Tuesday, 10th December 2019

ಪಕ್ಷಿರಾಜನಾಗಿ ಚೇಸ್‍ಗೆ ಸಾಥ್ ಕೊಟ್ಟರೇ ಅರವಿಂದ್ ಬೋಳಾರ್?

3 hours ago

ತುಳು ಚಿತ್ರರಂಗದಲ್ಲಿ ತಮ್ಮ ಹಾಸ್ಯ ನಟನೆಯಿಂದ ಸ್ಟಾರ್ ನಟನಾಗಿ ಹೊರ ಹೊಮ್ಮಿರುವವರು ಅರವಿಂದ ಬೋಳಾರ್. ಅವರ ಖ್ಯಾತಿಯೀಗ ತುಳು ಚಿತ್ರರಂಗದ ಗಡಿ ದಾಟಿಕೊಂಡು ಎಲ್ಲೆಡೆ ಪಸರಿಸಿಕೊಂಡಿದೆ. ಬಾಡಿ ಲ್ವಾಗ್ವೇಜ್ ಮೂಲವೇ ನಗೆಯುಕ್ಕಿಸಬಲ್ಲ ಈ ಹಾಸ್ಯ ಕಲಾವಿದ ಇದೀಗ ಬಿಡುಗಡೆಯ ಹಂತದಲ್ಲಿರುವ ಚೇಸ್‍...

ಕೊಡಗಿನ ಕುವರಿ ಸನಾ ತಿಮ್ಮಯ್ಯ ಪ್ರಕಾರ ಒಡೆಯ ಅಂದರೆ

3 hours ago

ಸಂದೇಶ್ ನಾಗರಾಜ್ ಅರ್ಪಿಸಿ, ಎನ್ ಸಂದೇಶ್ ನಿರ್ಮಾಣ ಮಾಡಿರುವ ಒಡೆಯ ಚಿತ್ರ ಈ ವಾರ ತೆರೆಗಾಣುತ್ತಿದೆ. ಈ ಮೂಲಕ ಅದೆಷ್ಟೋ ಕಾಲದಿಂದ ಅಭಿಮಾನಿಗಳಲ್ಲಿ ನಿಗಿನಿಗಿಸುತ್ತಿದ್ದ ಕಾತರ, ನಿರೀಕ್ಷೆಗಳೆಲ್ಲವೂ ಸಾಕಾರಗೊಳ್ಳುವ ಕ್ಷಣಗಳಿಗೆ ಕೌಂಟ್ ಡೌನ್ ಶುರುವಾಗಿದೆ. ಈ ಸಿನಿಮಾ ಆರಂಭವಾದ ಕ್ಷಣದಿಂದಲೇ ಇದರ...

ಸ್ಮಗ್ಲಿಂಗ್ ಅಡ್ಡಗಳ ಮೇಲೆ ದಾಳಿ- 16.5 ಕೋಟಿ ರೂ. ಮೌಲ್ಯದ ಚಿನ್ನ ವಶ

4 hours ago

ಕೋಲ್ಕತ್ತಾ: ಚಿನ್ನವನ್ನು ಸಾಗಿಸುತ್ತಿದ್ದ ಅಡ್ಡಗಳ ಮೇಲೆ ಗುಪ್ತಚರ ಮಹಾ ನಿರ್ದೇಶನಾಲಯ (ಡಿಆರ್‍ಐ) ಅಧಿಕಾರಿಗಳು ದಾಳಿ ನಡೆಸಿ, 16.5 ಕೋಟಿ ರೂ. ಮೌಲ್ಯದ 42 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಒಟ್ಟು 42 ಕೆಜಿ ಚಿನ್ನದಲ್ಲಿ...

ಇಷ್ಟರಲ್ಲೇ ಬರಲಿದೆ ಶೀತಲ್ ಶೆಟ್ಟಿ ನಿರ್ದೇಶನದ ಕಾರು!

4 hours ago

ಈ ಹಿಂದೆ ಸಂಗಾತಿ ಎಂಬ ಕಿರುಚಿತ್ರವನ್ನು ನಿರ್ದೇಶನ ಮಾಡುವ ಮೂಲಕ ನಿರ್ದೇಶಕಿಯಾಗಿ ಗಮನ ಸೆಳೆದಿದ್ದವರು ಶೀತಲ್ ಶೆಟ್ಟಿ. ಪತಿಬೇಕು ಡಾಟ್ ಕಾಮ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿ ಯಶಸ್ವಿಯಾಗಿದ್ದರೂ ನಿರ್ದೇಶನದತ್ತಲೇ ಪ್ರಧಾನ ಆಸಕ್ತಿ ಹೊಂದಿರುವ ಅವರೀಗ ಕಾರು ಎಂಬ ಮತ್ತೊಂದು ಕಿರು ಚಿತ್ರವನ್ನು...

ಪೌರತ್ವ ನೋಂದಣಿ ತಿದ್ದುಪಡಿ ಮಸೂದೆಗೆ ಇಮ್ರಾಖಾನ್ ಆಕ್ರೋಶ

5 hours ago

ಇಸ್ಲಾಮಾಬಾದ್: ಪೌರತ್ವ ನೋಂದಣಿ ತಿದ್ದುಪಡಿ ಮಸೂದೆ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದು, ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ಭಾರತದ ಪೌರತ್ವ ನೋಂದಣಿ ಮಸೂದೆಯು ಅಂತರಾಷ್ಟ್ರೀಯ...

ಪದಕ ಗೆದ್ದ ಲಿಫ್ಟರ್‌ಗಳಿಗೆ ಹೃದಯಸ್ಪರ್ಶಿ ಸ್ವಾಗತ

6 hours ago

ಮಂಗಳೂರು: ಕಜಕಿಸ್ತಾನದಲ್ಲಿ ನಡೆದ ಏಷ್ಯನ್ ಪವರ್ ಲಿಫ್ಟಿಂಗ್ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನ, ಬೆಳ್ಳಿ ಪದಕ ಗೆದ್ದ ಪವರ್ ಲಿಫ್ಟರ್‌ಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರತಿ ಬೆಳಗಿ ಸ್ವಾಗತಿಸಲಾಯಿತು. ಚಿನ್ನದ ಪದಕ ಪಡೆದ ಅರೆನ್ ಫೆರ್ನಾಂಡಿಸ್, ಶರತ್ ಪೂಜಾರಿ, ಸುಲೋಚನಾ, ಸತೀಶ್...