Tuesday, 20th February 2018

Recent News

2 weeks ago

ನನಗೆ ಹುಡುಗಿ ಸಿಕ್ಕಿಬಿಟ್ಳು- ಸಲ್ಮಾನ್ ಖಾನ್ ಟ್ವೀಟ್ ಒಂದೇ ಗಂಟೆಯಲ್ಲಿ ವೈರಲ್

ಮುಂಬೈ: ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಮದುವೆ ಬಾಲಿವುಡ್ ಅಂಗಳದಲ್ಲಿ ಬಹುಚರ್ಚಿತ ವಿಷಯ. ಸಲ್ಮಾನ್ ಯಾವಾಗ ಮದುವೆಯಾಗ್ತಾರೆ ಅಂತ ಅಭಿಮಾನಿಗಳು ಕಾಯ್ತಿದ್ದಾರೆ. ಈ ಹೊತ್ತಲ್ಲೇ ಸಲ್ಮಾನ್, ಮುಜೆ ಲಡ್ಕಿ ಮಿಲ್ ಗಯಿ (ನನಗೆ ಹುಡುಗಿ ಸಿಕ್ಕಿಬಿಟ್ಳು) ಎಂದು 1 ಗಂಟೆ ಹಿಂದಷ್ಟೇ ಟ್ವೀಟ್ ಮಾಡಿದ್ದು, ಈಗಾಗಲೇ ವೈರಲ್ ಆಗಿದೆ. ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರ್ತಿದೆ. ಆದ್ರೆ ಸಲ್ಮಾನ್ ಖಾನ್ ಮಾತನಾಡುತ್ತಿರುವುದು ಯಾವ ಹುಡುಗಿ ಬಗ್ಗೆ ಅನ್ನೋದು ಸದ್ಯದ ಕುತೂಹಲ. ಅವರು ತಮ್ಮ ಮುಂದಿನ ಸಿನಿಮಾ ಭಾರತ್ […]

3 months ago

ರೇಸ್-3 ಸಿನಿಮಾದಲ್ಲಿ ಈ ಕಾರಣಕ್ಕೆ ಕಿಸ್ಸಿಂಗ್ ಸೀನ್ ಮಾಡಲ್ಲ ಎಂದ ಸಲ್ಮಾನ್

ಮುಂಬೈ: ಬಾಲಿವುಡ್ ಯಂಗ್ ಭಾಯಿಜಾನ್ ಸಲ್ಮಾನ್ ಖಾನ್ ರೇಸ್-3 ಸಿನಿಮಾದಲ್ಲಿ ನಟಿಸುತ್ತಿರುವ ವಿಷಯ ಎಲ್ಲ ಅಭಿಮಾನಿಗಳಿಗೆ ಗೊತ್ತಿರುವ ವಿಚಾರ. ರೇಸ್ ಮತ್ತು ರೇಸ್-2 ಸಿನಿಮಾಗಳಲ್ಲಿ ನಟರು ಮತ್ತು ನಟಿಯರು ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡು ಪಡ್ಡೆ ಹುಡುಗರಿಗೆ ಕಿಕ್ ಕೊಟ್ಟಿದ್ದರು. ಆದರೆ ಸಲ್ಮಾನ್ ಮುಂದುವರಿದ ಭಾಗದಲ್ಲಿ ನಟಿಸುತ್ತಿರುವದರಿಂದ ಅವರು ಕೂಡ ಸಿಕ್ಸ್ ಪ್ಯಾಕ್ ಮತ್ತು ಕಿಸ್ಸಿಂಗ್...

ಸಲ್ಮಾನ್ ಜೊತೆ ನಟಿಸಲ್ಲ ಎಂದ ಸಿದ್ಧಾರ್ಥ್ ಮಲ್ಹೋತ್ರ

5 months ago

ಮುಂಬೈ: ರೇಸ್-3 ಚಿತ್ರದಲ್ಲಿ ಬಾಲಿವುಡ್ ಭಾಯ್‍ಜಾನ್ ನಟಿಸುತ್ತಿರುವುದು ನಿಮಗೆಲ್ಲ ಗೊತ್ತೆಯಿದೆ. ಈ ಚಿತ್ರದ ಮತ್ತೊಂದು ಪಾತ್ರಕ್ಕೆ ಸಿದ್ಧಾರ್ಥ್ ಮಲ್ಹೋತ್ರ ಅವರ ಹೆಸರು ಸಲ್ಮಾನ್ ಸೂಚಿಸಿದ್ದರು. ಆದರೆ ಈಗ ಸಿದ್ಧರ್ಥ್ ಈ ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದಾರೆ. ವರದಿಯೊಂದರ ಪ್ರಕಾರ ಸಿದ್ಧಾರ್ಥ್ ರೇಸ್-3 ಚಿತ್ರದಲ್ಲಿ...

ಅನಿಲ್ ಕಪೂರ್ ಪಾತ್ರ ಮಾಡಲಿದ್ದಾರೆ ಜಾಕ್ವೆಲಿನ್ ಫರ್ನಾಂಡಿಸ್!

5 months ago

ಮುಂಬೈ: ಸೈಫ್ ಅಲಿ ಖಾನ್ ಅಭಿನಯದ ರೇಸ್ ಚಿತ್ರದ ಮೂರನೇ ಭಾಗದಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಳ್ಳಲಿರುವ ಸುದ್ದಿ ಎಲ್ಲರಿಗೂ ಗೊತ್ತಿದೆ. ಹಿಂದಿನ ರೇಸ್ ಸಿನಿಮಾದ ಎರಡು ಭಾಗಗಳಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅನಿಲ್ ಕಪೂರ್ ಪಾತ್ರವನ್ನು ರೇಸ್-3 ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್...

ಸಲ್ಮಾನ್ ಜೊತೆ ರೇಸ್ ನಲ್ಲಿ ಭಾಗವಹಿಸಲಿದ್ದಾರೆ ಸಿದ್ಧಾರ್ಥ್ ಮಲ್ಹೋತ್ರ?

5 months ago

ಮುಂಬೈ: ರೇಸ್-3 ಚಿತ್ರದಲ್ಲಿ ಸಲ್ಮಾನ್ ಖಾನ್ ಮತ್ತು ಜಾಕ್ವೇಲಿನ್ ಫೆರ್ನಾಂಡಿಸ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ನಿಮಗೆಲ್ಲಾ ಗೊತ್ತೆಯಿದೆ. ಆದರೆ ಈಗ ಸಿದ್ಧಾರ್ಥ್ ಮಲ್ಹೋತ್ರ ಕೂಡ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ. ಸಲ್ಮಾನ್ ರೇಸ್-3 ಚಿತ್ರಕ್ಕಾಗಿ ಸಿದ್ಧ್ ಅವರ...

ರೇಸ್ ನಲ್ಲಿ ಈ ನಟಿಯೊಂದಿಗೆ ಕಾಣಿಸಲಿದ್ದಾರೆ ಸಲ್ಮಾನ್ ಖಾನ್

6 months ago

ನವದೆಹಲಿ: ರೇಸ್-3 ಚಿತ್ರದಲ್ಲಿ ಸಲ್ಮಾನ್ ಖಾನ್ ಜೊತೆ ಜಾಕ್ವೆಲಿನ್ ಫೆರ್ನಾಂಡಿಸ್ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಈ ಬಾರಿ ಸೈಫ್ ಅಲಿ ಖಾನ್ ಬದಲಿಗೆ ರೇಸ್ ಚಿತ್ರದಲ್ಲಿ ಬಾಲಿವುಡ್‍ನ ಭಾಯಿಜಾನ್ ಸಲ್ಮಾನ್ ಅಭಿನಯಿಸುತ್ತಿದ್ದಾರೆ. 2ನೇ ಬಾರಿಗೆ...