Wednesday, 19th July 2017

6 hours ago

ಮಂಗ್ಳೂರು ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭರ್ಜರಿ ಬಾಡೂಟ!

ಮಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನ ಕರ್ಮಕಾಂಡ ಹೊರಬಿದ್ದ ಬೆನ್ನಲ್ಲೇ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿಯೂ ವಿಚಾರಣಾಧೀನ ಕೈದಿಗಳು ಜೈಲಿನಲ್ಲೇ ಬಾಡೂಟ ನಡೆಸಿರುವುದು ಬೆಳಕಿಗೆ ಬಂದಿದೆ. ಕೈದಿಗಳ ಬಾಡೂಟದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜೈಲಿನ ವಾಸ್ತವ ಚಿತ್ರಣಕ್ಕೆ ಕನ್ನಡಿ ಹಿಡಿಯುತ್ತಿದೆ. ಫೋಟೋದಲ್ಲಿರುವ ಕೈದಿಗಳು ಆರು ತಿಂಗಳ ಹಿಂದೆ ನಡೆದ ನಟೋರಿಯಸ್ ರೌಡಿ ಕಾಲಿಯಾ ರಫೀಕ್ ಕೊಲೆ ಪ್ರಕರಣದ ಆರೋಪಿಗಳು. ಇದನ್ನೂ ಓದಿ: ಎಲ್‍ಇಡಿ ಟಿವಿ,ಕುಷನ್ ಬೆಡ್, ಮಿನರಲ್ ವಾಟರ್- ಪರಪ್ಪನ ಅಗ್ರಹಾರದಲ್ಲಿ ವಂಚಕ ತೆಲಗಿಗೆ ರಾಜಮರ್ಯಾದೆ ಹೊರಗಿನಿಂದ ಪಾರ್ಸೆಲ್ […]

ಎಸ್ಪಿ ಮೇಡಂ.. ರಕ್ಷಣೆ ಕೊಡಿ: ಕೈ ಕಳೆದುಕೊಂಡ ಮಂಡ್ಯದ ರೌಡಿಶೀಟರ್ ನಿಂದ ವಿಡಿಯೋ ರೆಕಾರ್ಡ್

9 hours ago

ಮಂಡ್ಯ: ಎಸ್ಪಿ ಮೇಡಂ ನೀವು ತುಂಬಾ ನಿಷ್ಟಾವಂತರು ಅಂತಾರೆ. ನಿಮ್ಮ ಮೇಲೆ ತುಂಬಾ ನಂಬಿಕೆಯಿಟ್ಟಿದ್ದೇನೆ ರಕ್ಷಣೆ ಕೊಡಿ ಅಂತಾ ರೌಡಿಶೀಟರೊಬ್ಬ ವಿಡಿಯೋ ರೆಕಾರ್ಡ್ ಮಾಡಿ ಎಸ್ಪಿಗೆ ಕಳುಹಿಸಿ ಮೊರೆಯಿಟ್ಟಿದ್ದಾನೆ. ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ 21 ವರ್ಷದ ರೌಡಿ ಶೀಟರ್...

ಬೆಳಗಾವಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಇಂಡಿಕಾ- ಚಾಲಕ ಅಪಾಯದಿಂದ ಪಾರು

11 hours ago

ಬೆಳಗಾವಿ: ನಗರದ ಕೋಟೆ ಕೆರೆ ಬಳಿ ತಡರಾತ್ರಿ ಅಪಘಾತ ನಡೆದು ಇದ್ದಕ್ಕಿದ್ದಂತೆ ಇಂಡಿಕಾ ಕಾರು ಧಗಧಗನೇ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರೋದಕ್ಕೆ...

7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ-ಬಾಲಕಿ ಈಗ 2 ತಿಂಗಳ ಗರ್ಭಿಣಿ

12 hours ago

ತುಮಕೂರು: ಯುವಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಇದೀಗ ಬಾಲಕಿ ಗರ್ಭಿಣಿಯಾಗಿರೋ ಪ್ರಕರಣವೊಂದು ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ದಿನೇಶ್ ಬಂಧಿತ ಆರೋಪಿ. ಬಿಹಾರ...

ಕಾರವಾರದಲ್ಲಿ ಹಳಿತಪ್ಪಿತ್ತು ರೇಷನ್ ಹೊತ್ತ ಗೂಡ್ಸ್ ರೈಲು

13 hours ago

ಕಾರವಾರ: ಆಂಧ್ರದಿಂದ ಕಾರವಾರಕ್ಕೆ ರೇಷನ್ ತರುತಿದ್ದ ಗೂಡ್ಸ್ ರೈಲೊಂದು ನಿಲ್ದಾಣದ ವಾಕ್ ಪಾತ್ ಗೆ ಡಿಕ್ಕಿ ಹೊಡೆದು ಹಳಿತಪ್ಪಿ ನೆಲಕ್ಕೆ ಕುಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ರೈಲ್ವೇ ನಿಲ್ದಾಣದಲ್ಲಿ ನೆಡೆದಿದೆ. ಮಂಗಳವಾರ ಮಧ್ಯರಾತ್ರಿ ವೇಳೆ ಆಂಧ್ರದಿಂದ ಕಾರವಾರ ರೈಲ್ವೇ...