Friday, 24th November 2017

Recent News

2 weeks ago

ಬೊಂಬೆ ಹೇಳುತೈತೆ ಹಾಡಿಗೆ ಮಕ್ಕಳ ಸಾಹಿತ್ಯದ ಸ್ಪರ್ಶ ನೀಡಿ ಶೈಕ್ಷಣಿಕ ಆಸಕ್ತಿ ಮೂಡಿಸಿದ್ದಾರೆ ಗಂಗಾವತಿಯ ಶಿಕ್ಷಕರು

ಕೊಪ್ಪಳ: ಮೊಬೈಲ್, ಕಂಪ್ಯೂಟರ್ ಬಂದ ಮೇಲೆ ಮಕ್ಕಳ ಸಾಹಿತ್ಯ ನಶಿಸಿ ಹೋಗ್ತಿದೆ. ಆದ್ರೆ ಕೊಪ್ಪಳದ ಗಂಗಾವತಿ ತಾಲೂಕಿನ ಕನ್ನೇರುಮಡು ಗ್ರಾಮದ ಶಿಕ್ಷಕರು, ಜನಪ್ರಿಯ ಗೀತೆಗೆ ಸಾಹಿತ್ಯ ಬರೆದಿರೋ ಹಾಡು ಈಗ ಎಲ್ಲಾ ಕಡೆ ಕೇಳಿ ಬರ್ತಿದೆ. ಹೌದು. ರಾಜಕುಮಾರ ಚಿತ್ರದ ಬೊಂಬೆ ಹೇಳುತೈತೆ ಅನ್ನೋ ಹಾಡಿಗೆ “ಬಾರೋ ಬೇಗ ನೀನು.. ಶಾಲೆ ಸೇರು ನೀನು.. ನನ್ನ ರಾಜಕುಮಾರ” ಅಂತ ಹೊಸದಾಗಿ ಸಾಹಿತ್ಯ ಬರೆದು ಮಕ್ಕಳನ್ನ ಶಾಲೆಗೆ ಬರುವಂತೆ ಮಾಡಿದ್ದಾರೆ ಕೊಪ್ಪಳದ ಗಂಗಾವತಿ ತಾಲೂಕಿನ ಕನ್ನೇರುಮಡು ಶಾಲೆಯ ಶಿಕ್ಷಕ […]

2 months ago

`ಬೊಂಬೆ ಹೇಳುತೈತೆ’ ಹಾಡನ್ನು ತುಳು ಭಾಷೆಯಲ್ಲಿ ಒಂದ್ಸಲ ಕೇಳಿ

ಬೆಂಗಳೂರು: ಯಶಸ್ವಿ ಚಲನಚಿತ್ರ `ರಾಜಕುಮಾರ’ ಸ್ಯಾಂಡಲ್‍ವುಡ್ ನಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿದೆ. ಸಿನಿಮಾದ ಹಾಡುಗಳು ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಸಿನಿರಸಿಕರನ್ನು ಸೆಳೆಯುವಲ್ಲಿ ರಾಜಕುಮಾರ ಯಶಸ್ವಿಯಾಗಿತ್ತು. ಇದೇ ಸಿನಿಮಾದ `ಬೊಂಬೆ ಹೇಳುತೈತೆ’ ಹಾಡು ಇನ್ನೂ ಜನ-ಮನದಲ್ಲಿ ಉಳಿದಿದೆ. ಇದೇ ಹಾಡನ್ನು ಹಲವರು ತಮ್ಮದೆ ಶೈಲಿಯಲ್ಲಿ ಹಾಡುವ ಮೂಲಕ ಪ್ರೀತಿಯನ್ನು ಪಡೆದುಕೊಂಡಿದ್ದಾರೆ. ಈಗ ಇದೇ ಹಾಡನ್ನು ತುಳು...

ಸಿಎಂ ನಿವಾಸಕ್ಕೆ ಪುನೀತ್ ರಾಜ್‍ಕುಮಾರ್ ಭೇಟಿ

8 months ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಭೇಟಿ ನೀಡಿದ್ದಾರೆ. ಕಳೆದ ಹತ್ತು ದಿನಗಳಿಂದ ಉಪಚುನಾವಣೆ ಪ್ರಚಾರ, ಕಾರ್ಯತಂತ್ರ ರೂಪಿಸುವಲ್ಲಿ ಮಗ್ನರಾಗಿದ್ದ ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಭಾನುವಾರ ಸಿನಿಮಾ ನೋಡುವ ಮೂಲಕ ರಿಲ್ಯಾಕ್ಸ್ ಆಗಿದ್ರು....

ಕನ್ನಡ ಚಿತ್ರಗಳಿಗೆ ಎಸಿ ಹಾಕಲ್ಲ ಎಂದ ಎಲಿಮೆಂಟ್ಸ್ ಮಾಲ್ ವಿರುದ್ಧ ವ್ಯಾಪಕ ಆಕ್ರೋಶ

8 months ago

– ರಾಜಕುಮಾರ ಚಿತ್ರ ಪ್ರದರ್ಶನ ಅರ್ಧಕ್ಕೆ ಸ್ಥಗಿತ ಬೆಂಗಳೂರು: ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್‍ನಲ್ಲಿ ರಾಜಕುಮಾರ...

ಸ್ಯಾಂಡಲ್‍ವುಡ್‍ನಲ್ಲಿ ದಾಖಲೆ ಬರೆದ ಚಕ್ರವರ್ತಿ: ಧೂಳೆಬ್ಬಿಸಿದೆ ದಚ್ಚು ದರ್ಬಾರ್

8 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಚಕ್ರವರ್ತಿ ಟ್ರೇಲರ್ ಹೊಸ ದಾಖಲೆ ಬರೆದಿದೆ. ರಿಲೀಸ್ ಆದ 24 ಗಂಟೆಯಲ್ಲಿ 9 ಲಕ್ಷ ವ್ಯೂ ಕಂಡ ಮೊದಲ ಟ್ರೇಲರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೊದಲು ಕನ್ನಡದಲ್ಲಿ ರಾಜಕುಮಾರ ಚಿತ್ರದ ಅಪ್ಪು ಡ್ಯಾನ್ಸ್ ವಿಡಿಯೋ 24 ಗಂಟೆಯಲ್ಲಿ...

ಬಾಕ್ಸಾಫೀಸಲ್ಲಿ ಧೂಳೆಬ್ಬಿಸಿದ ರಾಜಕುಮಾರ – ಮೊದಲ ದಿನ ಗಳಿಸಿದ್ದೆಷ್ಟು?

8 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ರಾಜಕುಮಾರನ ದರ್ಬಾರು ಶುರುವಾಗಿದೆ. ಗಂಧದಗುಡಿಯ ಗಲ್ಲಪೆಟ್ಟಿಯಲ್ಲಿ ರಾಜಕುಮಾರನ ವಹಿವಾಟು ಜೋರಾಗಿದೆ. ಆ ವಹಿವಾಟಿನ ಲೆಕ್ಕಚಾರ ಹೀಗಿದೆ. ಸ್ಯಾಂಡಲ್‍ವುಡ್‍ನ ಸಮಸ್ತ ಅಪ್ಪು ಅಭಿಮಾನಿಗಳಿಗೆ ನಿನ್ನೆಯಿಂದಲೇ ಯುಗಾದಿ ಹಬ್ಬ ಶುರುವಾಗಿದೆ. ಪುನೀತ್ ಅಭಿಮಾನಿಗಳು ಯಾವ ರೀತಿ ನಿರೀಕ್ಷೆ ಮಾಡಿದ್ರೋ ಅದೇ ರೀತಿ...

ರಾಜ್ಯಾದ್ಯಂತ `ರಾಜಕುಮಾರ’ನ ಹವಾ- ದಾವಣಗೆರೆಯಲ್ಲಿ ಅಪ್ಪು ಅಭಿಮಾನಿಗಳಿಗೆ ಲಾಠಿಚಾರ್ಜ್

8 months ago

– ಮಧ್ಯರಾತ್ರಿಯಿಂದಲೇ ಭಾರೀ ಸಡಗರ ಬೆಂಗಳೂರು: ರಾಜ್ಯಾದ್ಯಂತ ಪವರ್ ಸ್ಟಾರ್ ಪುನಿತ್ ರಾಜ್‍ಕುಮಾರ್ ಅಭಿನಯದ `ರಾಜಕುಮಾರ’ ಸಿನಿಮಾದ ಹವಾ ಜೋರಾಗಿದೆ. ದಾವಣಗೆರೆ, ಬಳ್ಳಾರಿ ಶೀವಮೊಗ್ಗ ಸೇರಿದಂತೆ ಹಲವೆಡೆ ಮಧ್ಯರಾತ್ರಿಯೇ ಪ್ರದರ್ಶನ ಕಂಡಿದೆ. ದಾವಣಗೆರೆಯಲ್ಲಂತೂ ರಾಜಕುಮಾರನನ್ನು ನೋಡಲು ಸಾವಿರಾರು ಅಭಿಮಾನಿಗಳು ಮುಗಿಬಿದ್ದಿದ್ರು. ಗೀತಾಂಜಲಿ...