Thursday, 19th October 2017

Recent News

4 days ago

ಬೆಂಗ್ಳೂರಲ್ಲಿ ಯಮಗುಂಡಿ, ಮಳೆಗೆ 9 ಬಲಿ- ವರದಿ ಕೇಳಿದ ರಾಹುಲ್ ಗಾಂಧಿ

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳಿಂದ ಸಾವನ್ನಪ್ಪಿರುವ ಹಾಗೂ ಭಾರೀ ಮಳೆಗೆ ಬಲಿಯಾದ ಘಟನೆಗಳಿಗೆ ಸಂಬಂಧಿಸಿದಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ರಸ್ತೆ ಗುಂಡಿ ಬಿದ್ದು ನಾಲ್ವರು ಬಲಿಯಾಗಿದ್ದಾರೆ. ಶುಕ್ರವಾರ ಸುರಿದ ಮಳೆಗೆ ಐವರು ಸಾವನ್ನಪ್ಪಿದ್ದಾರೆ. ಇಷ್ಟೆಲ್ಲಾ ದುರಂತ ಸಂಭವಿಸಿದೆ ನೀವೇಲ್ಲಾ ಏನ್ ಮಾಡ್ತಿದ್ದೀರಿ. ಏನ್ ಕ್ರಮ ಕೈಗೊಂಡಿದ್ದಿರಾ ಅಂತೆಲ್ಲಾ ಸಿದ್ದರಾಮಯ್ಯ ಅವರ ಬಳಿ ವರದಿ ಕೇಳಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. […]

5 days ago

ಮೋದಿಯನ್ನು ಲುಚ್ಚಾ ಎಂದು ಕರೆದ ಕೆಪಿಸಿಸಿ ಸದಸ್ಯ ದೀಪಕ್ ಚಿಂಚೋರೆ

ಧಾರವಾಡ: ಸಚಿವ ರೋಷನ್ ಬೇಗ್ ಪ್ರಧಾನಿ ನರೇಂದ್ರ ಮೋದಿಗೆ ಅವಹೇಳನಕಾರಿಯಾಗಿ ಮಾತನಾಡಿದ ವರದಿಯ ಬೆನ್ನಲ್ಲೇ, ಕೆಪಿಸಿಸಿ ಸದಸ್ಯ ದೀಪಕ್ ಚಿಂಚೋರೆ ಪ್ರಧಾನಿಯನ್ನು ಲುಚ್ಚಾ ಎಂದು ಕರೆದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ ಧಾರವಾಡದ ಪಾಲಿಕೆ ಸದಸ್ಯರಾಗಿರುವ ಹಾಗೂ ಕೆಪಿಸಿಸಿ ಸದಸ್ಯರಾಗಿರುವ ದೀಪಕ್ ಚಿಂಚೋರೆ ಪ್ರಧಾನಿಗೆ ಲುಚ್ಚಾ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ನೀಡಿದ ವಿಡಿಯೋ ವೈರಲ್...

ಗುಜರಾತ್‍ನಲ್ಲಿ ಲೇಡೀಸ್ ಟಾಯ್ಲೆಟ್‍ಗೆ ಹೋದ ರಾಹುಲ್ ಗಾಂಧಿ

7 days ago

ಗಾಂಧಿನಗರ್: ರಾಹುಲ್ ಗಾಂಧಿ ಇತ್ತೀಚೆಗೆ ಗುಜರಾತ್‍ನಲ್ಲಿ ಕ್ಯಾಂಪೇನ್ ಮಾಡುತ್ತಾ, ಮೋದಿ ಸರ್ಕಾರವನ್ನು ಟೀಕಿಸುತ್ತಾ ಸುದ್ದಿಯಲ್ಲಿದ್ದಾರೆ. ಆದ್ರೆ ಛೋಟಾ ಉದೇಪುರ್ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಅಕಸ್ಮಾತಾಗಿ ಲೇಡೀಸ್ ಟಾಯ್ಲೆಟ್‍ಗೆ ಎಂಟ್ರಿ ಕೊಟ್ಟು ಎಡವಟ್ಟು ಮಾಡಿದ್ದಾರೆ. ಯುವಕರ ಜೊತೆ ಚರ್ಚೆ ನಡೆಸಲು ‘ಸಮ್ವಾದ್’ ಕಾರ್ಯಕ್ರಮಕ್ಕಾಗಿ...

2019ರಲ್ಲಿ ಮೋದಿ ಸೋಲಿಸಲು ರಾಹುಲ್ ಬಳಿಯಿದೆ ಮೆಗಾ ಬ್ರಹ್ಮಾಸ್ತ್ರ!

1 week ago

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಕಾಂಗ್ರೆಸ್ ರಣ ತಂತ್ರ ರೂಪಿಸುತ್ತಿದ್ದು, ಸೋಷಿಯಲ್ ಮೀಡಿಯಾದ ಮೂಲಕವೇ ತಿರುಗೇಟು ನೀಡಲು ರಾಹುಲ್ ಗಾಂಧಿ ಅಮೆರಿಕದ ಅಧ್ಯಕ್ಷ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪರ ಪ್ರಚಾರ ಕಾರ್ಯನಿರ್ವಹಿಸಿದ್ದ ಕಂಪೆನಿಯನ್ನು ಸಂಪರ್ಕಿಸಿದ್ದಾರೆ ಎನ್ನುವ...

ಕಾಂಗ್ರೆಸ್‍ಗೆ ಅಧಿಕಾರ ಕೊಟ್ಟರೆ 6 ತಿಂಗಳಲ್ಲಿ ದೇಶದ ಸಮಸ್ಯೆಗೆ ಪರಿಹಾರ: ರಾಹುಲ್ ಗಾಂಧಿ

2 weeks ago

ಅಮೇಥಿ: ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು ಉದ್ಯೋಗ ಸೃಷ್ಟಿ ಮಾಡುವುದು ಬಿಟ್ಟು ಸಭೆಗಳಲ್ಲಿ ಕೇವಲ ಅಭಿವೃದ್ಧಿ ಮಾತುಗಳನ್ನಾಡಿ ತಾಳ್ಮೆ ಪರೀಕ್ಷೆ ಮಾಡಬೇಡಿ. ಸಮಯ ವ್ಯರ್ಥಮಾಡದೇ ನಿರುದ್ಯೋಗ ನಿರ್ಮೂಲನೆ ಮಾಡಿ ಉದ್ಯೋಗ ಕಲ್ಪಿಸಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ...

ಎತ್ತಿನ ಗಾಡಿ ಏರಿ ಗುಜರಾತ್ ನಲ್ಲಿ ರಾಹುಲ್ ಗಾಂಧಿ ಪ್ರಚಾರ

3 weeks ago

ಗಾಂಧಿನಗರ: ಗುಜರಾತ್ ಸೌರಷ್ಟ್ರದಲ್ಲಿ ತೆರೆದ ವಾಹನದಲ್ಲಿ ಪ್ರಚಾರ ಮಾಡಲು ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎತ್ತಿನ ಗಾಡಿ ಏರಿ ಪ್ರಚಾರ ಆರಂಭಿಸಿದ್ದಾರೆ. ವಿಧಾನಸಭಾ ಚುನಾವಣೆ ಪ್ರಯುಕ್ತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು...

ವಿಶ್ವಸಂಸ್ಥೆಯಲ್ಲಿ ಕಾಂಗ್ರೆಸ್ ಸಾಧನೆ ಹೊಗಳಿದ್ದಕ್ಕೆ ಸುಷ್ಮಾ ಸ್ವರಾಜ್‍ ಗೆ ಥ್ಯಾಂಕ್ಸ್ ಹೇಳಿದ ರಾಹುಲ್

4 weeks ago

ನವದೆಹಲಿ: ‘ಸುಷ್ಮಾ ಜೀ ನಮ್ಮ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನು ನೆನಪಿಸಿ ನಾವು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಕೊನೆಗೂ ಒಪ್ಪಿಕೊಂಡಿದ್ದಕ್ಕೆ ತಮಗೆ ಧನ್ಯವಾದಗಳು’ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಶನಿವಾರ ನಡೆದ 72 ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಯೋತ್ಪಾದನೆ ಬಗ್ಗೆ...

ರಾಹುಲ್ ಗಾಂಧಿಯನ್ನ ಧೋನಿಗೆ ಹೋಲಿಸಿದ ರಮ್ಯಾ

4 weeks ago

ಬೆಂಗಳೂರು: ಮಾಜಿ ಸಂಸದೆ ಹಾಗೂ ಎಐಸಿಸಿಯ ಸಾಮಾಜಿಕ ಜಾಲತಾಣ ಮೇಲ್ವಿಚಾರಕಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಸದಾ ಒಂದಿಲ್ಲೊಂದು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿರ್ತಾರೆ. ಕಾಂಗ್ರೆಸ್‍ನ ಸಾಮಾಜಿಕ ಜಾಲತಾಣ ಮೇಲ್ವಿಚಾರಕಿಯಾದ ಮೇಲಂತೂ ಪ್ರಧಾನಿ ಮೋದಿ ವಿರುದ್ಧ ಟ್ರೋಲ್‍ಗಳು ಹಾಗೂ ಪೋಸ್ಟ್ ಗಳನ್ನ ಹಾಕೋದು ಜೊತೆಗೆ...