Sunday, 20th August 2017

Recent News

18 mins ago

ಬಿಎಸ್‍ವೈ ಡಿನೋಟಿಫಿಕೇಶನ್ ಕೇಸ್‍ಗೆ ಮತ್ತೆ ಟ್ವಿಸ್ಟ್- ಬಸವರಾಜೇಂದ್ರ ಆರೋಪ ಸತ್ಯಕ್ಕೆ ದೂರ ಅಂತು ಎಸಿಬಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್‍ವೈ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಕೇಸ್‍ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಕ್ತಿದೆ. ಶಿವರಾಮ ಕಾರಂತ ಲೇಔಟ್ ಪ್ರಕರಣ ಸಂಬಂಧ ಬಿಎಸ್‍ವೈ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಎಸಿಬಿ ಅಧಿಕಾರಿಗಳಿಬ್ಬರು ಒತ್ತಡ ಹೇರುತ್ತಿದ್ದಾರೆ ಎಂದು ಗಣಿ ಇಲಾಖೆ ಉಪ ಕಾರ್ಯದರ್ಶಿ ಬಸವರಾಜೇಂದ್ರ ಆರೋಪಿಸಿ ಶನಿವಾರವಷ್ಟೇ ದೂರು ನೀಡಿದ್ರು. ಈ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಹೊರಡಿಸಿರೋ ಎಸಿಬಿ, 2010-11ರಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿದ್ದ ಬಸವ ರಾಜೇಂದ್ರರ ಆರೋಪಗಳನ್ನು ತಳ್ಳಿ ಹಾಕಿದೆ. ತಮ್ಮ ಮೇಲಿನ ಆರೋಪ ಮುಚ್ಚಿಡುವ […]

8 hours ago

ದಿನಭವಿಷ್ಯ 20-08-2017

ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ ಉಪರಿ ಚತುರ್ಥಿ ತಿಥಿ ಮೇಷ:ಹಳೇ ಮಿತ್ರರ ಭೇಟಿ, ಮನಸ್ಸಿಗೆ ಸಮಾಧಾನ, ಆರೋಗ್ಯದಲ್ಲಿ ವ್ಯತ್ಯಾಸ, ವಿಪರೀತ ಖರ್ಚು, ವ್ಯಾಪಾರದಲ್ಲಿ ನಷ್ಟ, ದುಷ್ಟರ ಸಹವಾಸದಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ. ವೃಷಭ: ಕೆಲಸ ಕಾರ್ಯಗಳಲ್ಲಿ ಅಡೆತಡೆ, ಮಿತ್ರರಿಂದ ದ್ರೋಹ, ಇಲ್ಲ...

ಹಳಿ ತಪ್ಪಿ ಮನೆ-ಕಾಲೇಜ್ ಗೆ ನುಗ್ಗಿದ ಉತ್ಕಲ್ ಎಕ್ಸ್ ಪ್ರೆಸ್-10 ಸಾವು

13 hours ago

ಮುಜಾಫರ್ ನಗರ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಖೌತಲಿ ಎಂಬಲ್ಲಿ ಉತ್ಕಲ್ ಎಕ್ಸ್ ಪ್ರೆಸ್ ಅಪಘಾತಕ್ಕೀಡಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಸದ್ಯ ಹತ್ತು ಜನರು ಸಾವನ್ನಪ್ಪಿದ್ದು, ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ರೈಲ್ವೆ ಓರಿಸ್ಸಾದ...

`ಬೆಳಕಿ’ನಿಂದ ಮಕ್ಕಳಿಗೆ ಕಂಪ್ಯೂಟರ್, ಯುಪಿಎಸ್, ಮೈಕ್ ಸಿಸ್ಟಂ ಸಿಕ್ತು!

13 hours ago

ಬೆಂಗಳೂರು: ಖಾಸಗಿ ಶಾಲೆಗಳ ಹಾವಳಿಗಳ ನಡುವೆ ಗ್ರಾಮೀಣ ಪ್ರದೇಶದ ಹಳ್ಳಿಗಾಡುಗಳ ಸರ್ಕಾರಿ ಶಾಲೆಗಳು ಅವನತಿಯತ್ತ ಮುಖಮಾಡಿವೆ. ಆದರೆ ಈ ಸರ್ಕಾರದ ಅನುದಾನ, ಗ್ರಾಮಸ್ಥರ ಹಾಗೂ ಹಳೇ ವಿದ್ಯಾರ್ಥಿಗಳ ನೆರವಿನಿಂದ ಎಲ್ಲಾ ರೀತಿಯಲ್ಲೂ ಸದೃಢವಾಗಿ ಮಕ್ಕಳಿಗೆ ಓದಿಕಲಿಸಲು ಪೂರಕವಾಗಿದೆ. ಆದ್ರೆ ಮಕ್ಕಳಿಗೆ ಪ್ರಚಲಿತ...

ಅಂಗವಿಕಲ ಜಿಮ್ ಪಟು ಬಾಳಲ್ಲಿ ಬೆಳಕು

13 hours ago

ರಾಯಚೂರು: ಜಿಲ್ಲೆಯ ರಾಂಪೂರದ ಅಂಗವಿಕಲ ಜಿಮ್ ಪಟು ವೆಂಕಟೇಶ್ ತನ್ನ ಕಾಲ ಮೇಲೆ ತಾನು ನಿಲ್ಲಲು ಪರದಾಡುತ್ತಿದ್ದರು. ರಾಜ್ಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿರುವ ವೆಂಕಟೇಶ್ ಜಿಮ್ ಮುಂದುವರೆಸಲು ಹಾಗೂ ಉದ್ಯೋಗವಿಲ್ಲದೆ ಕಟ್ಟಿಗೆ ಕಡಿದು ಜೀವನ ಸಾಗಿಸುತ್ತಿದ್ದರು. ಬೆಳಕು ಕಾರ್ಯಕ್ರಮದಲ್ಲಿ ಮಾತು...

ಬೈಕ್‍ಗೆ ಗುದ್ದಿದ KSRTC ಬಸ್: ಚಾಲಕನಿಗೆ ಹಿಗ್ಗಾಮುಗ್ಗ ಥಳಿತ

13 hours ago

ತುಮಕೂರು: ಬೈಕ್ ಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದ್ದಕ್ಕೆ ಬೈಕ್ ಸವಾರರು ಬಸ್ ಚಾಲಕನಿಗೆ ಥಳಿಸಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಶುಕ್ರವಾರ ಸಂಜೆ ನಡೆದಿದೆ. ನಷ್ರತ್ ಉಲ್ಲಾ ಷರೀಫ್ ಹಲ್ಲೆಗೊಳಗಾದ ಬಸ್ ಚಾಲಕ. ತುಮಕೂರು ಡಿಪೋ...

3 ವರ್ಷಗಳಿಂದ ಶೌಚಾಲಯದಲ್ಲಿ ವಾಸಿಸುತ್ತಿರೋ ಕುಟುಂಬಕ್ಕೆ ಬೇಕಿದೆ ಶಾಶ್ವತ ಸೂರಿನ ಆಸರೆ

14 hours ago

ಚಿತ್ರದುರ್ಗ: ಕಡು ಬಡವರು, ನಿರ್ಗತಿಕರು ಹಾಗೂ ಹಿಂದುಳಿದವರ ಅಭಿವೃದ್ದಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತರುತ್ತಿದೆ. ಅಲ್ಲದೇ ಕಾಡಲ್ಲಿ ಮತ್ತು ಹಾಡಿ, ತಾಂಡಗಳಲ್ಲಿ ವಾಸವಾಗಿರೋ ಕಡುಬಡವರ ಬಳಿಗೆ ಸರ್ಕಾರದ ಸಚಿವರು ತೆರಳಿ, ವಾಸ್ತವ್ಯ ಹೂಡಿ ಅವರಿಗೆ ಸವಲತ್ತುಗಳನ್ನು ಕಲ್ಪಿಸುವ ಕಾರ್ಯ ಮಾಡುತ್ತಿದ್ದಾರೆ....

ಅಧಿಕಾರಿಯ ಕೊರಳ ಪಟ್ಟಿ ಹಿಡಿದ ಸಚಿವ ರುದ್ರಪ್ಪ ಲಮಾಣಿ ಸಹೋದರಿ

14 hours ago

ಹಾವೇರಿ: ಆಡಳಿತ ಮಂಡಳಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಅವರ ಸಹೋದರಿ ಆಡಳಿತ ಮಂಡಳಿ ನಿರ್ದೇಶಕರೊಬ್ಬರ ಮೇಲೆ ಕೊರಳುಪಟ್ಟಿ ಹಿಡಿದು ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 16 ರಂದು...