3 months ago
ನವದೆಹಲಿ: ಉಗ್ರಗಾಮಿಗಳಿಗೆ ಆರ್ಥಿಕ ಸಹಾಯ ನೀಡಿ ಭಾರತದಲ್ಲಿ ಅಶಾಂತಿ ನೆಲೆಸಲು ಪ್ರೋತ್ಸಾಹ ನೀಡುತ್ತಿರುವ ಪಾಕಿಸ್ತಾನಕ್ಕೆ ಭಾರತ 100ನೇ ಉಪಗ್ರಹ ಯಶಸ್ವಿಯಾಗಿ ಕಕ್ಷೆಗೆ ಸೇರಿದ್ದು ತಲೆನೋವಾಗಿ ಪರಿಣಮಿಸಿದೆ. ಹೌದು, ಇಸ್ರೋ ಸಂಸ್ಥೆ ಇಂದು ಬೆಳಗ್ಗೆ ಭಾರತದ 100 ನೇ ಉಪಗ್ರಹವನ್ನು ಯಶಸ್ವಿಯಾಗಿ ನಭಕ್ಕೆ ಚಿಮ್ಮಿಸಿದೆ. ಆದರೆ ಭಾರತದ ಉಪಗ್ರಹ ಉಡಾವಣೆ ಯಶಸ್ವಿಯಾದ ಕೂಡಲೇ ಪಾಕಿಸ್ತಾನ ಈ ಕುರಿತು ಅಪಸ್ವರ ಎತ್ತಿದ್ದು, ಭಾರತದ ಈ ಉಪಗ್ರಹ ಯೋಜನೆಯಿಂದ ಪ್ರಾದೇಶಿಕ ವ್ಯೂಹಾತ್ಮಕ ಸ್ಥಿರತೆಯ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ ಎಂದು ಆರೋಪಿಸಿದೆ. […]
3 months ago
ನವದೆಹಲಿ: ನಮ್ಮ ಹೆಮ್ಮೆಯ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಇಂದು ಬೆಳಗ್ಗೆ 9.29ಕ್ಕೆ ಇಸ್ರೋ ಭಾರತದ 100ನೇ ಉಪಗ್ರಹವನ್ನು ನಭಕ್ಕೆ ಚಿಮ್ಮಿಸಿ ಇಸ್ರೋ ಶತಕ ಸಾಧನೆ ಮಾಡಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಉಡಾವಣಾ ಕೇಂದ್ರದಿಂದ ಭಾರತದ ಕಾರ್ಟೋಸ್ಯಾಟ್-2 ಸಿರೀಸ್ನ ಒಂದು, ಒಂದು ನ್ಯಾನೋ ಮತ್ತು ಮೈಕ್ರೋ ಸ್ಯಾಟಲೈಟ್ಗಳನ್ನು ಹೊತ್ತು ಪಿಎಸ್ಎಲ್ವಿ ಸಿ-40 ಉಡಾವಣಾ ನೌಕೆ...
1 year ago
ಶ್ರೀಹರಿಕೋಟಾ: ಬುಧವಾರದಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ 104 ಉಪಗ್ರಹಗಳನ್ನು ಒಂದೇ ರಾಕೆಟ್ನಲ್ಲಿ ಉಡಾವಣೆ ಮಾಡಿ ಕಕ್ಷೆಗೆ ಸೇರಿಸುವ ಮೂಲಕ ವಿಶ್ವ ದಾಖಲೆ ಬರೆದು ಹೊಸ ಮೈಲಿಗಲ್ಲು ಸಾಧಿಸಿದೆ. 104 ಉಪಗ್ರಹಗಳನ್ನು ಹೊತ್ತೊಯ್ದ ಇಸ್ರೋದ ಪಿಎಸ್ಎಲ್ವಿ-ಸಿ37 ರಾಕೆಟ್ನಲ್ಲಿ ಅಳವಡಿಸಿಲಾಗಿದ್ದ ಕ್ಯಾಮೆರಾದಲ್ಲಿ ಉಪಗ್ರಹಗಳು ರಾಕೆಟ್ನಿಂದ...