೀವಂತವಾಗಿ ಸುಟ್ಟ ದಾರುಣ ಘಟನೆ ಭಾನುವಾರ ರಾತ್ರಿ ಬಿಹಾರದಲ್ಲಿ ನಡೆದಿದೆ. ಬಿಹಾರದ ಕತಿಹಾರ್ ಜಿಲ್ಲೆಯಯಲ್ಲಿ ಈ ಘಟನೆ ಸಂಭವಿಸಿದೆ. ಕೇದಾರ್ ಸಿಂಗ್(45) ಪತ್ನಿ ಪ್ರತಿಮಾ...

ಮಕ್ಕಳಿಂದಲೇ ತಂದೆಯ ಮೇಲೆ ಬಡಿಗೆ, ಕಲ್ಲಿನಿಂದ ಹಲ್ಲೆ!

4 months ago

ಬಾಗಲಕೋಟೆ: ಆಸ್ತಿ ಹಂಚಿಕೆ ಮಾಡಿಲ್ಲವೆಂದು ಮಕ್ಕಳೇ ಹೆತ್ತ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಅಮಾನವೀಯ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ನಡೆದಿದೆ. ಶೇಕಪ್ಪ ಮನಗುಳಿ ಎಂಬ 80 ವರ್ಷದ ವ್ಯಕ್ತಿಯೇ ಹಲ್ಲೆಗೊಳದ ತಂದೆ. ಶೇಕಪ್ಪ 6...

ಜಾಗದ ವಿಷಯದಲ್ಲಿ ಕುಟುಂಬಗಳ ಮಧ್ಯೆ ಹೊಡೆದಾಟ- ಗರ್ಭಿಣಿ ಹೊಟ್ಟೆಗೆ ಪೆಟ್ಟು

5 months ago

ಗದಗ: ಮನೆ ಮುಂದಿನ ಜಾಗದ ವಿಷಯವಾಗಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಗರ್ಭಿಣಿ ಹೊಟ್ಟೆಗೆ ಪೆಟ್ಟು ಬಿದ್ದ ಘಟನೆ ನಡೆದಿದೆ. ಈ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಗಲಾಟೆಯಲ್ಲಿ ಮೂರು ತಿಂಗಳು ಗರ್ಭಿಣಿ ಜ್ಯೋತಿ...

ಪ್ರತಿಯೊಂದು ಭೂ ದಾಖಲೆಗೂ ಆಧಾರ್ ಕಡ್ಡಾಯ ಮಾಡಿಲ್ಲ, ಇದು ಸುಳ್ಳು ಸುದ್ದಿ: ಕೇಂದ್ರ ಸರ್ಕಾರ

5 months ago

ನವದೆಹಲಿ: ಪ್ರತಿಯೊಂದು ಭೂ ದಾಖಲೆಗೂ ಆಧಾರ್ ಸಂಖ್ಯೆಯನ್ನು ಜೋಡಿಸುವಂತೆ ಕೇಂದ್ರ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ, ಇದೊಂದು ಸುಳ್ಳು ಸುದ್ದಿ ಪ್ರೆಸ್ ಇನ್‍ಫಾರ್ಮೆಶನ್ ಬ್ಯುರೋ ಸ್ಪಷ್ಟಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಪಿಐಬಿಯ ವಕ್ತಾರ ಫ್ರಾಂಕ್ ನೂರನ್ಹಾ ಇದೊಂದು ಸುಳ್ಳು ಸುದ್ದಿಯಾಗಿದ್ದು,...