Browsing Tag

punith Rajkumar

ರಾಜ್ಯಾದ್ಯಂತ `ರಾಜಕುಮಾರ’ನ ಹವಾ- ದಾವಣಗೆರೆಯಲ್ಲಿ ಅಪ್ಪು ಅಭಿಮಾನಿಗಳಿಗೆ ಲಾಠಿಚಾರ್ಜ್

- ಮಧ್ಯರಾತ್ರಿಯಿಂದಲೇ ಭಾರೀ ಸಡಗರ ಬೆಂಗಳೂರು: ರಾಜ್ಯಾದ್ಯಂತ ಪವರ್ ಸ್ಟಾರ್ ಪುನಿತ್ ರಾಜ್‍ಕುಮಾರ್ ಅಭಿನಯದ `ರಾಜಕುಮಾರ' ಸಿನಿಮಾದ ಹವಾ ಜೋರಾಗಿದೆ. ದಾವಣಗೆರೆ, ಬಳ್ಳಾರಿ ಶೀವಮೊಗ್ಗ ಸೇರಿದಂತೆ ಹಲವೆಡೆ ಮಧ್ಯರಾತ್ರಿಯೇ ಪ್ರದರ್ಶನ ಕಂಡಿದೆ. ದಾವಣಗೆರೆಯಲ್ಲಂತೂ ರಾಜಕುಮಾರನನ್ನು ನೋಡಲು ಸಾವಿರಾರು…

ದಾವಣಗೆರೆಯ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಿದ ಪವರ್ ಸ್ಟಾರ್!

ಬೆಂಗಳೂರು: ದಾವಣಗೆರೆಯ ಪುಟ್ಟ ಅಭಿಮಾನಿಯನ್ನು ಆಸೆಯನ್ನು ಪುನೀತ್ ರಾಜ್‍ಕುಮಾರ್ ಕಂಠೀರವ ಸ್ಟುಡಿಯೋದಲ್ಲಿ ಈಡೇರಿಸಿದ್ದಾರೆ. ಮಾರ್ಚ್ 17ರಂದು ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವಿತ್ತು. ಈ ವೇಳೆ ತನ್ನ ಎರಡೂ ಕಿಡ್ನಿಗಳನ್ನು ಕಳೆದುಕೊಂಡಿರೋ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ…

ಪವರ್ ಸ್ಟಾರ್ ಪುನೀತ್‍ಗೆ 42ನೇ ಹುಟ್ಟುಹಬ್ಬದ ಸಂಭ್ರಮ

- ರಾಜಕುಮಾರ ಚಿತ್ರತಂಡದಿಂದ ಸಾಂಗ್ ಟೀಸರ್ ಗಿಫ್ಟ್ - ದಾವಣಗೆರೆಯಲ್ಲಿ ಅಪ್ಪುಗಾಗಿ ಪುಟ್ಟ ಅಭಿಮಾನಿ ಕಣ್ಣೀರು ಬೆಂಗಳೂರು/ದಾವಣಗೆರೆ : ಇವತ್ತು ಸ್ಯಾಂಡಲ್‍ವುಡ್‍ನ ರಾಜರತ್ನ ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 42ನೇ ಜನ್ಮದಿನ. ರಾತ್ರಿಯಿಂದಲೇ ಬೆಂಗಳೂರಿನ ಸದಾಶಿವನಗರದಲ್ಲಿರುವ ಅಪ್ಪು…

ಆಸ್ಪತ್ರೆಯಿಂದ ಪಾರ್ವತಮ್ಮ ರಾಜ್‍ಕುಮಾರ್ ಡಿಸ್ಜಾರ್ಚ್

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಪಾರ್ವತಮ್ಮ ಅವರಿಗೆ ಶುಗರ್ ಲೆವೆಲ್ ಕಡಿಮೆ ಆಗಿತ್ತು. ಮಾತ್ರವಲ್ಲದೇ ಅವರಿಗೆ ಯೂರಿನ್ ಇನ್ಫೆಕ್ಷನ್ ಕೂಡ ಆಗಿತ್ತು. ಈಗ ಅವರ ಆರೋಗ್ಯ ಸುಧಾರಿಸಿದೆ.…

ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯದಲ್ಲಿ ಚೇತರಿಕೆ- ಜನರಲ್ ವಾರ್ಡ್‍ಗೆ ಶಿಫ್ಟ್

ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಜನರಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಪಾರ್ವತಮ್ಮ ಅವರಿಗೆ ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ತಲೆಸುತ್ತು ಕಾಣಿಸಿಕೊಂಡಿತ್ತು. ಹೀಗಾಗಿ ಬೆಂಗಳೂರಿನ ಎಂ.ಎಸ್ ರಾಮಯ್ಯ…