Monday, 24th July 2017

Recent News

2 months ago

ಮಣ್ಣಲ್ಲಿ ಮಣ್ಣಾದ ‘ದೊಡ್ಮನೆ’ ಅಮ್ಮ

ಬೆಂಗಳೂರು: ಹಿರಿಯ ನಿರ್ಮಾಪಕಿ, ಡಾ. ರಾಜ್‍ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಬಾರದ ಲೋಕದತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಸಂಜೆ ಸುಮಾರು 5.30ರ ವೇಳೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಪಾರ್ವತಮ್ಮ ಅವರ ಅಂತ್ಯಕ್ರಿಯೆ ನೆರವೇರಿತು. ಕಂಠೀರವ ಸ್ಟುಡಿಯೋದಲ್ಲಿ ಡಾ ರಾಜ್‍ಕುಮಾರ್ ಅವರ ಸಮಾಧಿ ಬಲಭಾಗದಲ್ಲಿಯೇ ಪಾರ್ವತಮ್ಮ ಅವರ ಅಂತ್ಯಕ್ರಿಯೆ ಮಾಡಲಾಯ್ತು. ಕಿರಿಯ ಪುತ್ರ ಪುನೀತ್ ರಾಜ್‍ಕುಮಾರ್ ಅಂತಿಮ ವಿಧಿವಿಧಾನ ನೆರವೇರಿಸಿದ್ರು. ಗೋವಿಂದನ ನಾಮ ಸ್ಮರಣೆ ಮಾಡುತ್ತಾ, ಶಂಕ ಜಾಗಟೆ ಬಾರಿಸುತ್ತಾ ಪೂಜೆ ಮಾಡಲಾಯ್ತು. ಈಡಿಗ ಸಂಪ್ರದಾಯದಂತೆ […]

4 months ago

ಸ್ಯಾಂಡಲ್‍ವುಡ್‍ನಲ್ಲಿ ದಾಖಲೆ ಬರೆದ ಅಪ್ಪು ಡ್ಯಾನ್ಸ್ ವಿಡಿಯೋ

ಬೆಂಗಳೂರು:ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್  ಅಭಿನಯದ `ರಾಜಕುಮಾರ’ ಚಿತ್ರದ ವಿಡಿಯೋ ಹಾಡಿನ ಟೀಸರ್ ಸ್ಯಾಂಡಲ್‍ವುಡ್‍ನಲ್ಲಿ ದಾಖಲೆ ಬರೆದಿದೆ. ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜಕುಮಾರ ಚಿತ್ರದ ಡ್ಯಾನ್ಸಿಂಗ್ ನಂಬರ್ ಬಿಟ್ ಇರುವ ಅಪ್ಪು ಡ್ಯಾನ್ಸ್ ವಿಡಿಯೋ ಟೀಸರನ್ನು ಮಾರ್ಚ್ 16ರ ರಾತ್ರಿ 9 ಗಂಟೆಗೆ ಯೂ ಟ್ಯೂಬ್‍ನಲ್ಲಿ ರಿಲೀಸ್ ಮಾಡಲಾಗಿತ್ತು. ಈ ಹಾಡು ಒಂದೇ ದಿನದಲ್ಲಿ...