Sunday, 22nd April 2018

Recent News

4 weeks ago

ಬೆಂಗ್ಳೂರಲ್ಲಿ ಮತ್ತೊಬ್ಬ ಸೈಕೋ ಪ್ರತ್ಯಕ್ಷ – ಮಹಿಳೆಯರ ಮುಂದೆ ಪ್ಯಾಂಟ್ ಜಿಪ್ ಬಿಚ್ಚಿ ನಿಂತ ಕಾಮುಕ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಬ್ಬ ಸೈಕೋ ಪ್ರತ್ಯಕ್ಷನಾಗಿದ್ದು, ನಡುರಸ್ತೆಯಲ್ಲಿ ಪ್ಯಾಂಟ್ ಜಿಪ್ ಬಿಚ್ಚಿ ಕಾಮುಕನೊಬ್ಬ ನಿಂತಿದ್ದ ಘಟನೆ ನಡೆದಿದೆ. ಸುಬ್ರಹ್ಮಣ್ಯ ನಗರದಲ್ಲಿ ಕಾಮುಕನೊಬ್ಬ ಮಹಿಳೆಯರ ಎದುರಲ್ಲೇ ಪ್ಯಾಂಟ್ ಜಿಪ್ ತೆಗೆದು ಅನುಚಿತವಾಗಿ ವರ್ತಿಸಿದ್ದಾನೆ. ರಾತ್ರಿ ವೇಳೆ ಏರಿಯಾಗೆ ಎಂಟ್ರಿ ಕೊಟ್ಟು ಈ ರೀತಿ ಮಾಡಿದ್ದಾನೆ. ಇದರಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸಂಗೊಳ್ಳಿರಾಯಣ್ಣ ಪಾರ್ಕ್ ಬಳಿ ಪ್ರತ್ಯಕ್ಷನಾಗಿದ್ದ ಕಾಮುಕ ಪರಮೇಶ್ ಎಂಬಾತ ಈ ಕೃತ್ಯ ಎಸಗುತ್ತಿದ್ದಾನೆ. ಮೂರು ದಿನಗಳಿಂದ ಸುಬ್ರಮಣ್ಯ ನಗರದ ಏರಿಯಾದ ರಸ್ತೆಯಲ್ಲಿ ಕಂಡ ಮಹಿಳೆಯರ ಮುಂದೆ ತನ್ನ ಪ್ಯಾಂಟ್ […]

2 months ago

ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಜೈಲಿನಲ್ಲೇ ಸೈಕೋ ಜೈಶಂಕರ್ ಆತ್ಮಹತ್ಯೆ

ಬೆಂಗಳೂರು: ಅತ್ಯಾಚಾರಿ, ಸೈಕೋ ಕಿಲ್ಲರ್ ಜೈಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 24 ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಸೈಕೋ ಜೈಶಂಕರ್, 2013ರ ಸೆಪ್ಟೆಂಬರ್‍ನಲ್ಲಿ ಜೈಲಿನಿಂದ ಪರಾರಿಯಾಗಿದ್ದನು. ಕಾಲಿಗೆ ಗಾಯ ಮಾಡಿಕೊಂಡಿದ್ದ ಆತ, ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಜೈಲಿನಿಂದ...

ಬಸ್‍ಗೆ ನುಗ್ಗಿ ಟೆಕ್ಕಿಗೆ ಚಾಕುವಿನಿಂದ ಇರಿದ

8 months ago

ಬೆಂಗಳೂರು: ಮಹಿಳಾ ಟೆಕ್ಕಿಯ ಕೈಗೆ ಪುಂಡ ಯುವಕನೋರ್ವ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಯಾಪ್ ಜೆಮಿನಿಯಲ್ಲಿ ಉದ್ಯೋಗಿಯಾಗಿರೋ ಸ್ನೇಹ ಇಂದು ಬಸ್‍ನಲ್ಲಿ ಆಫೀಸ್‍ಗೆ ಹೊರಡುವ ವೇಳೆ ಘಟನೆ ನಡೆದಿದೆ. ಕೂಡ್ಲು ಗೇಟ್ ಸಿಗ್ನಲ್‍ನಲ್ಲಿ ಬಸ್...

ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ಸೈಕೋ ಪ್ರತ್ಯಕ್ಷ: ವಿಡಿಯೋ ನೋಡಿ

1 year ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ವಿಕೃತ ಕಾಮಿ ಪ್ರತ್ಯಕ್ಷನಾಗಿದ್ದಾನೆ. ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿ ನಿಲಯದಲ್ಲಿ ಸೈಕೋ ಕಾಣಿಸಿಕೊಂಡಿದ್ದಾನೆ. ಹುಡುಗಿಯರ ಒಳ ಉಡುಪುಗಳನ್ನ ಧರಿಸಿ ಅರೆ ನಗ್ನವಾಗಿ ಹಾಸ್ಟೆಲ್‍ನಲ್ಲಿ ಓಡುತ್ತಿರುವ ಸೈಕೋ ಹುಡುಗನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಡುಗಿಯರ ರೂಂಗಳನ್ನು ಕಿಟಕಿಯಿಂದ ಈತ...

ಬೆಂಗಳೂರಲ್ಲಿ ಸೈಕೋ ಕಾಟ- ಮಧ್ಯರಾತ್ರಿ ಕಿಟಕಿ ಇಣುಕಿ ನೋಡ್ತಾನೆ ಕಿರಾತಕ

1 year ago

ಬೆಂಗಳೂರು: ನಗರದಲ್ಲಿ ಸೈಕೋ ವ್ಯಕ್ತಿಯೊಬ್ಬ ಪ್ರತ್ಯಕ್ಷನಾಗಿದ್ದಾನೆ. ರಾಜರಾಜೇಶ್ವರಿನಗರದ ಬಿಇಎಂಎಲ್ 5ನೇ ಹಂತದಲ್ಲಿ ಪ್ರತ್ಯಕ್ಷನಾಗಿರೋ ಈ ವ್ಯಕ್ತಿ ಎಲ್ಲರ ಮನೆಯ ಬೆಡ್ ರೂಂ ಮತ್ತು ಬಾತ್ ರೂಂ ಇಣುಕುತ್ತಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಧ್ಯರಾತ್ರಿ 11 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯ...