Wednesday, 22nd November 2017

Recent News

2 weeks ago

ಚಲಿಸುವ ರೈಲಿನ ಮುಂದೆ ಹಾರಿ ಒಂದೇ ಕುಟುಂಬದ ಐವರು ಆತ್ಮಹತ್ಯೆ

ಭುವನೇಶ್ವರ: ಒಂದೇ ಕುಟುಂಬದ ಐವರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಒಡಿಶಾದ ಸಂಬಲ್‍ಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಧರಣಿಧರ್ ಪಾಂಡ, ಪತ್ನಿ ಸಂಗೀತಾ, ಮಕ್ಕಳಾದ ಅಪರಾಜಿತಾ, ಅನನ್ಯಾ ಮತ್ತು ಸಿದ್ಧಿ ಸಾವನ್ನಪ್ಪಿದ ದುರ್ದೈವಿಗಳು. ಅನನ್ಯ 12ನೇ ತರಗತಿಯಲ್ಲಿ ಮತ್ತು ಸಿದ್ಧಿ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮೂಲತಃ ಬರ್‍ಗಢ ಜಿಲ್ಲೆಯ ಬುರುಡಾದವರಾದ ಧರಣಿಧರ್, ಮದನಬತಿ ಪಬ್ಲಿಕ್ ಸ್ಕೂಲ್ ನಲ್ಲಿ ಸಂಗೀತ ಶಿಕ್ಷಕರಾಗಿ ಕೆಲಸ ಮಾಡಿಕೊಂಡಿದ್ದರು. ಜಗನ್ನಾಥ್ ಕಾಲೋನಿಯಲ್ಲಿ ಕುಟುಂಬದೊಂದಿಗೆ […]

4 weeks ago

3 ದಶಕಗಳ ಕನಸು ಆಗ್ತಿದೆ ನನಸು- ನಾಳೆ ಕಲಬುರಗಿ-ಬೀದರ್ ರೈಲ್ವೆ ಯೋಜನೆಗೆ ಪ್ರಧಾನಿಯಿಂದ ಚಾಲನೆ

– ಹಳಿ ತಪ್ಪಿದ ಅನ್ನದಾತರ ಬದುಕು ಕಲಬುರಗಿ: ಮೂರು ದಶಕಗಳ ಹಿಂದೆ ಘೋಷಿಸಲಾಗಿದ್ದ ಕಲಬುರಗಿ-ಬೀದರ್ ರೈಲು ಯೋಜನೆಗೆ ಕೊನೆಗೂ ಚಾಲನೆ ಸಿಗಲಿದೆ. ಈ ರೈಲು ಮಾರ್ಗವನ್ನು ಪ್ರಧಾನಿ ಮೋದಿಯವರು ಭಾನುವಾರದಂದು ಲೋಕಾರ್ಪಣೆ ಮಾಡಲಿದ್ದಾರೆ. ಇದು ಉತ್ತರ ಕರ್ನಾಟಕದ ಮಂದಿಗೆ ಸಂತಸದ ಸುದ್ದಿಯಾದ್ರೂ ಹಳಿಗಾಗಿ ಭೂಮಿ ಕೊಟ್ಟ ಅನ್ನದಾತರ ಬದುಕು ಹಳಿ ತಪ್ಪಿದೆ. ಯೋಜನೆಗಾಗಿ ಕಲಬುರಗಿಯ 6...

ಕಾರಿಗೆ ರೈಲ್ವೆ ಎಂಜಿನ್ ಡಿಕ್ಕಿ; ಇಬ್ಬರ ಸಾವು

10 months ago

ಹಾಸನ: ಕಾರೊಂದು ರೈಲ್ವೆ ಗೇಟ್ ದಾಟುವ ವೇಳೆ ರೈಲ್ವೇ ಎಂಜಿನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ಬಳಿ ನಡೆದಿದೆ. ದುದ್ದ ಗ್ರಾಮದ ನಿವಾಸಿಗಳಾದ ಆನಂದ್ (22) ಮತ್ತು ರಾಘವೇಂದ್ರ (28)...