Tuesday, 23rd January 2018

8 months ago

ಗಾಬರಿ ಸಹಜ, ಆದ್ರೆ ಬೇರೆ ರೀತಿ ಸುದ್ದಿ ಕೊಡಬೇಡಿ: ಶಿವರಾಜ್ ಕುಮಾರ್

ಬೆಂಗಳೂರು: ಅಮ್ಮ ವೆಂಟಿಲೇಟರ್‍ನಲ್ಲಿದ್ದಾರೆ ಅಂದ್ರೆ ನಮ್ಗೂ ಭಯ ಇದೆ. ಗಾಬರಿ ಸಹಜ, ಆದ್ರೇ ಬೇರೆ ರೀತಿ ಸುದ್ದಿ ಕೊಡಬೇಡಿ ಅಂತಾ ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆಗಿಂತ ಇಂದು ಅಮ್ಮಾ ಬೆಟರ್ ಇದ್ದಾರೆ ಅಂತಾ ವೈದ್ಯರು ಹೇಳಿದ್ದಾರೆ. ಆದ್ರೆ ವೆಂಟಿಲೇಟರ್‍ನಿಂದ ಹೊರಗೆ ಬಂದ ಮೇಲೆ ಔಟ್ ಆಫ್ ಡೇಂಜರಸ್ ಅನ್ನಬಹುದು ಅಂತಾ ಅವರು ಹೇಳಿದ್ರು. ಕೃತಕ ಉಸಿರಾಟಕ್ಕಾಗಿ ವೆಂಟಿಲೇಟರ್ ನಲ್ಲಿ […]

11 months ago

ಆಸ್ಪತ್ರೆಯಿಂದ ಪಾರ್ವತಮ್ಮ ರಾಜ್‍ಕುಮಾರ್ ಡಿಸ್ಜಾರ್ಚ್

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಪಾರ್ವತಮ್ಮ ಅವರಿಗೆ ಶುಗರ್ ಲೆವೆಲ್ ಕಡಿಮೆ ಆಗಿತ್ತು. ಮಾತ್ರವಲ್ಲದೇ ಅವರಿಗೆ ಯೂರಿನ್ ಇನ್ಫೆಕ್ಷನ್ ಕೂಡ ಆಗಿತ್ತು. ಈಗ ಅವರ ಆರೋಗ್ಯ ಸುಧಾರಿಸಿದೆ. ಎಲ್ಲಾ ರೀತಿಯ ಟೆಸ್ಟ್ ಗಳನ್ನೂ ಮಾಡಲಾಗಿದೆ. ಮುಂದಿನ ವಾರ ಮತ್ತೆ ಜನರಲ್ ಚೆಕಪ್‍ಗೆ ಬರಲು ತಿಳಿಸಿದ್ದೇವೆ....