Monday, 21st May 2018

Recent News

3 months ago

ಬರುತ್ತಿದೆ ಪಬ್ಲಿಕ್ ಮೂವೀಸ್ – ಸ್ಯಾಂಡಲ್‍ವುಡ್ ಸೆನ್ಸೇಷನ್!

ಯಾವುದೇ ಒತ್ತಡಗಳಿಗೆ ಜಗ್ಗದೆ, ಯಾವ ರಾಜಕೀಯ ಪಕ್ಷವನ್ನು ಪ್ರತಿನಿಧಿಸದೇ, ನೊಂದವರಿಗೆ ನೆರವಾಗಿ, ಅನ್ಯಾಯವನ್ನು ಖಂಡಿಸಿ ಸುದ್ದಿ ಬಿತ್ತರಿಸೋ ಪಬ್ಲಿಕ್ ಟಿವಿಗೆ ಈಗ 6ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. `ಯಾರ ಆಸ್ತಿಯೂ ಅಲ್ಲ, ಇದು ನಿಮ್ಮ ಟಿವಿ’ ಎಂಬ ಘೋಷ ವಾಕ್ಯದೊಂದಿಗೆ 2012ರ ಫೆಬ್ರವರಿ 12ರಂದು ಲೋಕಾರ್ಪಣೆಗೊಂಡ ನಿಮ್ಮ ಪಬ್ಲಿಕ್ ಟಿವಿ ಇಂದು ತನ್ನ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ....

ಪಬ್ಲಿಕ್ ಟಿವಿಯಿಂದ ಮತ್ತೊಂದು ಚಾನೆಲ್ – ‘ಪಬ್ಲಿಕ್ ಮೂವೀಸ್’ ಚಾನೆಲ್ ಶೀಘ್ರದಲ್ಲೇ ಲೋಕಾರ್ಪಣೆ

8 months ago

ಬೆಂಗಳೂರು: ಸಮಸ್ತ ಕನ್ನಡದ ಜನತೆಗೆ ಪಬ್ಲಿಕ್ ಟಿವಿ ವತಿಯಿಂದ ಸಂತಸದ ಸುದ್ದಿ. ನೀವು ಹರಸಿ, ಹಾರೈಸಿ ಬೆಳೆಸಿದ ನಿಮ್ಮ ರೈಟ್‍ಮೆನ್ ಮೀಡಿಯಾದ ಪಬ್ಲಿಕ್ ಟಿವಿ ನ್ಯೂಸ್ ಹಾಗೂ ಪಬ್ಲಿಕ್ ಮ್ಯೂಸಿಕ್ ಚಾನೆಲ್ ಜೊತೆಗೆ ಹೊಸದೊಂದು ಚಾನೆಲ್ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ. 2018ರ ಫೆಬ್ರವರಿ...