Monday, 21st May 2018

Recent News

3 months ago

ಚಿತ್ರ ನಿರ್ಮಾಣದಲ್ಲಿ ಬ್ಯೂಸಿಯಾದ ರಾಧಿಕಾ ಕುಮಾರಸ್ವಾಮಿ

ಬೆಂಗಳೂರು: ಬಹಳ ವರ್ಷಗಳಿಂದ ಸಿನಿರಂಗದಿಂದ ದೂರವಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಚಿತ್ರ ನಿರ್ಮಾಣಕ್ಕಿಳಿದಿದ್ದಾರೆ. ಜೊತೆಗೆ ತಮ್ಮದೇ ಚಿತ್ರದಲ್ಲಿ ರಾಧಿಕಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ‘ಭೈರಾದೇವಿ’ ಅನ್ನುವ ಶೀರ್ಷಿಕೆಯಲ್ಲಿ ಚಿತ್ರ ಸೆಟ್ಟೇರಿದ್ದು ಇದೇ ತಿಂಗಳು 14ರಿಂದ ಚಿತ್ರೀಕರಣ ಶುರುವಾಗಲಿದೆ. ಸೋಮವಾರ ಬೆಂಗಳೂರಿನ ಬಂಡೆಕಾಳಮ್ಮ ದೇವಸ್ಥಾನದಲ್ಲಿ ಚಿತ್ರಕ್ಕೆ ಸರಳ ಮುಹೂರ್ತ ನೆರವೇರಿದೆ. ಭೈರಾದೇವಿ ಸಿನಿಮಾದಲ್ಲಿ ರಮೇಶ್ ಅರವಿಂದ್ ನಾಯಕನಾಗಿ ಅಭಿನಯಿಸುತ್ತಿದ್ದು, ಅನುಪ್ರಭಾಕರ್ ರಮೇಶ್‍ಗೆ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಸರಳವಾಗಿ ನಡೆದ ಮುಹೂರ್ತದಲ್ಲಿ ಚಿತ್ರತಂಡವಷ್ಟೇ ಭಾಗಿಯಾಗಿತ್ತು. ಈ ಚಿತ್ರವನ್ನ ಶ್ರೀಜಯ್ ನಿರ್ದೇಶನವಿದ್ದು ಬೆಂಗಳೂರು, […]

8 months ago

ಮತ್ತೆ ತೆರೆಯ ಮೇಲೆ ಒಂದಾಗಲಿದ್ದಾರೆ ಅಣ್ಣ-ತಂಗಿ!

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ನಟಿ ರಾಧಿಕಾ ಕುಮಾರಸ್ವಾಮಿ ಅವರು 12 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಅಣ್ಣ ತಂಗಿಯಾಗಿ ಅಭಿನಯಿಸುತ್ತಿದ್ದಾರೆ. 12 ವರ್ಷಗಳ ಹಿಂದೆ `ಅಣ್ಣ-ತಂಗಿ’ ಸಿನಿಮಾದಲ್ಲಿ ಅಭಿನಯಿಸಿದ್ದು, ಇವರ ಕಾಂಬಿನೇಷನ್ ಅದ್ಭುತವಾಗಿ ಮೂಡಿಬಂದಿತ್ತು. ಅಣ್ಣ-ತಂಗಿ ಸಿನಿಮಾದಲ್ಲಿ ಇಬ್ಬರ ನಟನೆ ಪ್ರೇಕ್ಷಕರ ಮನದಲ್ಲಿ ಇನ್ನು ಅಚ್ಚಳಿಯಾಗಿ ಉಳಿದುಕೊಂಡಿದೆ. ಅಣ್ಣ-ತಂಗಿ ಮಾತ್ರವಲ್ಲದೇ...