Monday, 22nd January 2018

3 weeks ago

ನದಿ ತುಂಬಿದ್ರೂ ಮತ ಹಾಕದ ಗ್ರಾಮಗಳ ಕೆರೆಗಳಿಗಿಲ್ಲ ನೀರು- ತಿಪಟೂರು ಶಾಸಕ ಷಡಕ್ಷರಿಯಿಂದ ಸೇಡಿನ ರಾಜಕೀಯ

ತುಮಕೂರು: ಉತ್ತಮ ಮಳೆಯಿಂದ ಹೇಮಾವತಿ ತುಂಬಿ ಹರಿಯುತ್ತಿದ್ದು, ತುಮಕೂರು ಜಿಲ್ಲೆಯ ಬಹುತೇಕ ಕೆರೆಗಳು ಭರ್ತಿಯಾಗಿ ಜನರ ಮೊಗದಲ್ಲಿ ಸಂತಸ ಮೂಡಿದೆ. ಆದ್ರೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಸುಮಾರು 20ಕ್ಕೂ ಹೆಚ್ಚು ಗ್ರಾಮದ ಜನರು ಮಾತ್ರ ಶಾಸಕ ಷಡಕ್ಷರಿ ಸೇಡಿನ ರಾಜಕಾರಣಕ್ಕೆ ಬಲಿಯಾಗಿ ಬರದ ಪರಿಸ್ಥಿತಿ ಎದುರಿಸಬೇಕಾಗಿದೆ. ಕಳೆದ ಚುನಾವಣೆಯಲ್ಲಿ ಕೆಲವು ಗ್ರಾಮಗಳಿಂದ ಶಾಸಕ ಷಡಕ್ಷರಿ ಅವರಿಗೆ ಕಡಿಮೆ ಪ್ರಮಾಣದಲ್ಲಿ ಮತಗಳು ಬಂದಿದ್ದವು. ಇದೇ ಕಾರಣಕ್ಕೆ ಸನ್ಮಾನ್ಯ ಶಾಸಕರು ಅಧಿಕಾರಕ್ಕೆ ಬಂದ ಬಳಿಕ ಸಾರ್ತುವಳ್ಳಿ, ಹುರುಳೇಹಳ್ಳಿ, ಚೌಲಿಹಳ್ಳಿ, […]

2 months ago

ರಾಗಿ ಕಟಾವು ಮಾಡಿ ರಾಶಿ ಪೂಜೆ ಮಾಡಬೇಕೆಂದಿದ್ದ ರೈತರಿಗೆ ಓಖಿ ಚಂಡಮಾರುತದ ಆತಂಕ

ಕೋಲಾರ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈನಲ್ಲಿ ಅಪ್ಪಳಿಸಿರುವ ಓಖಿ ಚಂಡಮಾರುತದ ಎಫೆಕ್ಟ್ ನಿಂದ ಗಡಿ ಜಿಲ್ಲೆ ಕೋಲಾರದ ರೈತರು ಆತಂಕ ಎದುರಿಸುವಂತಾಗಿದೆ. ವರ್ಷಪೂರ್ತಿ ಕಷ್ಟ ಪಟ್ಟು ಬೆಳೆದ ರಾಗಿ ಕಟಾವು ಮಾಡಿ ರಾಶಿ ಪೂಜೆ ಮಾಡಬೇಕೆಂದಿದ್ದ ರೈತನಿಗೆ ಓಖಿ ಚಂಡಮಾರುತ ಆತಂಕ ತಂದೊಡ್ಡಿದೆ. ಕೋಲಾರ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬೆಂಬಿಡದೆ ತುಂತುರು ಮಳೆ ಸುರಿಯುತ್ತಿದೆ. ಪರಿಣಾಮ...

ಓಖಿ ಚಂಡಮಾರುತಕ್ಕೆ 12 ಜೀವ ಬಲಿ – ಕೇರಳ, ತಮಿಳುನಾಡು, ಬೆಂಗ್ಳೂರಲ್ಲಿ ಮಳೆ

2 months ago

ಚೆನ್ನೈ: ಓಖಿ ಚಂಡಮಾರುತದ ಅಬ್ಬರ ಮುಂದುವರಿದಿದೆ. ಕೇರಳದಲ್ಲಿ ಸೈಕ್ಲೋನ್ ಅಬ್ಬರಕ್ಕೆ ನಾಲ್ಕು ಮಂದಿ, ತಮಿಳುನಾಡಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲೂ ನಾಲ್ವರು ಮೃತಪಟ್ಟಿದ್ದಾರೆ. ತಮಿಳುನಾಡು, ಕೇರಳ ಕರಾವಳಿಯಲ್ಲಿ ಇಂದೂ ಕೂಡ ಧಾರಾಕಾರ ಮಳೆಯಾಗಲಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಗುರುವಾರ...

ಯಶೋಮಾರ್ಗ ಪರಿಶ್ರಮಕ್ಕೆ ಸಿಕ್ತು ಪ್ರತಿಫಲ: ಭರ್ತಿಯಾಯ್ತು ಬತ್ತಿ ಹೋಗಿದ್ದ ತಲ್ಲೂರು ಕೆರೆ

2 months ago

ಕೊಪ್ಪಳ: ನಟ ಯಶ್ ತಮ್ಮ ಯಶೋಮಾರ್ಗದಿಂದ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆಯಲ್ಲಿನ ಹೂಳು ತೆಗೆಯುವ ಕೆಲಸ ಮಾಡಿಸಿದ್ದರು. ಇತ್ತೀಚೆಗೆ ಸುರಿದ ಮಳೆಯಿಂದಾಗಿ ತಲ್ಲೂರು ಕೆರೆ ತುಂಬಿದೆ. ಸೋಮವಾರ ಯಶ್ ಹಾಗೂ ರಾಧಿಕಾ ಪಂಡಿತ್ ತಲ್ಲೂರು ಕೆರೆಗೆ ಬಾಗಿನ ಅರ್ಪಿಸಲಿದ್ದಾರೆ....

ಕೋಲಾರದಲ್ಲಿ ಅಕಾಲಿಕ ಮಳೆ – ಬೈಕ್ ಸಮೇತ ಕೊಚ್ಚಿಹೋದ ಯುವಕ

2 months ago

ಕೋಲಾರ: ಕಳೆದ ರಾತ್ರಿ ಸುರಿದ ಮಳೆಯ ನೀರಿನಲ್ಲಿ ಯುವಕ ಕೊಚ್ಚಿಹೋಗಿ ಸಾವನ್ನಪ್ಪಿದ್ದು, ಮತ್ತೊಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬಲಮಂದೆ ಗ್ರಾಮದಲ್ಲಿ ನಡೆದಿದೆ. ಕಾಮಸಮುದ್ರ ಗ್ರಾಮದ ನಿವಾಸಿ 22 ವರ್ಷದ ಸುರೇಶ್ ಮೃತಪಟ್ಟಿರುವ ಯುವಕ. ಸುರೇಶ್ ಹಾಗೂ ಮಸ್ತಾನ್...

ಚೆನ್ನೈನಲ್ಲಿ ಭಾರೀ ಮಳೆ- ಶಾಲಾ ಕಾಲೇಜುಗಳಿಗೆ ಇಂದು ರಜೆ

3 months ago

ಚೆನ್ನೈ: ಕಳೆದ ರಾತ್ರಿಯಿಂದ ಬಿಟ್ಟುಬಿಡದೇ ಸುರಿಯುತ್ತಿರೋ ಮಹಾಮಳೆಗೆ ಚೆನ್ನೈ ನಗರ ಮುಳುಗಿದೆ. ಒಂದೇ ರಾತ್ರಿಗೆ 12 ಸೆಂಟಿಮೀಟರ್ ಮಳೆಯಾಗಿದೆ. ಭಾರೀ ಮಳೆಯ ಕಾರಣ ಇಂದು ಚೆನ್ನೈ ಹಾಗೂ ತಮಿಳುನಾಡಿನ ಇತರೆ ಕರಾವಳಿ ಪ್ರದೇಶಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಐಟಿ ಸಂಸ್ಥೆಗಳಿಗೂ...

2 ಕೊಠಡಿಗಳಿರುವ ಶಾಲೆಯಲ್ಲಿ 1-5 ತರಗತಿವರೆಗೆ ಶಿಕ್ಷಣ: ಜೀವಭಯದಲ್ಲೇ ಪಾಠ ಕೇಳ್ತಿದ್ದಾರೆ ಮಕ್ಕಳು

3 months ago

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಲ್ಲದೇ ಶಾಲೆಗಳು ಮುಚ್ಚಲ್ಪಡುತ್ತಿವೆ. ಆದರೆ ಆನೇಕಲ್ ತಾಲೂಕಿನ ಹೊನ್ನಕಳಸಾಪುರ ಗ್ರಾಮದಲ್ಲಿ ಮಕ್ಕಳಿದ್ದರೂ ಶಾಲೆಯೇ ಸರಿಯಾಗಿಲ್ಲ. ಹೌದು. ಎರಡು ಕೊಠಡಿಗಳಿರುವ ಈ ಶಾಲೆಯಲ್ಲಿ 1 ರಿಂದ 5 ತರಗತಿಯವರೆಗೆ 30 ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ಜೀವ ಭಯದಲ್ಲೇ ಪಾಠ...

ಎಚ್ಚರ: ಇಂದು, ನಾಳೆ ಬೆಂಗ್ಳೂರಲ್ಲಿ ಮಳೆ

3 months ago

ಬೆಂಗಳೂರು: ಕೆಲ ದಿನಗಳಲ್ಲಿ ಸುಮ್ಮನಾಗಿದ್ದ ಮಳೆರಾಯ ಮತ್ತೆ ಬೆಂಗಳೂರಲ್ಲಿ ಅಬ್ಬರಿಸಲಿದ್ದಾನೆ. ಇಂದು ಮತ್ತು ನಾಳೆ ಮಹಾನಗರಿಯಲ್ಲಿ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ನೈರುತ್ಯ ಮುಂಗಾರು ಮಾರುತ ನಿರ್ಗಮಿಸಿದೆ. ಹಿಂಗಾರು ಮಾರುತ ಪ್ರವೇಶವಾಗಲಿದೆ. ಈ ಅವಧಿಯಲ್ಲಿ ಮಳೆ ಸರ್ವೆ...